Millat al-Islam

Chapter 100 · 11 verses · Abdussalam Puthige

Surah Al-Adiyat in Kannada

Arabic with tafsir Listen to Surah Al-Adiyat (1269 reciters)

بِسۡمِ ٱللَّهِ ٱلرَّحۡمَٰنِ ٱلرَّحِيمِ

وَٱلۡعَٰدِيَٰتِ ضَبۡحًا ١ಏದುಸಿರು ಬಿಡುತ್ತಾ ಓಡುವ ಕುದುರೆಗಳಾಣೆ فَٱلۡمُورِيَٰتِ قَدۡحًا ٢ಅವು ಕಿಡಿ ಹಾರಿಸುತ್ತವೆ فَٱلۡمُغِيرَٰتِ صُبۡحًا ٣ಮುಂಜಾವಿನ ಹೊತ್ತು ಅವು ಧಾಳಿ ಮಾಡಿ ಬಿಡುತ್ತವೆ فَأَثَرۡنَ بِهِۦ نَقۡعًا ٤ಅವು ಧೂಳೆಬ್ಬಿಸಿ ಬಿಡುತ್ತವೆ فَوَسَطۡنَ بِهِۦ جَمۡعًا ٥ಮತ್ತು ಶತ್ರುಗಳ ಪಡೆಗಳೊಳಗೆ ನುಗ್ಗಿ ಬಿಡುತ್ತವೆ إِنَّ ٱلۡإِنسَٰنَ لِرَبِّهِۦ لَكَنُودٌ ٦ಮನುಷ್ಯನು ಖಂಡಿತ ತನ್ನ ಒಡೆಯನಿಗೆ ಕೃತಘ್ನನಾಗಿದ್ದಾನೆ وَإِنَّهُۥ عَلَىٰ ذَٰلِكَ لَشَهِيدٌ ٧ಇದಕ್ಕೆ ಖಂಡಿತ ಅವನೇ ಸಾಕ್ಷಿಯಾಗಿದ್ದಾನೆ وَإِنَّهُۥ لِحُبِّ ٱلۡخَيۡرِ لَشَدِيدٌ ٨ಅವನು ಸಂಪತ್ತನ್ನು ತುಂಬಾ ಪ್ರೀತಿಸುತ್ತಾನೆ ۞ أَفَلَا يَعۡلَمُ إِذَا بُعۡثِرَ مَا فِي ٱلۡقُبُورِ ٩ಅವನಿಗೆ ತಿಳಿದಿಲ್ಲವೇ, ಗೋರಿಗಳೊಳಗೆ ಇರುವವರನ್ನೆಲ್ಲಾ ಹೊರ ತೆಗೆಯಲಾಗುವ ದಿನದ ಕುರಿತು وَحُصِّلَ مَا فِي ٱلصُّدُورِ ١٠ಮತ್ತು ಮನಸ್ಸುಗಳೊಳಗೆ ಇರುವ ಎಲ್ಲವನ್ನೂ ಪ್ರಕಟ ಪಡಿಸಲಾಗುವ ದಿನದ ಕುರಿತು إِنَّ رَبَّهُم بِهِمۡ يَوۡمَئِذٍ لَّخَبِيرُۢ ١١ಅಂದು ಅವರ ಒಡೆಯನು ಖಂಡಿತ ಅವರ ಕುರಿತು ಎಲ್ಲವನ್ನೂ ಬಲ್ಲವನಾಗಿರುವನು

Translation: Abdussalam Puthige.