بِسۡمِ ٱللَّهِ ٱلرَّحۡمَٰنِ ٱلرَّحِيمِ
حمٓ ١ನಾವಿದನ್ನು ಒಂದು ಸಮೃದ್ಧ ರಾತ್ರಿಯಲ್ಲಿ ಇಳಿಸಿ ಕೊಟ್ಟಿರುವೆವು. ಖಂಡಿತ ನಾವು ಎಚ್ಚರಿಸುವವರಾಗಿದ್ದೇವೆ وَٱلۡكِتَٰبِ ٱلۡمُبِينِ ٢ಇದರಲ್ಲಿ, ಎಲ್ಲ ವಿಷಯಗಳನ್ನು ಯುಕ್ತಿ ಪೂರ್ಣವಾಗಿ ಸ್ಪಷ್ಟಪಡಿಸಲಾಗಿದೆ إِنَّآ أَنزَلۡنَٰهُ فِي لَيۡلَةٍ مُّبَٰرَكَةٍۚ إِنَّا كُنَّا مُنذِرِينَ ٣ಇದು ನಮ್ಮ ಕಡೆಯಿಂದ ಬಂದಿರುವ ಆದೇಶ. ಖಂಡಿತ, ನಾವೇ ಇದನ್ನು ಕಳಿಸುವವರು فِيهَا يُفۡرَقُ كُلُّ أَمۡرٍ حَكِيمٍ ٤ಇದು ನಿಮ್ಮ ಒಡೆಯನ ಅನುಗ್ರಹ. ಅವನು ಖಂಡಿತ ಎಲ್ಲವನ್ನೂ ಕೇಳುವವನು ಹಾಗೂ ಬಲ್ಲವನಾಗಿದ್ದಾನೆ أَمۡرًا مِّنۡ عِندِنَآۚ إِنَّا كُنَّا مُرۡسِلِينَ ٥ಅವನು ಆಕಾಶಗಳ ಹಾಗೂ ಭೂಮಿಯ ಮತ್ತು ಅವುಗಳ ನಡುವೆ ಇರುವ ಎಲ್ಲವುಗಳ ಒಡೆಯನಾಗಿದ್ದಾನೆ – ನೀವು ಅಚಲ ನಂಬಿಕೆ ಉಳ್ಳವರಾಗಿದ್ದರೆ (ಇದು ನಿಮಗೆ ಮನವರಿಕೆಯಾಗಿರುತ್ತದೆ) رَحۡمَةً مِّن رَّبِّكَۚ إِنَّهُۥ هُوَ ٱلسَّمِيعُ ٱلۡعَلِيمُ ٦ಅವನ ಹೊರತು ಬೇರೆ ದೇವರಿಲ್ಲ. ಅವನೇ ಜೀವಂತಗೊಳಿಸುವವನು ಮತ್ತು ಮರಣ ನೀಡುವವನು. ಅವನೇ ನಿಮ್ಮೊಡೆಯನು ಮತ್ತು ನಿಮ್ಮ ಹಿಂದಿನ ಪೂರ್ವಜರ ಒಡೆಯನು رَبِّ ٱلسَّمَٰوَٰتِ وَٱلۡأَرۡضِ وَمَا بَيۡنَهُمَآۖ إِن كُنتُم مُّوقِنِينَ ٧ಇಷ್ಟಾಗಿಯೂ ಅವರು ಸಂಶಯಗ್ರಸ್ತರಾಗಿ, (ಸತ್ಯದೊಂದಿಗೆ) ಆಟವಾಡುತ್ತಿದ್ದಾರೆ لَآ إِلَٰهَ إِلَّا هُوَ يُحۡيِۦ وَيُمِيتُۖ رَبُّكُمۡ وَرَبُّ ءَابَآئِكُمُ ٱلۡأَوَّلِينَ ٨ನೀವಿನ್ನು, ಆಕಾಶವು ಒಂದು ಪ್ರತ್ಯಕ್ಷ ಹೊಗೆಯನ್ನು ಹೊರ ತರುವ ದಿನಕ್ಕಾಗಿ ಕಾಯಿರಿ بَلۡ هُمۡ فِي شَكٍّ يَلۡعَبُونَ ٩ಅದು ಮಾನವರನ್ನು ಆವರಿಸುವುದು. ಅದು ಕಠಿಣ ಶಿಕ್ಷೆಯಾಗಿರುವುದು فَٱرۡتَقِبۡ يَوۡمَ تَأۡتِي ٱلسَّمَآءُ بِدُخَانٍ مُّبِينٍ ١٠ನಮ್ಮೊಡೆಯಾ, ನಮ್ಮಿಂದ ಶಿಕ್ಷೆಯನ್ನು ನಿವಾರಿಸು. ನಾವು ವಿಶ್ವಾಸಿಗಳಾಗಿರುವೆವು’’ (ಎಂದು ಅವರು ಮೊರೆ ಇಡುವರು) يَغۡشَى ٱلنَّاسَۖ هَٰذَا عَذَابٌ أَلِيمٌ ١١ಅವರಿಗೆ ಇನ್ನೆಲ್ಲಿಯ ಉಪದೇಶ? ಎಲ್ಲವನ್ನೂ ಸ್ಪಷ್ಟವಾಗಿ ವಿವರಿಸುವ ದೂತರು ಈಗಾಗಲೇ ಅವರ ಬಳಿಗೆ ಬಂದಿದ್ದಾರೆ رَّبَّنَا ٱكۡشِفۡ عَنَّا ٱلۡعَذَابَ إِنَّا مُؤۡمِنُونَ ١٢ಆದರೆ ಅವರು, ಅವರನ್ನು ಕಡೆಗಣಿಸಿದರು ಹಾಗೂ ಅವರನ್ನು, ಯಾರಿಂದಲೋ ಕಲಿತು ಬರುವ ಹುಚ್ಚನೆಂದು ಕರೆದರು أَنَّىٰ لَهُمُ ٱلذِّكۡرَىٰ وَقَدۡ جَآءَهُمۡ رَسُولٌ مُّبِينٌ ١٣ನಾವು ಸ್ವಲ್ಪ ಮಟ್ಟಿಗೆ ಶಿಕ್ಷೆಯನ್ನು ತೊಲಗಿಸುವೆವು. ಆದರೆ ನೀವು ಖಂಡಿತ (ಹಳೆಯ ಚಾಳಿಗೆ) ಮರಳುವಿರಿ ثُمَّ تَوَلَّوۡاْ عَنۡهُ وَقَالُواْ مُعَلَّمٌ مَّجۡنُونٌ ١٤ನಾವು ನಿಮ್ಮನ್ನು ಕಠೋರವಾಗಿ ಹಿಡಿಯುವ ದಿನ, ನಾವು ಖಂಡಿತ ಪ್ರತೀಕಾರ ತೀರಿಸುವೆವು إِنَّا كَاشِفُواْ ٱلۡعَذَابِ قَلِيلًاۚ إِنَّكُمۡ عَآئِدُونَ ١٥ಅವರಿಗಿಂತ ಹಿಂದೆ ನಾವು ಫಿರ್ಔನ್ನ ಜನಾಂಗವನ್ನು ಪರೀಕ್ಷಿಸಿರುವೆವು. ಅವರ ಬಳಿಗೆ ಗೌರವಾನ್ವಿತ ದೂತರು ಬಂದಿದ್ದರು يَوۡمَ نَبۡطِشُ ٱلۡبَطۡشَةَ ٱلۡكُبۡرَىٰٓ إِنَّا مُنتَقِمُونَ ١٦(ಅವರು ಹೇಳಿದ್ದರು;) ಅಲ್ಲಾಹನ ದಾಸರನ್ನು ನನ್ನ ವಶಕ್ಕೆ ಒಪ್ಪಿಸಿರಿ. ನಿಸ್ಸಂದೇಹವಾಗಿಯೂ ನಾನು ವಿಶ್ವಾಸಾರ್ಹ ದೂತನಾಗಿದ್ದೇನೆ ۞ وَلَقَدۡ فَتَنَّا قَبۡلَهُمۡ قَوۡمَ فِرۡعَوۡنَ وَجَآءَهُمۡ رَسُولٌ كَرِيمٌ ١٧ಅಲ್ಲಾಹನೆದುರು ವಿದ್ರೋಹ ತೋರಬೇಡಿ. ನಾನು ಸ್ಪಷ್ಟ ಪ್ರಮಾಣದೊಂದಿಗೆ ನಿಮ್ಮ ಬಳಿಗೆ ಬಂದಿರುವೆನು أَنۡ أَدُّوٓاْ إِلَيَّ عِبَادَ ٱللَّهِۖ إِنِّي لَكُمۡ رَسُولٌ أَمِينٌ ١٨ಮತ್ತು ನೀವು ನನ್ನನ್ನು ಕಲ್ಲೆಸೆದು ಕೊಲ್ಲುವ ವಿರುದ್ಧ ನಾನು ನನ್ನೊಡೆಯನೂ ನಿಮ್ಮೊಡೆಯನೂ ಆಗಿರುವಾತನ ರಕ್ಷಣೆಯನ್ನು ಕೋರುತ್ತೇನೆ وَأَن لَّا تَعۡلُواْ عَلَى ٱللَّهِۖ إِنِّيٓ ءَاتِيكُم بِسُلۡطَٰنٍ مُّبِينٍ ١٩ನೀವು ನನ್ನನ್ನು ನಂಬುವುದಿಲ್ಲವೆಂದಾದರೆ ನನ್ನಿಂದ ದೂರ ಉಳಿಯಿರಿ وَإِنِّي عُذۡتُ بِرَبِّي وَرَبِّكُمۡ أَن تَرۡجُمُونِ ٢٠ಕೊನೆಗೆ ಅವರು (ದೂತರು) ‘‘ಇವರೊಂದು ಅಪರಾಧಿ ಜನಾಂಗವಾಗಿದ್ದಾರೆ’’ ಎಂದು ತಮ್ಮ ಒಡೆಯನಿಗೆ ಮೊರೆ ಇಟ್ಟರು وَإِن لَّمۡ تُؤۡمِنُواْ لِي فَٱعۡتَزِلُونِ ٢١(ಅಲ್ಲಾಹನು ಆದೇಶಿಸಿದನು;) ರಾತ್ರಿಯ ವೇಳೆ ನೀವು ನಮ್ಮ ದಾಸರನ್ನು ಕರೆದುಕೊಂಡು ಹೋಗಿರಿ. ನಿಮ್ಮನ್ನು ಖಂಡಿತ ಹಿಂಬಾಲಿಸಲಾಗುವುದು فَدَعَا رَبَّهُۥٓ أَنَّ هَٰٓؤُلَآءِ قَوۡمٌ مُّجۡرِمُونَ ٢٢ಸಮುದ್ರವು ಪ್ರಶಾಂತವಾಗಿರುವ ಸ್ಥಿತಿಯಲ್ಲೇ ನೀವು ಅದನ್ನು ದಾಟಿ ಹೋಗಿರಿ. ಅವರು (ಶತ್ರುಗಳು) ಖಂಡಿತ ಮುಳುಗಿ ಹೋಗುವರು فَأَسۡرِ بِعِبَادِي لَيۡلًا إِنَّكُم مُّتَّبَعُونَ ٢٣ಕೊನೆಗೆ ಅವರು (ಶತ್ರುಗಳು) ಬಿಟ್ಟು ಹೋದರು; ಅದೆಷ್ಟು ತೋಟಗಳನ್ನು ಹಾಗೂ ಚಿಲುಮೆಗಳನ್ನು وَٱتۡرُكِ ٱلۡبَحۡرَ رَهۡوًاۖ إِنَّهُمۡ جُندٌ مُّغۡرَقُونَ ٢٤ಮತ್ತು ಹೊಲಗಳನ್ನು ಹಾಗೂ ಭವ್ಯ ಮನೆಗಳನ್ನು كَمۡ تَرَكُواْ مِن جَنَّٰتٍ وَعُيُونٍ ٢٥ಮತ್ತು ತಾವು ಭೋಗಿಸುತ್ತಿದ್ದ ಕೊಡುಗೆಗಳನ್ನು وَزُرُوعٍ وَمَقَامٍ كَرِيمٍ ٢٦ಹೀಗೆ, ನಾವು ಬೇರೊಂದು ಜನಾಂಗದವರನ್ನು ಅವರ ಉತ್ತರಾಧಿಕಾರಿಗಳಾಗಿಸಿದೆವು وَنَعۡمَةٍ كَانُواْ فِيهَا فَٰكِهِينَ ٢٧ಅವರಿಗಾಗಿ ಆಕಾಶವಾಗಲಿ ಭೂಮಿಯಾಗಲಿ ರೋದಿಸಲಿಲ್ಲ. ಅವರಿಗೆ ಹೆಚ್ಚಿನ ಕಾಲಾವಕಾಶವೂ ಸಿಗಲಿಲ್ಲ كَذَٰلِكَۖ وَأَوۡرَثۡنَٰهَا قَوۡمًا ءَاخَرِينَ ٢٨ನಾವು ಇಸ್ರಾಈಲರ ಸಂತತಿಯನ್ನು ಅಪಮಾನಕಾರಿ ಯಾತನೆಯಿಂದ ವಿಮೋಚಿಸಿದೆವು فَمَا بَكَتۡ عَلَيۡهِمُ ٱلسَّمَآءُ وَٱلۡأَرۡضُ وَمَا كَانُواْ مُنظَرِينَ ٢٩ಫಿರ್ಔನನಿಂದ (ಅವರನ್ನು ರಕ್ಷಿಸಿದೆವು). ಅವನು ಅತಿರೇಕವೆಸಗಿದ ವಿದ್ರೋಹಿಯಾಗಿದ್ದನು وَلَقَدۡ نَجَّيۡنَا بَنِيٓ إِسۡرَٰٓءِيلَ مِنَ ٱلۡعَذَابِ ٱلۡمُهِينِ ٣٠ನಾವು ಜ್ಞಾನದ ಆಧಾರದಲ್ಲಿ, ಎಲ್ಲ ಲೋಕಗಳವರ ಪೈಕಿ ಅವರನ್ನು ಆರಿಸಿಕೊಂಡಿದ್ದೆವು مِن فِرۡعَوۡنَۚ إِنَّهُۥ كَانَ عَالِيًا مِّنَ ٱلۡمُسۡرِفِينَ ٣١ಮತ್ತು ನಾವು ಅವರಿಗೆ ಪುರಾವೆಗಳನ್ನು ನೀಡಿದ್ದೆವು. ಅವುಗಳಲ್ಲಿ ಸ್ಪಷ್ಟ ಪರೀಕ್ಷೆ ಇತ್ತು وَلَقَدِ ٱخۡتَرۡنَٰهُمۡ عَلَىٰ عِلۡمٍ عَلَى ٱلۡعَٰلَمِينَ ٣٢ಅವರು ಖಂಡಿತ ಹೇಳುತ್ತಾರೆ وَءَاتَيۡنَٰهُم مِّنَ ٱلۡأٓيَٰتِ مَا فِيهِ بَلَٰٓؤٌاْ مُّبِينٌ ٣٣‘‘ಈ ನಮ್ಮ ಪ್ರಥಮ ಮರಣವೇ ಅಂತಿಮ. ನಮ್ಮನ್ನು ಮತ್ತೆ ಜೀವಂತ ಗೊಳಿಸಲಾಗುವುದಿಲ್ಲ’’ إِنَّ هَٰٓؤُلَآءِ لَيَقُولُونَ ٣٤‘‘ನೀವು ಸತ್ಯವಂತರಾಗಿದ್ದರೆ, ನಮ್ಮ ಪೂರ್ವಜರನ್ನು (ಜೀವಂತಗೊಳಿಸಿ) ತನ್ನಿರಿ’’ إِنۡ هِيَ إِلَّا مَوۡتَتُنَا ٱلۡأُولَىٰ وَمَا نَحۡنُ بِمُنشَرِينَ ٣٥ಅವರು ಉತ್ತಮರೋ ಅಥವಾ ತುಬ್ಬಅ್ ಜನಾಂಗದವರು ಹಾಗೂ ಅವರಿಗಿಂತ ಹಿಂದೆ ಇದ್ದವರು ಉತ್ತಮರೋ? ನಾವು ಅವರನ್ನು ನಾಶ ಮಾಡಿದೆವು. ಅವರು ಅಪರಾಧಿಗಳಾಗಿದ್ದರು فَأۡتُواْ بِـَٔابَآئِنَآ إِن كُنتُمۡ صَٰدِقِينَ ٣٦ಆಕಾಶಗಳನ್ನು ಹಾಗೂ ಭೂಮಿಯನ್ನು ಮತ್ತು ಅವುಗಳ ನಡುವೆ ಇರುವ ಎಲ್ಲವನ್ನೂ ನಾವೇನೂ ಮೋಜಿಗಾಗಿ ಸೃಷ್ಟಿಸಿಲ್ಲ أَهُمۡ خَيۡرٌ أَمۡ قَوۡمُ تُبَّعٍ وَٱلَّذِينَ مِن قَبۡلِهِمۡ أَهۡلَكۡنَٰهُمۡۚ إِنَّهُمۡ كَانُواْ مُجۡرِمِينَ ٣٧ಅವುಗಳನ್ನು ನಾವು ನ್ಯಾಯೋಚಿತವಾಗಿಯೇ ಸೃಷ್ಟಿಸಿರುವೆವು. ಆದರೆ ಅವರಲ್ಲಿ ಹೆಚ್ಚಿನವರು ತಿಳಿದಿಲ್ಲ وَمَا خَلَقۡنَا ٱلسَّمَٰوَٰتِ وَٱلۡأَرۡضَ وَمَا بَيۡنَهُمَا لَٰعِبِينَ ٣٨ಖಂಡಿತವಾಗಿಯೂ, ಅಂತಿಮ ತೀರ್ಪಿನ ದಿನವೇ ಅವರೆಲ್ಲರಿಗಿರುವ ನಿಶ್ಚಿತ ಅವಧಿಯಾಗಿದೆ مَا خَلَقۡنَٰهُمَآ إِلَّا بِٱلۡحَقِّ وَلَٰكِنَّ أَكۡثَرَهُمۡ لَا يَعۡلَمُونَ ٣٩ಆ ದಿನ ಯಾವ ಮಿತ್ರನೂ ತನ್ನ ಮಿತ್ರನಿಗೆ ಕಿಂಚಿತ್ತೂ ನೆರವಾಗಲಾರನು ಮತ್ತು ಅವರಿಗೆ ಸಹಾಯ ಸಿಗಲಾರದು – إِنَّ يَوۡمَ ٱلۡفَصۡلِ مِيقَٰتُهُمۡ أَجۡمَعِينَ ٤٠– ಅಲ್ಲಾಹನೇ ಕೃಪೆ ತೋರಿದವರ ಹೊರತು. ಅವನು ಖಂಡಿತ, ಮಹಾ ಪ್ರಬಲನೂ ಕರುಣಾಮಯಿಯೂ ಆಗಿದ್ದಾನೆ يَوۡمَ لَا يُغۡنِي مَوۡلًى عَن مَّوۡلًى شَيۡـًٔا وَلَا هُمۡ يُنصَرُونَ ٤١ಖಂಡಿತವಾಗಿಯೂ, ಝಕ್ಕೂಮ್ ಮರ إِلَّا مَن رَّحِمَ ٱللَّهُۚ إِنَّهُۥ هُوَ ٱلۡعَزِيزُ ٱلرَّحِيمُ ٤٢ಅದುವೇ ಪಾಪಿಗಳ ಆಹಾರವಾಗಿರುವುದು إِنَّ شَجَرَتَ ٱلزَّقُّومِ ٤٣ಅದು ಹೊಟ್ಟೆಗಳೊಳಗೆ, ಕರಗಿದ ತಾಮ್ರದಂತೆ ಕುದಿಯುತ್ತಿರುವುದು طَعَامُ ٱلۡأَثِيمِ ٤٤ತೀವ್ರವಾಗಿ ಕುದಿಯುವ ನೀರಿನಂತೆ كَٱلۡمُهۡلِ يَغۡلِي فِي ٱلۡبُطُونِ ٤٥ಹಿಡಿಯಿರಿ ಅವನನ್ನು ಮತ್ತು ನರಕದ ಮಧ್ಯಭಾಗದವರೆಗೂ ಎಳೆದುಕೊಂಡು ಹೋಗಿರಿ كَغَلۡيِ ٱلۡحَمِيمِ ٤٦ಮತ್ತು ಕುದಿಯುವ ನರಕದ ಭಾಗವನ್ನು ಅವನ ತಲೆಗೆ ಹಾಕಿರಿ خُذُوهُ فَٱعۡتِلُوهُ إِلَىٰ سَوَآءِ ٱلۡجَحِيمِ ٤٧ಸವಿ! ನೀನು ಭಾರೀ ಪ್ರಬಲ ಹಾಗೂ ಗೌರವಾನ್ವಿತನಾಗಿ ಮೆರೆಯುತ್ತಿದ್ದೆ ثُمَّ صُبُّواْ فَوۡقَ رَأۡسِهِۦ مِنۡ عَذَابِ ٱلۡحَمِيمِ ٤٨ನೀವು ಸಂಶಯಿಸುತ್ತಿದ್ದುದು ಇದನ್ನೇ ذُقۡ إِنَّكَ أَنتَ ٱلۡعَزِيزُ ٱلۡكَرِيمُ ٤٩ಧರ್ಮ ನಿಷ್ಠರು ಅಂದು ಪ್ರಶಾಂತ ನೆಲೆಯಲ್ಲಿರುವರು إِنَّ هَٰذَا مَا كُنتُم بِهِۦ تَمۡتَرُونَ ٥٠ಸ್ವರ್ಗ ತೋಟಗಳಲ್ಲಿ ಮತ್ತು ಚಿಲುಮೆಗಳಲ್ಲಿ إِنَّ ٱلۡمُتَّقِينَ فِي مَقَامٍ أَمِينٍ ٥١ಅವರು ಶುಭ್ರ ರೇಶ್ಮೆ ಹಾಗೂ ಅಲಂಕೃತ ರೇಶ್ಮೆಯ ಉಡುಗೆಗಳನ್ನು ಧರಿಸಿ ಪರಸ್ಪರರ ಮುಂದಿರುವರು فِي جَنَّٰتٍ وَعُيُونٍ ٥٢ಹೀಗೆಯೇ ಇರುವುದು. ವಿಶಾಲ ಕಣ್ಣಿನ ಹೂರ್ಗಳನ್ನು ನಾವು ಅವರ ಜೊತೆಗಳಾಗಿಸುವೆವು يَلۡبَسُونَ مِن سُندُسٍ وَإِسۡتَبۡرَقٍ مُّتَقَٰبِلِينَ ٥٣ಅವರು ನೆಮ್ಮದಿಯಿಂದ ಎಲ್ಲ ಬಗೆಯ ಹಣ್ಣುಗಳನ್ನು ತರಿಸುವರು كَذَٰلِكَ وَزَوَّجۡنَٰهُم بِحُورٍ عِينٍ ٥٤(ಇಹಲೋಕದ) ಪ್ರಥಮ ಮರಣದ ಹೊರತು, ಅಲ್ಲಿ ಅವರು ಮರಣವನ್ನು ಎದುರಿಸಲಾರರು. ಅವನು ಅವರನ್ನು ನರಕದ ಶಿಕ್ಷೆಯಿಂದ ರಕ್ಷಿಸಿರುವನು يَدۡعُونَ فِيهَا بِكُلِّ فَٰكِهَةٍ ءَامِنِينَ ٥٥ಇದು ನಿಮ್ಮ ಒಡೆಯನ ಅನುಗ್ರಹ. ಇದು ನಿಜಕ್ಕೂ ಮಹಾ ವಿಜಯವಾಗಿದೆ لَا يَذُوقُونَ فِيهَا ٱلۡمَوۡتَ إِلَّا ٱلۡمَوۡتَةَ ٱلۡأُولَىٰۖ وَوَقَىٰهُمۡ عَذَابَ ٱلۡجَحِيمِ ٥٦ನಾವಿದನ್ನು ನಿಮ್ಮ ಭಾಷೆಯಲ್ಲಿ ಸುಲಭಗೊಳಿಸಿರುವೆವು. ಅವರು ಉಪದೇಶ ಸ್ವೀಕರಿಸಲೆಂದು فَضۡلًا مِّن رَّبِّكَۚ ذَٰلِكَ هُوَ ٱلۡفَوۡزُ ٱلۡعَظِيمُ ٥٧ನೀವೀಗ ಕಾಯಿರಿ. ಅವರೂ ಖಂಡಿತ ಕಾಯುತ್ತಿದ್ದಾರೆ فَإِنَّمَا يَسَّرۡنَٰهُ بِلِسَانِكَ لَعَلَّهُمۡ يَتَذَكَّرُونَ ٥٨ಹಾ ಮೀಮ್ فَٱرۡتَقِبۡ إِنَّهُم مُّرۡتَقِبُونَ ٥٩ಇದು, ಮಹಾ ಪ್ರಬಲನೂ ಯುಕ್ತಿವಂತನೂ ಆಗಿರುವಾತನ ಕಡೆಯಿಂದ ಇಳಿಸಿಕೊಡಲಾಗಿರುವ ಗ್ರಂಥ