Arabic with tafsir
Listen to Surah Al-Nas (1315 reciters)
بِسۡمِ ٱللَّهِ ٱلرَّحۡمَٰنِ ٱلرَّحِيمِ
قُلۡ أَعُوذُ بِرَبِّ ٱلنَّاسِ ١ಹೇಳಿರಿ; ನಾನು ಮಾನವರ ಒಡೆಯ (ಅಲ್ಲಾಹ)ನಲ್ಲಿ ರಕ್ಷಣೆ ಕೋರುತ್ತೇನೆ مَلِكِ ٱلنَّاسِ ٢ಅವನು (ಅಲ್ಲಾಹನು) ಮಾನವರ ದೊರೆ إِلَٰهِ ٱلنَّاسِ ٣ಮಾನವರ ಆರಾಧ್ಯ مِن شَرِّ ٱلۡوَسۡوَاسِ ٱلۡخَنَّاسِ ٤ಗೊಂದಲ ಹುಟ್ಟಿಸುವವನ (ಮತ್ತು) ಅವಿತುಕೊಂಡು ಆಕ್ರಮಿಸುವವನ (ಶೈತಾನನ)ಕೆಡುಕಿನಿಂದ (ರಕ್ಷಿಸಲು ಅಲ್ಲಾಹನಲ್ಲಿ ಕೋರುತ್ತೇನೆ) ٱلَّذِي يُوَسۡوِسُ فِي صُدُورِ ٱلنَّاسِ ٥ಅವನು ಮಾನವರ ಮನದಲ್ಲಿ ಗೊಂದಲಗಳನ್ನು ಬಿತ್ತುತ್ತಾನೆ مِنَ ٱلۡجِنَّةِ وَٱلنَّاسِ ٦ಅಂಥವನು ಜಿನ್ನ್‌ಗಳ ಪೈಕಿ ಇರಬಹುದು ಮತ್ತು ಮಾನವರ ಪೈಕಿಯೂ ಇರಬಹುದು
Translation: Abdussalam Puthige.