Arabic with tafsir
Listen to Surah Al-Qadr (1300 reciters)
بِسۡمِ ٱللَّهِ ٱلرَّحۡمَٰنِ ٱلرَّحِيمِ
إِنَّآ أَنزَلۡنَٰهُ فِي لَيۡلَةِ ٱلۡقَدۡرِ ١ನಾವು ಇದನ್ನು ಗೌರವಾನ್ವಿತ ರಾತ್ರಿಯಲ್ಲಿ ಇಳಿಸಿಕೊಟ್ಟಿರುವೆವು وَمَآ أَدۡرَىٰكَ مَا لَيۡلَةُ ٱلۡقَدۡرِ ٢ಗೌರವಾನ್ವಿತ ರಾತ್ರಿ ಎಂದರೇನೆಂದು ನಿಮಗೇನು ಗೊತ್ತು لَيۡلَةُ ٱلۡقَدۡرِ خَيۡرٌ مِّنۡ أَلۡفِ شَهۡرٍ ٣ಆ ಗೌರವಾನ್ವಿತ ರಾತ್ರಿಯು ಸಾವಿರ ತಿಂಗಳುಗಳಿಗಿಂತ ಶ್ರೇಷ್ಠವಾಗಿದೆ تَنَزَّلُ ٱلۡمَلَٰٓئِكَةُ وَٱلرُّوحُ فِيهَا بِإِذۡنِ رَبِّهِم مِّن كُلِّ أَمۡرٍ ٤ಅದರಲ್ಲಿ ಮಲಕ್‌ಗಳು ಮತ್ತು ರೂಹ್ (ಜಿಬ್ರೀಲ್) ತಮ್ಮ ಒಡೆಯನ ಆದೇಶದಂತೆ, ಎಲ್ಲ ಏರ್ಪಾಡುಗಳೊಂದಿಗೆ ಇಳಿದು ಬರುತ್ತಾರೆ سَلَٰمٌ هِيَ حَتَّىٰ مَطۡلَعِ ٱلۡفَجۡرِ ٥ಶಾಂತಿಯಾಗಿರುತ್ತದೆ – ಅದು, ಬೆಳಗಿನ ಉದಯದ ತನಕ
Translation: Abdussalam Puthige.