ملة الإسلام

السورة 109 · 6 آية · Abdussalam Puthige

سورة الكافرون باللغة الكانادية

السورة بالعربية مع التفسير استمع إلى سورة الكافرون (786 قارئاً)
مكيةسورة الكافرون٦ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

قُلۡ يَٰٓأَيُّهَا ٱلۡكَٰفِرُونَ ١(ದೂತರೇ,) ಹೇಳಿರಿ; ಧಿಕ್ಕಾರಿಗಳೇ لَآ أَعۡبُدُ مَا تَعۡبُدُونَ ٢ನೀವು ಪೂಜಿಸುತ್ತಿರುವುದನ್ನು ನಾನು ಪೂಜಿಸುವುದಿಲ್ಲ وَلَآ أَنتُمۡ عَٰبِدُونَ مَآ أَعۡبُدُ ٣ಮತ್ತು ನಾನು ಪೂಜಿಸುವಾತನನ್ನು ನೀವು ಪೂಜಿಸುವುದಿಲ್ಲ وَلَآ أَنَا۠ عَابِدٌ مَّا عَبَدتُّمۡ ٤ಇನ್ನು ನಾನಂತು ನೀವು ಪೂಜಿಸುತ್ತಿರುವವುಗಳನ್ನು ಪೂಜಿಸಲಾರೆ وَلَآ أَنتُمۡ عَٰبِدُونَ مَآ أَعۡبُدُ ٥ಮತ್ತು ನೀವು ಕೂಡಾ ನಾನು ಪೂಜಿಸುವಾತನನ್ನು ಪೂಜಿಸಲಾರಿರಿ لَكُمۡ دِينُكُمۡ وَلِيَ دِينِ ٦ನಿಮ್ಮ ಧರ್ಮ ನಿಮಗೆ ಮತ್ತು ನನ್ನ ಧರ್ಮ ನನಗೆ

الترجمة: Abdussalam Puthige.