Millat al-Islam

Chapter 106 · 4 verses · Abdussalam Puthige

Surah Quraysh in Kannada

Arabic with tafsir Listen to Surah Quraysh (836 reciters)
Meccanسورة قريش4 verses

بِسۡمِ ٱللَّهِ ٱلرَّحۡمَٰنِ ٱلرَّحِيمِ

لِإِيلَٰفِ قُرَيۡشٍ ١(ಅಲ್ಲಾಹನು) ಕುರೈಶರನ್ನು ಪರಿಚಿತಗೊಳಿಸಿದ್ದಕ್ಕಾಗಿ إِۦلَٰفِهِمۡ رِحۡلَةَ ٱلشِّتَآءِ وَٱلصَّيۡفِ ٢ಅವರಿಗೆ ಚಳಿಗಾಲ ಮತ್ತು ಬೇಸಿಗೆ ಕಾಲದ ಪ್ರಯಾಣವನ್ನು ಪರಿಚಿತಗೊಳಿಸಿದ್ದಕ್ಕಾಗಿ فَلۡيَعۡبُدُواْ رَبَّ هَٰذَا ٱلۡبَيۡتِ ٣ಅವರು ಈ ಭವನ (ಕಅ್ಬ:)ದ ಒಡೆಯ (ಅಲ್ಲಾಹ)ನನ್ನು ಪೂಜಿಸಲಿ ٱلَّذِيٓ أَطۡعَمَهُم مِّن جُوعٍ وَءَامَنَهُم مِّنۡ خَوۡفِۭ ٤ಅವನೇ, ಅವರು ಹಸಿದಿದ್ದಾಗ ಅವರಿಗೆ ಉಣಿಸಿದವನು ಮತ್ತು ಭಯದಿಂದ (ರಕ್ಷಿಸಿ) ಅವರಿಗೆ ಶಾಂತಿ ಒದಗಿಸಿದವನು

Translation: Abdussalam Puthige.