Arabic with tafsir
Listen to Surah Al-Humaza (1273 reciters)
بِسۡمِ ٱللَّهِ ٱلرَّحۡمَٰنِ ٱلرَّحِيمِ
وَيۡلٌ لِّكُلِّ هُمَزَةٍ لُّمَزَةٍ ١ವಿನಾಶಕಾದಿದೆ, ಜನರನ್ನು (ಅವರ ಮುಂದೆ) ಮೂದಲಿಸುವ ಮತ್ತು (ಅವರ ಬೆನ್ನ ಹಿಂದೆ) ದೂಷಿಸುವ, ಪ್ರತಿಯೊಬ್ಬನಿಗೆ ٱلَّذِي جَمَعَ مَالًا وَعَدَّدَهُۥ ٢ಅವನು, ಸಂಪತ್ತನ್ನು ಸಂಗ್ರಹಿಸಿಟ್ಟು ಎಣಿಸುತ್ತಿರುತ್ತಾನೆ يَحۡسَبُ أَنَّ مَالَهُۥٓ أَخۡلَدَهُۥ ٣ತನ್ನ ಸಂಪತ್ತು ತನ್ನನ್ನು ಚಿರಂಜೀವಿಯಾಗಿಸಿ ಬಿಡುತ್ತದೆಂದು ಅವನು ಗ್ರಹಿಸುತ್ತಾನೆ كـَلَّاۖ لَيُنۢبَذَنَّ فِي ٱلۡحُطَمَةِ ٤ಖಂಡಿತ ಇಲ್ಲ. ನಿಜವಾಗಿ ಅವನು ‘ಹುತಮಃ’ದಲ್ಲಿ ಎಸೆಯಲ್ಪಡುವನು وَمَآ أَدۡرَىٰكَ مَا ٱلۡحُطَمَةُ ٥ಮತ್ತು, ‘ಹುತಮಃ’ ಅಂದರೇನೆಂದು ನಿಮಗೇನು ಗೊತ್ತು نَارُ ٱللَّهِ ٱلۡمُوقَدَةُ ٦ಅದು ಅಲ್ಲಾಹನು ಉರಿಸಿದ ಬೆಂಕಿ ٱلَّتِي تَطَّلِعُ عَلَى ٱلۡأَفۡـِٔدَةِ ٧ಅದು ಹೃದಯಗಳನ್ನೂ ತಲುಪುವುದು إِنَّهَا عَلَيۡهِم مُّؤۡصَدَةٌ ٨ಅದನ್ನು ಅವರ ಮೇಲೆ ಮುಚ್ಚಿಬಿಡಲಾಗುವುದು فِي عَمَدٍ مُّمَدَّدَةِۭ ٩ಉದ್ದದ ಸ್ತಂಭಗಳ ರೂಪದಲ್ಲಿ
Translation: Abdussalam Puthige.