ملة الإسلام

السورة 93 · 11 آية · Abdussalam Puthige

سورة الضحى باللغة الكانادية

السورة بالعربية مع التفسير استمع إلى سورة الضحى (1,350 قارئاً)
مكيةسورة الضحى١١ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

وَٱلضُّحَىٰ ١ಬಿಸಿಲೇರುವ ಸಮಯದಾಣೆ وَٱلَّيۡلِ إِذَا سَجَىٰ ٢ಇರುಳು ಆವರಿಸುವಾಗಿನಾಣೆ مَا وَدَّعَكَ رَبُّكَ وَمَا قَلَىٰ ٣(ದೂತರೇ,) ನಿಮ್ಮ ಒಡೆಯನು ನಿಮ್ಮನ್ನು ತೊರೆದಿಲ್ಲ ಮತ್ತು ಅವನು ನಿಮ್ಮಿಂದ ಮುನಿದು ಕೊಂಡಿಲ್ಲ وَلَلۡأٓخِرَةُ خَيۡرٌ لَّكَ مِنَ ٱلۡأُولَىٰ ٤ನಿಮ್ಮ ಪಾಲಿಗೆ ಅನಂತರದ್ದು ಮೊದಲಿನದಕ್ಕಿಂತ (ಪರಲೋಕವು ಇಹಲೋಕಕ್ಕಿಂತ) ಉತ್ತಮವಾಗಿದೆ وَلَسَوۡفَ يُعۡطِيكَ رَبُّكَ فَتَرۡضَىٰٓ ٥ಶೀಘ್ರವೇ ನಿಮ್ಮೊಡೆಯನು, ನೀವು ಸಂತೃಪ್ತರಾಗುವಷ್ಟನ್ನು ನಿಮಗೆ ನೀಡುವನು أَلَمۡ يَجِدۡكَ يَتِيمًا فَـَٔاوَىٰ ٦ನೀವು ಅನಾಥರಾಗಿದ್ದುದನ್ನು ಕಂಡು ಅವನು ನಿಮಗೆ ಆಶ್ರಯ ನೀಡಿರಲಿಲ್ಲವೇ وَوَجَدَكَ ضَآلًّا فَهَدَىٰ ٧ನೀವು ದಾರಿ ತಿಳಿಯದವರಾಗಿದ್ದುದನ್ನು ಕಂಡು ಅವನು ನಿಮಗೆ ದಾರಿ ತೋರಲಿಲ್ಲವೇ وَوَجَدَكَ عَآئِلًا فَأَغۡنَىٰ ٨ಮತ್ತು ನೀವು ದಾರಿದ್ರದಲ್ಲಿದ್ದುದನ್ನು ಕಂಡು ಅವನು ನಿಮ್ಮನ್ನು ಸಂಪನ್ನ ರಾಗಿಸಲಿಲ್ಲವೇ فَأَمَّا ٱلۡيَتِيمَ فَلَا تَقۡهَرۡ ٩ನೀವಿನ್ನು ಅನಾಥರನ್ನು ಗದರಿಸಬೇಡಿ وَأَمَّا ٱلسَّآئِلَ فَلَا تَنۡهَرۡ ١٠ಮತ್ತು ಬೇಡುವವನನ್ನು ಜರೆಯಬೇಡಿ وَأَمَّا بِنِعۡمَةِ رَبِّكَ فَحَدِّثۡ ١١ಮತ್ತು ನಿಮ್ಮ ಒಡೆಯನ ಕೊಡುಗೆಗಳನ್ನು (ಜನರಿಗೆ) ವಿವರವಾಗಿ ತಿಳಿಸಿರಿ

الترجمة: Abdussalam Puthige.