Millat al-Islam

Chapter 110 · 3 verses · Abdussalam Puthige

Surah An-Nasr in Kannada

Arabic with tafsir Listen to Surah An-Nasr (1288 reciters)
Medinanسورة النصر3 verses

بِسۡمِ ٱللَّهِ ٱلرَّحۡمَٰنِ ٱلرَّحِيمِ

إِذَا جَآءَ نَصۡرُ ٱللَّهِ وَٱلۡفَتۡحُ ١ಅಲ್ಲಾಹನ ಸಹಾಯ ಮತ್ತು ವಿಜಯವು ಬಂದಾಗ وَرَأَيۡتَ ٱلنَّاسَ يَدۡخُلُونَ فِي دِينِ ٱللَّهِ أَفۡوَاجًا ٢ಮತ್ತು ಜನರು ಸಮೂಹಗಳಾಗಿ ಅಲ್ಲಾಹನ ಧರ್ಮದೊಳಗೆ ಪ್ರವೇಶಿಸುವುದನ್ನು ನೀವು ಕಂಡಾಗ فَسَبِّحۡ بِحَمۡدِ رَبِّكَ وَٱسۡتَغۡفِرۡهُۚ إِنَّهُۥ كَانَ تَوَّابَۢا ٣ನಿಮ್ಮೊಡೆಯನ ಪ್ರಶಂಸೆಯೊಂದಿಗೆ, ಅವನ ಗುಣಗಾನ ಮಾಡಿರಿ ಮತ್ತು ಅವನಿಂದ ಕ್ಷಮೆ ಯಾಚಿಸಿರಿ. ಖಂಡಿತವಾಗಿಯೂ ಅವನು ಪದೇ ಪದೇ ಪಶ್ಚಾತ್ತಾಪ ಸ್ವೀಕರಿಸುವವನಾಗಿದ್ದಾನೆ

Translation: Abdussalam Puthige.