ملة الإسلام

السورة 90 · 20 آية · Abdussalam Puthige

سورة البلد باللغة الكانادية

السورة بالعربية مع التفسير استمع إلى سورة البلد (1,326 قارئاً)
مكيةسورة البلد٢٠ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

لَآ أُقۡسِمُ بِهَٰذَا ٱلۡبَلَدِ ١ಇಲ್ಲ, ನಾನು ಈ ನಗರದ ಆಣೆ ಹಾಕುತ್ತೇನೆ وَأَنتَ حِلُّۢ بِهَٰذَا ٱلۡبَلَدِ ٢ನೀವು ಇದೇ ನಗರದಲ್ಲಿ ಇರುವವರು وَوَالِدٍ وَمَا وَلَدَ ٣ತಂದೆಯ (ಆದಮರ) ಮತ್ತು ಅವರ ಸಂತತಿಯ ಆಣೆ لَقَدۡ خَلَقۡنَا ٱلۡإِنسَٰنَ فِي كَبَدٍ ٤ನಾವು ಮನುಷ್ಯನನ್ನು ಇಕ್ಕಟ್ಟಿನಲ್ಲಿರುವವನಾಗಿ ಸೃಷ್ಟಿಸಿದ್ದೇವೆ أَيَحۡسَبُ أَن لَّن يَقۡدِرَ عَلَيۡهِ أَحَدٌ ٥ತನ್ನ ಮೇಲೆ ಯಾರಿಗೂ ನಿಯಂತ್ರಣವಿಲ್ಲವೆಂದು ಅವನು ಭಾವಿಸಿದ್ದಾನೆಯೇ يَقُولُ أَهۡلَكۡتُ مَالًا لُّبَدًا ٦ನಾನು ಬಹಳಷ್ಟು ಸಂಪತ್ತನ್ನು ವ್ಯರ್ಥಗೊಳಿಸಿದ್ದೇನೆ ಎಂದವನು ಹೇಳುತ್ತಾನೆ أَيَحۡسَبُ أَن لَّمۡ يَرَهُۥٓ أَحَدٌ ٧ಅವನೇನು, ತನ್ನನ್ನು ಯಾರೂ ನೋಡಿಲ್ಲವೆಂದು ಭಾವಿಸಿದ್ದಾನೆಯೇ أَلَمۡ نَجۡعَل لَّهُۥ عَيۡنَيۡنِ ٨ನಾವೇನು ಅವನಿಗೆ ಎರಡು ಕಣ್ಣುಗಳನ್ನು ನೀಡಿಲ್ಲವೇ وَلِسَانًا وَشَفَتَيۡنِ ٩ನಾಲಿಗೆ ಹಾಗೂ ಎರಡು ತುಟಿಗಳನ್ನು ನೀಡಿಲ್ಲವೇ وَهَدَيۡنَٰهُ ٱلنَّجۡدَيۡنِ ١٠ಮತ್ತು ಅವನಿಗೆ ಎರಡು ದಾರಿಗಳನ್ನು ತೋರಿಸಿಲ್ಲವೇ فَلَا ٱقۡتَحَمَ ٱلۡعَقَبَةَ ١١ಆದರೆ ಅವನು ಏರು ಹಾದಿಯನ್ನು ಕ್ರಮಿಸಲು ನಿರಾಕರಿಸಿದನು وَمَآ أَدۡرَىٰكَ مَا ٱلۡعَقَبَةُ ١٢ನಿಮಗೇನು ಗೊತ್ತು ಆ ಏರು ಹಾದಿ ಏನೆಂದು فَكُّ رَقَبَةٍ ١٣(ದಾಸ್ಯದಲ್ಲಿರುವವರ) ಕೊರಳನ್ನು ಬಿಡಿಸುವುದು أَوۡ إِطۡعَٰمٌ فِي يَوۡمٍ ذِي مَسۡغَبَةٍ ١٤ಅಥವಾ ಹಸಿವಿನ ದಿನ ಉಣಿಸುವುದು يَتِيمًا ذَا مَقۡرَبَةٍ ١٥ಸಂಬಂಧಿಕನಾಗಿರುವ ಅನಾಥನನ್ನು ಪೋಷಿಸುವುದು أَوۡ مِسۡكِينًا ذَا مَتۡرَبَةٍ ١٦ಸಂಕಷ್ಟದಲ್ಲಿರುವ ಬಡವನಿಗೆ ನೆರವಾಗುವುದು ثُمَّ كَانَ مِنَ ٱلَّذِينَ ءَامَنُواْ وَتَوَاصَوۡاْ بِٱلصَّبۡرِ وَتَوَاصَوۡاْ بِٱلۡمَرۡحَمَةِ ١٧(ಇದನ್ನು ಮಾಡಿದವನು) ವಿಶ್ವಾಸಿಗಳ, ಪರಸ್ಪರ ಸಹನೆಯನ್ನು ಬೋಧಿಸುವವರ ಹಾಗೂ ಪರಸ್ಪರ ಕರುಣೆಯನ್ನು ಬೋಧಿಸುವವರ ಸಾಲಿಗೆ ಸೇರಿರಬೇಕು أُوْلَٰٓئِكَ أَصۡحَٰبُ ٱلۡمَيۡمَنَةِ ١٨ಅವರೇ ಬಲ ಭಾಗದವರು (ಸೌಭಾಗ್ಯವಂತರು) وَٱلَّذِينَ كَفَرُواْ بِـَٔايَٰتِنَا هُمۡ أَصۡحَٰبُ ٱلۡمَشۡـَٔمَةِ ١٩ಇನ್ನು, ನಮ್ಮ ವಚನಗಳನ್ನು ಧಿಕ್ಕರಿಸಿದವರೇ ಎಡಭಾಗದವರು (ಭಾಗ್ಯಹೀನರು) عَلَيۡهِمۡ نَارٌ مُّؤۡصَدَةُۢ ٢٠ಅವರನ್ನು ನರಕಾಗ್ನಿಯಲ್ಲಿ ಮುಚ್ಚಿ ಬಿಡಲಾಗುವುದು

الترجمة: Abdussalam Puthige.