السورة بالعربية مع التفسير
استمع إلى سورة المسد (1,267 قارئاً)
بِسۡمِ ٱللَّهِ ٱلرَّحۡمَٰنِ ٱلرَّحِيمِ
تَبَّتۡ يَدَآ أَبِي لَهَبٍ وَتَبَّ ١ಮುರಿದು ಹೋದವು, ಅಬೂಲಹಬ್‌ನ ಎರಡೂ ಕೈಗಳು ಮತ್ತು ಅವನು ನಾಶವಾದನು مَآ أَغۡنَىٰ عَنۡهُ مَالُهُۥ وَمَا كَسَبَ ٢ಅವನ ಸಂಪತ್ತಿನಿಂದಾಗಲಿ ಸಂಪಾದನೆಯಿಂದಾಗಲಿ ಅವನಿಗೆ ಯಾವುದೇ ಲಾಭವಾಗಲಿಲ್ಲ سَيَصۡلَىٰ نَارًا ذَاتَ لَهَبٍ ٣ಬೇಗನೇ ಅವನು ಜ್ವಾಲೆಯುಗುಳುವ ಬೆಂಕಿಯನ್ನು ಪ್ರವೇಶಿಸುವನು وَٱمۡرَأَتُهُۥ حَمَّالَةَ ٱلۡحَطَبِ ٤ಮತ್ತು ಉರುವಲು ಹೊರುವ (ಜನರನ್ನು ಪ್ರಚೋದಿಸುವ) ಅವನ ಮಡದಿ فِي جِيدِهَا حَبۡلٌ مِّن مَّسَدِۭ ٥ಅವಳ ಕೊರಳಲ್ಲಿ ಖರ್ಜೂರದೆಲೆಯ ಪಾಶವಿರುವುದು
الترجمة: Abdussalam Puthige.