Millat al-Islam

Chapter 95 · 8 verses · Abdussalam Puthige

Surah At-Tin in Kannada

Arabic with tafsir Listen to Surah At-Tin (1299 reciters)
Meccanسورة التين8 verses

بِسۡمِ ٱللَّهِ ٱلرَّحۡمَٰنِ ٱلرَّحِيمِ

وَٱلتِّينِ وَٱلزَّيۡتُونِ ١ಅಂಜೂರದಾಣೆ ಹಾಗೂ ಇಪ್ಪೆಯಾಣೆ وَطُورِ سِينِينَ ٢ಸೀನೀನ್ (ಸಿನಾಯ್) ಪರ್ವತದಾಣೆ وَهَٰذَا ٱلۡبَلَدِ ٱلۡأَمِينِ ٣ಮತ್ತು ಈ ಪ್ರಶಾಂತ ನಗರ (ಮಕ್ಕಃ)ದಾಣೆ لَقَدۡ خَلَقۡنَا ٱلۡإِنسَٰنَ فِيٓ أَحۡسَنِ تَقۡوِيمٍ ٤ನಾವು ಮನುಷ್ಯನನ್ನು ಅತ್ಯುತ್ತಮ ಸ್ಪರೂಪದಲ್ಲಿ ಸೃಷ್ಟಿಸಿರುವೆವು ثُمَّ رَدَدۡنَٰهُ أَسۡفَلَ سَٰفِلِينَ ٥ಆ ಬಳಿಕ ನಾವು ಅವನನ್ನು ತೀರಾ ಕೆಳಮಟ್ಟಕ್ಕೆ ಮರಳಿಸಿದೆವು إِلَّا ٱلَّذِينَ ءَامَنُواْ وَعَمِلُواْ ٱلصَّٰلِحَٰتِ فَلَهُمۡ أَجۡرٌ غَيۡرُ مَمۡنُونٍ ٦ವಿಶ್ವಾಸಿಗಳಾದವರು ಹಾಗೂ ಸತ್ಕರ್ಮಗಳನ್ನು ಮಾಡುವವರ ಹೊರತು – ಅವರಿಗೆ ಅಪಾರ ಪ್ರತಿಫಲವಿದೆ فَمَا يُكَذِّبُكَ بَعۡدُ بِٱلدِّينِ ٧(ಮಾನವನೇ,) ಇಷ್ಟಾಗಿಯೂ ನೀನು ಪ್ರತಿಫಲದ ದಿನವನ್ನು ತಿರಸ್ಕರಿಸುವುದೇಕೆ أَلَيۡسَ ٱللَّهُ بِأَحۡكَمِ ٱلۡحَٰكِمِينَ ٨ಎಲ್ಲ ತೀರ್ಪುಗಾರರಿಗಿಂತ ದೊಡ್ಡ ತೀರ್ಪುಗಾರನು ಅಲ್ಲಾಹನಲ್ಲವೇ

Translation: Abdussalam Puthige.