أَلۡهَىٰكُمُ ٱلتَّكَاثُرُ ١(ಮಾನವರೇ.) ಹೆಚ್ಚೆಚ್ಚು ಗಳಿಸುವ ಚಿಂತೆಯು ನಿಮ್ಮನ್ನು ಮೈಮರೆಸಿದೆحَتَّىٰ زُرۡتُمُ ٱلۡمَقَابِرَ ٢ನೀವು ನಿಮ್ಮ ಗೋರಿಗಳನ್ನು ಕಾಣುವವರೆಗೂ (ಇದು ಮುಂದುವರಿಯಲಿದೆ)كـَلَّا سَوۡفَ تَعۡلَمُونَ ٣ಖಂಡಿತ ಇದು ಸರಿಯಲ್ಲ, ನಿಮಗೆ ಬೇಗನೇ ತಿಳಿಯಲಿದೆثُمَّ كـَلَّا سَوۡفَ تَعۡلَمُونَ ٤ಮತ್ತೆ , ಖಂಡಿತ ಇದು ಸರಿಯಲ್ಲ. ನಿಮಗೆ ಬೇಗನೇ ತಿಳಿಯಲಿದೆكـَلَّا لَوۡ تَعۡلَمُونَ عِلۡمَ ٱلۡيَقِينِ ٥ಖಂಡಿತ ಇದು ಸರಿಯಲ್ಲ, ನಿಮಗೆ (ಈ ವಾಸ್ತವವು) ಜ್ಞಾನ ತುಂಬಿದ ನಂಬಿಕೆಯೊಂದಿಗೆ ತಿಳಿದಿದ್ದರೆ ಚೆನ್ನಾಗಿತ್ತುلَتَرَوُنَّ ٱلۡجَحِيمَ ٦ಖಂಡಿತ ನೀವು ನರಕವನ್ನು ಕಾಣುವಿರಿثُمَّ لَتَرَوُنَّهَا عَيۡنَ ٱلۡيَقِينِ ٧ಮತ್ತೆ, ನಂಬಿಕೆ ತುಂಬಿದ ಕಣ್ಣುಗಳಿಂದ ನೀವು ಅದನ್ನು ಖಂಡಿತ ಕಾಣುವಿರಿثُمَّ لَتُسۡـَٔلُنَّ يَوۡمَئِذٍ عَنِ ٱلنَّعِيمِ ٨ಕೊನೆಗೆ ಆ ದಿನ ನಿಮ್ಮೊಡನೆ, ನಿಮಗೆ ನೀಡಲಾಗಿದ್ದ ಕೊಡುಗೆಗಳ ಕುರಿತು ಪ್ರಶ್ನಿಸಲಾಗುವುದು