ملة الإسلام

السورة 69 · 52 آية · Abdussalam Puthige

سورة الحاقة باللغة الكانادية

السورة بالعربية مع التفسير استمع إلى سورة الحاقة (1,346 قارئاً)
مكيةسورة الحاقة٥٢ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

ٱلۡحَآقَّةُ ١ನಿಜವಾಗಿ, ಇದು ಸರ್ವಲೋಕಗಳಿಗಾಗಿ ಇರುವ ಒಂದು ಉಪದೇಶವಾಗಿದೆ مَا ٱلۡحَآقَّةُ ٢ನೈಜ ಸಂಭವ وَمَآ أَدۡرَىٰكَ مَا ٱلۡحَآقَّةُ ٣ಏನದು ನೈಜ ಸಂಭವ كَذَّبَتۡ ثَمُودُ وَعَادُۢ بِٱلۡقَارِعَةِ ٤ನಿಮಗೇನು ಗೊತ್ತು, ಆ ನೈಜ ಸಂಭವದ ಕುರಿತು فَأَمَّا ثَمُودُ فَأُهۡلِكُواْ بِٱلطَّاغِيَةِ ٥ಸಮೂದ್ ಮತ್ತು ಆದ್ ಜನಾಂಗದವರು ಆ ಹಠಾತ್ ಸಂಭವವನ್ನು ಅಲ್ಲಗಳೆದರು وَأَمَّا عَادٌ فَأُهۡلِكُواْ بِرِيحٍ صَرۡصَرٍ عَاتِيَةٍ ٦ಕೊನೆಗೆ ಸಮೂದರನ್ನು ಸಿಡಿಲಿಗೆ ತುತ್ತಾಗಿಸಿ ನಾಶ ಮಾಡಲಾಯಿತು سَخَّرَهَا عَلَيۡهِمۡ سَبۡعَ لَيَالٍ وَثَمَٰنِيَةَ أَيَّامٍ حُسُومًاۖ فَتَرَى ٱلۡقَوۡمَ فِيهَا صَرۡعَىٰ كَأَنَّهُمۡ أَعۡجَازُ نَخۡلٍ خَاوِيَةٍ ٧ಇನ್ನು, ಆದ್‌ರನ್ನು ತೀವ್ರ ವೇಗದ ಬಿರುಗಾಳಿಯೊಂದರ ಮೂಲಕ ನಾಶ ಮಾಡಲಾಯಿತು فَهَلۡ تَرَىٰ لَهُم مِّنۢ بَاقِيَةٍ ٨ಅದನ್ನು ಸತತ ಏಳು ರಾತ್ರಿ ಹಾಗೂ ಎಂಟು ದಿನಗಳ ಕಾಲ ಅವರ ಮೇಲೆ ಹೇರಲಾಯಿತು. ಮತ್ತು ಅಲ್ಲಿದ್ದವರೆಲ್ಲರೂ ಟೊಳ್ಳಾದ ಖರ್ಜೂರದ ಕಾಂಡಗಳೋ ಎಂಬಂತೆ ಸತ್ತು ಬಿದ್ದಿರುವುದು ನಿಮಗೆ ಕಾಣಿಸುತ್ತಿತ್ತು وَجَآءَ فِرۡعَوۡنُ وَمَن قَبۡلَهُۥ وَٱلۡمُؤۡتَفِكَٰتُ بِٱلۡخَاطِئَةِ ٩ಅವರ ಪೈಕಿ ಉಳಿದಿರುವ ಯಾರಾದರೂ ನಿಮಗೆ ಕಾಣಿಸುತ್ತಿದ್ದಾರೆಯೇ فَعَصَوۡاْ رَسُولَ رَبِّهِمۡ فَأَخَذَهُمۡ أَخۡذَةً رَّابِيَةً ١٠ಫಿರ್‌ಔನ್ ಹಾಗೂ ಅವನಿಗಿಂತ ಹಿಂದಿನವರು ಮತ್ತು ಬುಡಮೇಲಾದ ನಾಡಿನವರು ಅಪರಾಧಗಳನ್ನು ಎಸಗಿದ್ದರು إِنَّا لَمَّا طَغَا ٱلۡمَآءُ حَمَلۡنَٰكُمۡ فِي ٱلۡجَارِيَةِ ١١ಅವರು ತಮ್ಮ ಒಡೆಯನ (ಅಲ್ಲಾಹನ) ದೂತರ ಆದೇಶಗಳನ್ನು ಮೀರಿ ನಡೆದಾಗ ಅವನು ಅವರನ್ನು ಬಹಳ ಕಠೋರವಾಗಿ ದಂಡಿಸಿದನು لِنَجۡعَلَهَا لَكُمۡ تَذۡكِرَةً وَتَعِيَهَآ أُذُنٌ وَٰعِيَةٌ ١٢ಪ್ರವಾಹವು ಮಿತಿಮೀರಿದಾಗ ನಾವು ನಿಮ್ಮನ್ನು ಹಡಗಿಗೆ ಹತ್ತಿಸಿದೆವು فَإِذَا نُفِخَ فِي ٱلصُّورِ نَفۡخَةٌ وَٰحِدَةٌ ١٣ಅದನ್ನು ನಿಮ್ಮ ಪಾಲಿಗೆ ಸ್ಮಾರಕವಾಗಿಸಲಿಕ್ಕಾಗಿ ಮತ್ತು ನೆನಪಿಡುವ ಕಿವಿಗಳು ಅದನ್ನು ನೆನಪಿಡಲೆಂದು وَحُمِلَتِ ٱلۡأَرۡضُ وَٱلۡجِبَالُ فَدُكَّتَا دَكَّةً وَٰحِدَةً ١٤ಕಹಳೆಯನ್ನು ಒಂದು ಬಾರಿ ಊದಿದಾಗ فَيَوۡمَئِذٍ وَقَعَتِ ٱلۡوَاقِعَةُ ١٥ಭೂಮಿಯನ್ನೂ ಪರ್ವತಗಳನ್ನೂ ಮೇಲಕ್ಕೆತ್ತಲಾಗುವುದು ಮತ್ತು ಅವೆರಡನ್ನೂ ಪುಡಿಗಟ್ಟಿ ಒಮ್ಮೆಗೇ ನೆಲಸಮಗೊಳಿಸಲಾಗುವುದು وَٱنشَقَّتِ ٱلسَّمَآءُ فَهِيَ يَوۡمَئِذٍ وَاهِيَةٌ ١٦ಅಂದು ಸಂಭವಿಸಲಿದೆ, ಆ ನೈಜ ಸಂಭವ وَٱلۡمَلَكُ عَلَىٰٓ أَرۡجَآئِهَاۚ وَيَحۡمِلُ عَرۡشَ رَبِّكَ فَوۡقَهُمۡ يَوۡمَئِذٍ ثَمَٰنِيَةٌ ١٧ಆಕಾಶವು ಬಿರಿದು ಬಿಡುವುದು ಮತ್ತು ಅಂದು ಅದು ತೀರಾ ದುರ್ಬಲ ವಾಗಿರುವುದು يَوۡمَئِذٍ تُعۡرَضُونَ لَا تَخۡفَىٰ مِنكُمۡ خَافِيَةٌ ١٨ಮಲಕ್‌ಗಳು ಅದರ ಸುತ್ತಲೂ ಇರುವರು, ಮತ್ತು ಆ ದಿನ ಎಂಟು ಮಂದಿ (ಮಲಕ್‌ಗಳು) ನಿಮ್ಮೊಡೆಯನ ಪೀಠವನ್ನು ತಮ್ಮ ಮೇಲೆ ಹೊತ್ತಿರುವರು فَأَمَّا مَنۡ أُوتِيَ كِتَٰبَهُۥ بِيَمِينِهِۦ فَيَقُولُ هَآؤُمُ ٱقۡرَءُواْ كِتَٰبِيَهۡ ١٩ಅಂದು ನಿಮ್ಮನ್ನು (ಎಲ್ಲರ ಮುಂದೆ) ಹಾಜರುಪಡಿಸಲಾಗುವುದು ಮತ್ತು ನಿಮ್ಮ ಯಾವ ವಿಷಯವೂ ಗುಪ್ತವಾಗಿ ಉಳಿಯದು إِنِّي ظَنَنتُ أَنِّي مُلَٰقٍ حِسَابِيَهۡ ٢٠ಕರ್ಮಪತ್ರವನ್ನು ಬಲಗೈಯಲ್ಲಿ ನೀಡಲಾದವನು (ಇತರರೊಡನೆ) ಹೇಳುವನು; ‘‘ಇದೋ ನನ್ನ ಕರ್ಮಪತ್ರವನ್ನು ಓದಿರಿ’’ فَهُوَ فِي عِيشَةٍ رَّاضِيَةٍ ٢١‘‘ನಾನು ನನ್ನ ವಿಚಾರಣೆಯನ್ನು ಖಂಡಿತ ಎದುರಿಸಬೇಕಾಗುವುದು ಎಂದು ನಾನು ಮೊದಲೇ ನಂಬಿದ್ದೆ’’ فِي جَنَّةٍ عَالِيَةٍ ٢٢ಅವನು ಧಾರಾಳ ಸುಖಃದಲ್ಲಿರುವವನು قُطُوفُهَا دَانِيَةٌ ٢٣ಎತ್ತರವಾದ ಸ್ವರ್ಗ ತೋಟಗಳಲ್ಲಿ كُلُواْ وَٱشۡرَبُواْ هَنِيٓـَٔۢا بِمَآ أَسۡلَفۡتُمۡ فِي ٱلۡأَيَّامِ ٱلۡخَالِيَةِ ٢٤ಅಲ್ಲಿಯ ಹಣ್ಣಿನ ಗೊಂಚಲುಗಳು ಬಾಗಿರುವವು وَأَمَّا مَنۡ أُوتِيَ كِتَٰبَهُۥ بِشِمَالِهِۦ فَيَقُولُ يَٰلَيۡتَنِي لَمۡ أُوتَ كِتَٰبِيَهۡ ٢٥(ಅವರೊಡನೆ ಹೇಳಲಾಗುವುದು;) ಕಳೆದು ಹೋದ ದಿನಗಳಲ್ಲಿ ನೀವು ಮಾಡಿದ್ದ ಕರ್ಮಗಳ ಫಲವಾಗಿ (ಇಂದು) ಮೋಜು ಮಾಡುತ್ತಾ ತಿನ್ನಿರಿ ಹಾಗೂ ಕುಡಿಯಿರಿ وَلَمۡ أَدۡرِ مَا حِسَابِيَهۡ ٢٦ಕರ್ಮ ಪತ್ರವನ್ನು ಎಡಗೈಯಲ್ಲಿ ನೀಡಲಾದವನು ಹೇಳುವನು; ‘‘ಅಯ್ಯೋ, ನನಗೆ ನನ್ನ ಕರ್ಮಪತ್ರವು ಸಿಗದೆ ಇದ್ದಿದ್ದರೆ ಚೆನ್ನಾಗಿತ್ತು!’’ يَٰلَيۡتَهَا كَانَتِ ٱلۡقَاضِيَةَ ٢٧‘‘ಮತ್ತು ನನ್ನ ಫಲಿತಾಂಶ ಏನೆಂಬುದು ನನಗೆ ತಿಳಿಯದೆ ಇದ್ದಿದ್ದರೆ ಚೆನ್ನಾಗಿತ್ತು’’ مَآ أَغۡنَىٰ عَنِّي مَالِيَهۡۜ ٢٨‘‘ಅಯ್ಯೋ, ಆ ನನ್ನ ಮರಣವೇ ಅಂತಿಮವಾಗಿದ್ದರೆ ಚೆನ್ನಾಗಿತ್ತು’’ هَلَكَ عَنِّي سُلۡطَٰنِيَهۡ ٢٩‘‘ಇಂದು ನನ್ನ ಸಂಪತ್ತಿನಿಂದ ನನಗೆ ಯಾವ ಲಾಭವೂ ಇಲ್ಲ’’ خُذُوهُ فَغُلُّوهُ ٣٠‘‘ನನ್ನ ಅಧಿಕಾರವೆಲ್ಲವೂ ನನ್ನಿಂದ ಕಳೆದು ಹೋಗಿದೆ’’ ثُمَّ ٱلۡجَحِيمَ صَلُّوهُ ٣١ಆಗ ಆದೇಶಿಸಲಾಗುವುದು; ಅವನನ್ನು ಹಿಡಿಯಿರಿ ಮತ್ತು ನೊಗವನ್ನು ತೊಡಿಸಿರಿ ثُمَّ فِي سِلۡسِلَةٍ ذَرۡعُهَا سَبۡعُونَ ذِرَاعًا فَٱسۡلُكُوهُ ٣٢ಮತ್ತು ಅವನನ್ನು ನರಕದ ಬೆಂಕಿಗೆ ಎಸೆದು ಬಿಡಿರಿ إِنَّهُۥ كَانَ لَا يُؤۡمِنُ بِٱللَّهِ ٱلۡعَظِيمِ ٣٣ಮತ್ತು ಅವನನ್ನು ಎಪ್ಪತ್ತು ಗಜ ಉದ್ದದ ಸಂಕೋಲೆಯಲ್ಲಿ ಬಿಗಿದು ಕಟ್ಟಿರಿ وَلَا يَحُضُّ عَلَىٰ طَعَامِ ٱلۡمِسۡكِينِ ٣٤ಅವನು ಮಹೋನ್ನತನಾದ ಅಲ್ಲಾಹನಲ್ಲಿ ನಂಬಿಕೆ ಇಟ್ಟಿರಲಿಲ್ಲ فَلَيۡسَ لَهُ ٱلۡيَوۡمَ هَٰهُنَا حَمِيمٌ ٣٥ಮತ್ತು ಅವನು ಬಡವರಿಗೆ ಉಣಿಸುವುದಕ್ಕೆ ಯಾರನ್ನೂ ಪ್ರೇರೇಪಿಸುತ್ತಿರಲಿಲ್ಲ وَلَا طَعَامٌ إِلَّا مِنۡ غِسۡلِينٍ ٣٦ಇಂದು, ಅವನಿಗಿಲ್ಲಿ ಮಿತ್ರರು ಯಾರೂ ಇಲ್ಲ لَّا يَأۡكُلُهُۥٓ إِلَّا ٱلۡخَٰطِـُٔونَ ٣٧ಕೀವಿನ ಹೊರತು ಬೇರೆ ಯಾವ ಆಹಾರವೂ ಅವನಿಗೆ ದಕ್ಕದು فَلَآ أُقۡسِمُ بِمَا تُبۡصِرُونَ ٣٨ಮತ್ತು ಅದನ್ನು ಅಪರಾಧಿಗಳ ಹೊರತು ಬೇರೆ ಯಾರೂ ತಿನ್ನಲಾರರು وَمَا لَا تُبۡصِرُونَ ٣٩ನಾನು ನಿಮಗೆ ಕಾಣುವ ವಸ್ತುಗಳ ಆಣೆ ಹಾಕಿ ಹೇಳುತ್ತಿದ್ದೇನೆ إِنَّهُۥ لَقَوۡلُ رَسُولٍ كَرِيمٍ ٤٠ಮತ್ತು ನಾನು ನಿಮಗೆ ಕಾಣದ ವಸ್ತುಗಳ ಆಣೆ ಹಾಕಿ ಹೇಳುತ್ತಿದ್ದೇನೆ وَمَا هُوَ بِقَوۡلِ شَاعِرٍۚ قَلِيلًا مَّا تُؤۡمِنُونَ ٤١ಖಂಡಿತವಾಗಿಯೂ ಇದು ಒಬ್ಬ ಗೌರವಾನ್ವಿತ ದೂತನ ಮಾತು وَلَا بِقَوۡلِ كَاهِنٍۚ قَلِيلًا مَّا تَذَكَّرُونَ ٤٢ಇದು ಯಾವುದೇ ಕವಿಯ ಮಾತಲ್ಲ. ಅದರೆ ನೀವು ನಂಬುವುದು ಮಾತ್ರ ಕಡಿಮೆ تَنزِيلٌ مِّن رَّبِّ ٱلۡعَٰلَمِينَ ٤٣ಇದು ಯಾವುದೇ ಮಾಂತ್ರಿಕನ ಮಾತಲ್ಲ. ನೀವು ಪಾಠ ಕಲಿಯುವುದು ತುಂಬಾ ಕಡಿಮೆ وَلَوۡ تَقَوَّلَ عَلَيۡنَا بَعۡضَ ٱلۡأَقَاوِيلِ ٤٤ಇದು ಸಕಲ ಲೋಕಗಳ ಒಡೆಯನು ಇಳಿಸಿ ಕೊಟ್ಟಿರುವ ಸಂದೇಶ لَأَخَذۡنَا مِنۡهُ بِٱلۡيَمِينِ ٤٥ಒಂದು ವೇಳೆ ಅವರು (ದೂತರು) ನಮ್ಮ ಕುರಿತು ಏನಾದರೂ ಸುಳ್ಳು ಹೇಳುತ್ತಿದ್ದರೆ ثُمَّ لَقَطَعۡنَا مِنۡهُ ٱلۡوَتِينَ ٤٦ನಾವು ಅವರ ಬಲಗೈಯನ್ನು ಹಿಡಿಯುತ್ತಿದ್ದೆವು فَمَا مِنكُم مِّنۡ أَحَدٍ عَنۡهُ حَٰجِزِينَ ٤٧ಮತ್ತು ನಾವು ಅವರ ಜೀವನಾಡಿಯನ್ನು ಕತ್ತರಿಸಿ ಬಿಡುತ್ತಿದ್ದೆವು وَإِنَّهُۥ لَتَذۡكِرَةٌ لِّلۡمُتَّقِينَ ٤٨ನಿಮ್ಮ ಪೈಕಿ ಯಾರಿಗೂ ನಮ್ಮನ್ನು ತಡೆಯಲು ಸಾಧ್ಯವಿರಲಿಲ್ಲ وَإِنَّا لَنَعۡلَمُ أَنَّ مِنكُم مُّكَذِّبِينَ ٤٩ಇದು (ಈ ಗ್ರಂಥವು) ಖಂಡಿತ ಧರ್ಮನಿಷ್ಠರ ಪಾಲಿಗೆ ಒಂದು ಉಪದೇಶವಾಗಿದೆ وَإِنَّهُۥ لَحَسۡرَةٌ عَلَى ٱلۡكَٰفِرِينَ ٥٠ನಿಮ್ಮ ನಡುವೆ ಸುಳ್ಳುಗಾರರು ಇರುವ ಕುರಿತು ನಮಗೆ ತಿಳಿದಿದೆ وَإِنَّهُۥ لَحَقُّ ٱلۡيَقِينِ ٥١ಖಂಡಿತವಾಗಿಯೂ ಇದು, ಧಿಕ್ಕಾರಿಗಳು ಪರಿತಪಿಸುವುದಕ್ಕೆ ಕಾರಣವಾಗಲಿದೆ فَسَبِّحۡ بِٱسۡمِ رَبِّكَ ٱلۡعَظِيمِ ٥٢ಇದು ನಿಸ್ಸಂದೇಹವಾಗಿಯೂ ನಂಬಲರ್ಹ ಸತ್ಯವಾಗಿದೆ

الترجمة: Abdussalam Puthige.