ملة الإسلام

السورة 54 · 55 آية · Abdussalam Puthige

سورة القمر باللغة الكانادية

السورة بالعربية مع التفسير استمع إلى سورة القمر (1,232 قارئاً)
مكيةسورة القمر٥٥ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

ٱقۡتَرَبَتِ ٱلسَّاعَةُ وَٱنشَقَّ ٱلۡقَمَرُ ١ಇನ್ನಾದರೂ, ನೀವು ಅಲ್ಲಾಹನಿಗೆ ಸಾಷ್ಟಾಂಗ ವಂದಿಸಿರಿ ಮತ್ತು ಅವನನ್ನೇ ಆರಾಧಿಸಿರಿ وَإِن يَرَوۡاْ ءَايَةً يُعۡرِضُواْ وَيَقُولُواْ سِحۡرٌ مُّسۡتَمِرٌّ ٢(ಲೋಕಾಂತ್ಯದ) ಆ ಕ್ಷಣವು ಸಮೀಪಿಸಿತು ಮತ್ತು ಚಂದ್ರವು ಸೀಳಿಹೋಯಿತು وَكَذَّبُواْ وَٱتَّبَعُوٓاْ أَهۡوَآءَهُمۡۚ وَكُلُّ أَمۡرٍ مُّسۡتَقِرٌّ ٣ಅವರು ಯಾವುದಾದರೂ ಪುರಾವೆಯನ್ನು ಕಂಡಾಗ ಮುಖ ತಿರುಗಿಸಿಕೊಳ್ಳುತ್ತಾರೆ ಮತ್ತು ಇದು ತೀರ ತಾತ್ಕಾಲಿಕ ಜಾದೂಗಾರಿಕೆ ಎನ್ನುತ್ತಾರೆ وَلَقَدۡ جَآءَهُم مِّنَ ٱلۡأَنۢبَآءِ مَا فِيهِ مُزۡدَجَرٌ ٤ಅವರು (ಸತ್ಯವನ್ನು) ತಿರಸ್ಕರಿಸಿದರು ಮತ್ತು ಸ್ವೇಚ್ಛೆಯನ್ನು ಅನುಸರಿಸಿದರು. ನಿಜವಾಗಿ, ಎಲ್ಲ ವಿಷಯಗಳಿಗೂ ಒಂದು ಕಾಲ ನಿಶ್ಚಿತವಾಗಿರುತ್ತದೆ حِكۡمَةُۢ بَٰلِغَةٌۖ فَمَا تُغۡنِ ٱلنُّذُرُ ٥ಖಂಡಿತ, ಪಾಠದಾಯಕ ಮಾಹಿತಿಗಳು ಅವರ ಬಳಿಗೆ ಬಂದಿವೆ فَتَوَلَّ عَنۡهُمۡۘ يَوۡمَ يَدۡعُ ٱلدَّاعِ إِلَىٰ شَيۡءٍ نُّكُرٍ ٦ಪರಿಪೂರ್ಣ ಜಾಣ್ಮೆಯ (ಉಪದೇಶವು ತಲುಪಿದೆ). ಆದರೆ ಎಚ್ಚರಿಸುವವರಿಂದ ಅವರಿಗೇನೂ ಲಾಭವಾಗಿಲ್ಲ خُشَّعًا أَبۡصَٰرُهُمۡ يَخۡرُجُونَ مِنَ ٱلۡأَجۡدَاثِ كَأَنَّهُمۡ جَرَادٌ مُّنتَشِرٌ ٧(ದೂತರೇ,) ನೀವು ಅವರನ್ನು ಕಡೆಗಣಿಸಿಬಿಡಿರಿ. (ಶೀಘ್ರದಲ್ಲೇ) ಕರೆಯುವವನೊಬ್ಬನು ತೀರಾ ಅಪ್ರಿಯವಾದುದರ ಕಡೆಗೆ (ಅವರನ್ನು) ಕರೆಯುವನು مُّهۡطِعِينَ إِلَى ٱلدَّاعِۖ يَقُولُ ٱلۡكَٰفِرُونَ هَٰذَا يَوۡمٌ عَسِرٌ ٨ಆಗ ಅವರ ದೃಷ್ಟಿಗಳು ತಗ್ಗಿರುವವು. ಅವರು ಚದುರಿದ ಮಿಡತೆಗಳೋ ಎಂಬಂತೆ ಗೋರಿಗಳಿಂದ ಎದ್ದು ಬರುವರು ۞ كَذَّبَتۡ قَبۡلَهُمۡ قَوۡمُ نُوحٍ فَكَذَّبُواْ عَبۡدَنَا وَقَالُواْ مَجۡنُونٌ وَٱزۡدُجِرَ ٩ಕೂಗುವಾತನೆಡೆಗೆ ಅವರು ಧಾವಿಸುತ್ತಿರುವರು. ಅಂದು ಧಿಕ್ಕಾರಿಯು ಹೇಳುವನು; ಇದು ತುಂಬಾ ಕಠಿಣ ದಿನ فَدَعَا رَبَّهُۥٓ أَنِّي مَغۡلُوبٌ فَٱنتَصِرۡ ١٠ಅವರಿಗಿಂತ ಹಿಂದೆ ನೂಹ್‌ರ ಜನಾಂಗವು (ಸತ್ಯವನ್ನು) ತಿರಸ್ಕರಿಸಿತ್ತು. ಅವರು, ನಮ್ಮ ದಾಸರನ್ನು ತಿರಸ್ಕರಿಸಿದ್ದರು ಮತ್ತು ಅವರನ್ನು ಹುಚ್ಚನೆಂದು ಕರೆದರು ಹಾಗೂ ಅವರಿಗೆ ಬೆದರಿಕೆ ಒಡ್ಡಿದರು فَفَتَحۡنَآ أَبۡوَٰبَ ٱلسَّمَآءِ بِمَآءٍ مُّنۡهَمِرٍ ١١ಕೊನೆಗೆ ಅವರು (ನೂಹರು), ನಾನಿದೋ ಸೋತು ಹೋಗಿದ್ದೇನೆ. ಇದೀಗ ನೀನೇ ಪ್ರತೀಕಾರ ತೀರಿಸು ಎಂದು ತಮ್ಮ ಒಡೆಯನಿಗೆ ಮೊರೆ ಇಟ್ಟರು وَفَجَّرۡنَا ٱلۡأَرۡضَ عُيُونًا فَٱلۡتَقَى ٱلۡمَآءُ عَلَىٰٓ أَمۡرٍ قَدۡ قُدِرَ ١٢ನಾವು, ಧಾರಾಳವಾಗಿ ಸುರಿಯುವ ಮಳೆಯ ಮೂಲಕ ಆಕಾಶದ ಬಾಗಿಲುಗಳನ್ನು ತೆರೆದುಬಿಟ್ಟೆವು وَحَمَلۡنَٰهُ عَلَىٰ ذَاتِ أَلۡوَٰحٍ وَدُسُرٍ ١٣ಮತ್ತು ನಾವು ಭೂಮಿಯಿಂದ ಚಿಲುಮೆಗಳನ್ನು ಹರಿಸಿಬಿಟ್ಟೆವು. ಕೊನೆಗೆ, ಮೊದಲೇ ನಿರ್ಧಾರವಾಗಿದ್ದ ಒಂದು ಕಾರ್ಯಕ್ಕಾಗಿ ನೀರು ಸಂಗ್ರಹವಾಯಿತು تَجۡرِي بِأَعۡيُنِنَا جَزَآءً لِّمَن كَانَ كُفِرَ ١٤ಮತ್ತು ನಾವು ಅವರನ್ನು (ನೂಹರನ್ನು), ಹಲಗೆಗಳು ಹಾಗೂ ಮೊಳೆಗಳಿದ್ದ ವಸ್ತುವಿಗೆ (ಹಡಗಿಗೆ) ಹತ್ತಿಸಿದೆವು وَلَقَد تَّرَكۡنَٰهَآ ءَايَةً فَهَلۡ مِن مُّدَّكِرٍ ١٥ಅದು ನಮ್ಮ ಕಣ್ಣ ಮುಂದೆಯೇ (ನಮ್ಮ ಕಾವಲಿನಲ್ಲಿ) ಚಲಿಸುತ್ತಿತ್ತು. (ಹೀಗಿತ್ತು) ಧಿಕ್ಕರಿಸಲ್ಪಟ್ಟವನ ಪರವಾಗಿ ತೀರಿಸಲಾದ ಪ್ರತೀಕಾರ فَكَيۡفَ كَانَ عَذَابِي وَنُذُرِ ١٦ಮತ್ತು ನಾವು ಅದನ್ನು ಒಂದು ಪುರಾವೆಯಾಗಿ ಉಳಿಸಿದೆವು. ಪಾಠ ಕಲಿಯುವವರು ಯಾರಾದರೂ ಇದ್ದಾರೆಯೇ وَلَقَدۡ يَسَّرۡنَا ٱلۡقُرۡءَانَ لِلذِّكۡرِ فَهَلۡ مِن مُّدَّكِرٍ ١٧(ನೋಡಿರಿ,) ಹೇಗಿತ್ತು ನನ್ನ ಶಿಕ್ಷೆ ಹಾಗೂ ಎಚ್ಚರಿಕೆ كَذَّبَتۡ عَادٌ فَكَيۡفَ كَانَ عَذَابِي وَنُذُرِ ١٨ನಾವು ಉಪದೇಶಕ್ಕಾಗಿ ಕುರ್‌ಆನನ್ನು ಸರಳಗೊಳಿಸಿರುವೆವು. ಯಾರಾದರೂ ಇದ್ದಾರೆಯೇ, ಉಪದೇಶ ಸ್ವೀಕರಿಸುವವರು إِنَّآ أَرۡسَلۡنَا عَلَيۡهِمۡ رِيحًا صَرۡصَرًا فِي يَوۡمِ نَحۡسٍ مُّسۡتَمِرٍّ ١٩ಆದ್ ಜನಾಂಗದವರೂ (ಸತ್ಯವನ್ನು) ತಿರಸ್ಕರಿಸಿದ್ದರು. (ಅವರ ವಿಷಯದಲ್ಲೂ) ಹೇಗಿತ್ತು ನನ್ನ ಶಿಕ್ಷೆ ಹಾಗೂ ಎಚ್ಚರಿಕೆ تَنزِعُ ٱلنَّاسَ كَأَنَّهُمۡ أَعۡجَازُ نَخۡلٍ مُّنقَعِرٍ ٢٠ಒಂದು ಅಶುಭ ದಿನದಂದು, ನಾವು ಅವರ ವಿರುದ್ಧ ಪ್ರಚಂಡ ಬಿರುಗಾಳಿಯನ್ನು ಕಳಿಸಿದೆವು. ಅದು ಬೀಸುತ್ತಲೇ ಇತ್ತು فَكَيۡفَ كَانَ عَذَابِي وَنُذُرِ ٢١ಅದು ಜನರನ್ನು, ಉರುಳಿ ಬಿದ್ದ ಖರ್ಜೂರ ಗಿಡದ ಬುಡಗಳೆಂಬಂತೆ ಕಿತ್ತೆಸೆಯುತ್ತಿತ್ತು وَلَقَدۡ يَسَّرۡنَا ٱلۡقُرۡءَانَ لِلذِّكۡرِ فَهَلۡ مِن مُّدَّكِرٍ ٢٢ಹೇಗಿತ್ತು, ನನ್ನ ಶಿಕ್ಷೆ ಹಾಗೂ ಎಚ್ಚರಿಕೆ كَذَّبَتۡ ثَمُودُ بِٱلنُّذُرِ ٢٣ಉಪದೇಶಕ್ಕಾಗಿ, ನಾವು ಕುರ್‌ಆನನ್ನು ಸರಳಗೊಳಿಸಿರುವೆವು. ಯಾರಾದರೂ ಇದ್ದಾರೆಯೇ, ಉಪದೇಶ ಸ್ವೀಕರಿಸುವವರು فَقَالُوٓاْ أَبَشَرًا مِّنَّا وَٰحِدًا نَّتَّبِعُهُۥٓ إِنَّآ إِذًا لَّفِي ضَلَٰلٍ وَسُعُرٍ ٢٤ಸಮೂದ್ ಜನಾಂಗದವರು, ಎಚ್ಚರಿಸುವವರನ್ನು ತಿರಸ್ಕರಿಸಿದರು أَءُلۡقِيَ ٱلذِّكۡرُ عَلَيۡهِ مِنۢ بَيۡنِنَا بَلۡ هُوَ كَذَّابٌ أَشِرٌ ٢٥ಅವರು ಹೇಳಿದರು; ನಾವೇನು, ನಮ್ಮೊಳಗಿನ ಒಬ್ಬ ಮಾನವನನ್ನು ಹಿಂಬಾಲಿಸಬೇಕೇ? ಹಾಗೆ ಮಾಡಿದರೆ ನಾವು ದಾರಿಗೆಟ್ಟವರು ಹಾಗೂ ಹುಚ್ಚರಾಗಿ ಬಿಡುವೆವು سَيَعۡلَمُونَ غَدًا مَّنِ ٱلۡكَذَّابُ ٱلۡأَشِرُ ٢٦ನಮ್ಮ ಪೈಕಿ ಅವನಿಗೆ ದಿವ್ಯ ಬೋಧನೆಯನ್ನು ಇಳಿಸಿಕೊಡಲಾಗಿದೆಯೇ? ಅವನಂತು ಸುಳ್ಳುಗಾರ ಹಾಗೂ ತನ್ನನ್ನೇ ಹೊಗಳುವವನಾಗಿದ್ದಾನೆ إِنَّا مُرۡسِلُواْ ٱلنَّاقَةِ فِتۡنَةً لَّهُمۡ فَٱرۡتَقِبۡهُمۡ وَٱصۡطَبِرۡ ٢٧ಸುಳ್ಳುಗಾರ ಮತ್ತು ತನ್ನನ್ನೇ ಹೊಗಳುವವನು ಯಾರೆಂಬುದು ಅವರಿಗೆ ನಾಳೆ ತಿಳಿಯಲಿದೆ وَنَبِّئۡهُمۡ أَنَّ ٱلۡمَآءَ قِسۡمَةُۢ بَيۡنَهُمۡۖ كُلُّ شِرۡبٍ مُّحۡتَضَرٌ ٢٨ನಾವು ಅವರ ಪಾಲಿಗೆ ಪರೀಕ್ಷೆಯಾಗಿ ಒಂದು ಹೆಣ್ಣೊಂಟೆಯನ್ನು ಕಳಿಸುವೆವು (ಸಾಲಿಹರೇ,) ನೀವು ಅವರನ್ನು ನೋಡುತ್ತಲಿರಿ ಹಾಗೂ ಸಹನಶೀಲರಾಗಿರಿ فَنَادَوۡاْ صَاحِبَهُمۡ فَتَعَاطَىٰ فَعَقَرَ ٢٩ಮತ್ತು ನೀರನ್ನು ಅವರ ನಡುವೆ ಹಂಚಲಾಗಿದೆ. ಪ್ರತಿಯೊಬ್ಬರೂ ನೀರು ಕುಡಿಯುವ ತಮ್ಮ ಸರದಿಯ ವೇಳೆ ಹಾಜರಿರಬೇಕು ಎಂದು ಅವರಿಗೆ ತಿಳಿಸಿರಿ (ಎನ್ನಲಾಯಿತು) فَكَيۡفَ كَانَ عَذَابِي وَنُذُرِ ٣٠ಅವರು (ಊರವರು) ತಮ್ಮ ಸಂಗಾತಿಯನ್ನು ಕರೆದರು. ಅವನು ಅತಿಕ್ರಮಕ್ಕಿಳಿದನು ಹಾಗೂ ಅವನು (ಒಂಟೆಯನ್ನು) ಕಡಿದು ಬಿಟ್ಟನು إِنَّآ أَرۡسَلۡنَا عَلَيۡهِمۡ صَيۡحَةً وَٰحِدَةً فَكَانُواْ كَهَشِيمِ ٱلۡمُحۡتَظِرِ ٣١ಕೊನೆಗೆ, ಹೇಗಿತ್ತು ನನ್ನ ಶಿಕ್ಷೆ ಮತ್ತು ನನ್ನ ಎಚ್ಚರಿಕೆ (ಎಂಬುದನ್ನು ನೋಡಿರಿ) وَلَقَدۡ يَسَّرۡنَا ٱلۡقُرۡءَانَ لِلذِّكۡرِ فَهَلۡ مِن مُّدَّكِرٍ ٣٢ನಾವು ಅವರ ಮೇಲೆ ಒಂದೇ ಒಂದು ಅಬ್ಬರದ ಸಿಡಿಲನ್ನು ಎರಗಿಸಿಬಿಟ್ಟೆವು. ಅಷ್ಟಕ್ಕೇ ಅವರು ಒಣ ಹುಲ್ಲಿನಂತಾಗಿ ಬಿಟ್ಟರು كَذَّبَتۡ قَوۡمُ لُوطِۭ بِٱلنُّذُرِ ٣٣ನಾವು ಉಪದೇಶಕ್ಕಾಗಿ ಕುರ್‌ಆನನ್ನು ಸರಳಗೊಳಿಸಿರುವೆವು. ಉಪದೇಶ ಸ್ವೀಕರಿಸುವವನು ಯಾರಾದರೂ ಇದ್ದಾನೆಯೇ إِنَّآ أَرۡسَلۡنَا عَلَيۡهِمۡ حَاصِبًا إِلَّآ ءَالَ لُوطٍۖ نَّجَّيۡنَٰهُم بِسَحَرٍ ٣٤ಲೂತ್‌ರ ಜನಾಂಗದವರು, ಎಚ್ಚರಿಸುವವರನ್ನು ತಿರಸ್ಕರಿಸಿದರು نِّعۡمَةً مِّنۡ عِندِنَاۚ كَذَٰلِكَ نَجۡزِي مَن شَكَرَ ٣٥ನಾವು ಅವರ ಮೇಲೆ ಕಲ್ಲುಗಳನ್ನು ಸುರಿಸುವ ಬಿರುಗಾಳಿಯನ್ನು ಎರಗಿಸಿದೆವು – ಲೂತ್‌ರ ಮನೆಯವರ ಹೊರತು. ಅವರನ್ನು ನಾವು ಮುಂಜಾವಿನ ಸಮಯದಲ್ಲೇ ರಕ್ಷಿಸಿದೆವು وَلَقَدۡ أَنذَرَهُم بَطۡشَتَنَا فَتَمَارَوۡاْ بِٱلنُّذُرِ ٣٦ಅದು ನಮ್ಮ ವತಿಯಿಂದ (ನೀಡಲಾದ) ಕೊಡುಗೆಯಾಗಿತ್ತು. ಕೃತಜ್ಞನಾದವನನ್ನು ನಾವು ಇದೇ ರೀತಿ ಪುರಸ್ಕರಿಸುತ್ತೇವೆ وَلَقَدۡ رَٰوَدُوهُ عَن ضَيۡفِهِۦ فَطَمَسۡنَآ أَعۡيُنَهُمۡ فَذُوقُواْ عَذَابِي وَنُذُرِ ٣٧ಅವರು (ಲೂತರು) ನಮ್ಮ ಶಿಕ್ಷೆಯ ಕುರಿತು ಅವರನ್ನು (ತಮ್ಮ ಜನಾಂಗದವರನ್ನು) ಎಚ್ಚರಿಸಿದ್ದರು. ಆದರೆ ಅವರು ಆ ಎಚ್ಚರಿಕೆಯ ಕುರಿತು ಜಗಳಾಡ ತೊಡಗಿದರು وَلَقَدۡ صَبَّحَهُم بُكۡرَةً عَذَابٌ مُّسۡتَقِرٌّ ٣٨ಮತ್ತು ಅವರು, ಅವರ (ಲೂತರ) ಅತಿಥಿಗಳನ್ನು ಅವರಿಂದ ಕಸಿದುಕೊಳ್ಳ ಬಯಸಿದರು. ಆಗ ನಾವು ಅವರ ಕಣ್ಣುಗಳನ್ನು ಅಳಿಸಿಬಿಟ್ಟೆವು – ಸವಿಯಿರಿ ನನ್ನ ಶಿಕ್ಷೆಯನ್ನು ಹಾಗೂ ಎಚ್ಚರಿಕೆಯನ್ನು فَذُوقُواْ عَذَابِي وَنُذُرِ ٣٩ಮುಂಜಾನೆಯೇ ಅವರ ಮೇಲೆ ಶಾಶ್ವತ ಶಿಕ್ಷೆಯೊಂದು ಎರಗಿಬಿಟ್ಟಿತು وَلَقَدۡ يَسَّرۡنَا ٱلۡقُرۡءَانَ لِلذِّكۡرِ فَهَلۡ مِن مُّدَّكِرٍ ٤٠ಸವಿಯಿರಿ ನನ್ನ ಶಿಕ್ಷೆಯನ್ನು ಹಾಗೂ ಎಚ್ಚರಿಕೆಯನ್ನು وَلَقَدۡ جَآءَ ءَالَ فِرۡعَوۡنَ ٱلنُّذُرُ ٤١ನಾವು ಕುರ್‌ಆನನ್ನು ಉಪದೇಶಕ್ಕಾಗಿ ಸರಳಗೊಳಿಸಿರುವೆವು. ಯಾರಾದರೂ ಇದ್ದಾನೆಯೇ, ಉಪದೇಶ ಸ್ವೀಕರಿಸುವವನು كَذَّبُواْ بِـَٔايَٰتِنَا كُلِّهَا فَأَخَذۡنَٰهُمۡ أَخۡذَ عَزِيزٍ مُّقۡتَدِرٍ ٤٢ಮತ್ತು ಫಿರ್‌ಔನನ ಜನಾಂಗದವರ ಬಳಿಗೂ ಎಚ್ಚರಿಸುವವರು ಬಂದಿದ್ದರು أَكُفَّارُكُمۡ خَيۡرٌ مِّنۡ أُوْلَٰٓئِكُمۡ أَمۡ لَكُم بَرَآءَةٌ فِي ٱلزُّبُرِ ٤٣ಅವರು ನಮ್ಮ ಎಲ್ಲ ಪುರಾವೆಗಳನ್ನೂ ತಿರಸ್ಕರಿಸಿದರು. ಕೊನೆಗೆ ನಾವು ಅವರನ್ನು ಹಿಡಿದೆವು. ಅದು ಭಾರೀ ಪ್ರಬಲನೂ ಬಲಿಷ್ಠನೂ ಆಗಿರುವವನ ಹಿಡಿತವಾಗಿತ್ತು أَمۡ يَقُولُونَ نَحۡنُ جَمِيعٌ مُّنتَصِرٌ ٤٤ನಿಮ್ಮಲ್ಲಿನ ಧಿಕ್ಕಾರಿಗಳೇನು ಅವರಿಗಿಂತ ಉತ್ತಮರೇ? ಅಥವಾ (ಗತಕಾಲದ) ದಿವ್ಯ ಗ್ರಂಥಗಳಲ್ಲಿ ನಿಮಗೇನಾದರೂ ಕ್ಷಮಾ ಪತ್ರ ನೀಡಲಾಗಿದೆಯೇ سَيُهۡزَمُ ٱلۡجَمۡعُ وَيُوَلُّونَ ٱلدُّبُرَ ٤٥ನಾವು ಪ್ರತೀಕಾರ ತೀರಿಸಬಲ್ಲ (ಶಕ್ತಿಶಾಲಿ) ಪಡೆಯಾಗಿದ್ದೇವೆ ಎಂದು ಅವರು ಹೇಳಿಕೊಳ್ಳುತ್ತಿದ್ದಾರೆಯೇ بَلِ ٱلسَّاعَةُ مَوۡعِدُهُمۡ وَٱلسَّاعَةُ أَدۡهَىٰ وَأَمَرُّ ٤٦ಬಹು ಬೇಗನೇ ಆ ಪಡೆ ಸೋತು ಹೋಗಲಿದೆ ಮತ್ತು ಅವರು ಬೆನ್ನು ತಿರುಗಿಸಿ ಓಡಲಿದ್ದಾರೆ إِنَّ ٱلۡمُجۡرِمِينَ فِي ضَلَٰلٍ وَسُعُرٍ ٤٧ಅವರಿಗೆ (ಪುನರುತ್ಥಾನದ) ಆ ಕ್ಷಣದ ವಾಗ್ದಾನ ಮಾಡಲಾಗಿದೆ ಮತ್ತು ಆ ಕ್ಷಣವು ತುಂಬಾ ಕಠಿಣ ಹಾಗೂ ಅಸಹನೀಯವಾಗಿರುವುದು يَوۡمَ يُسۡحَبُونَ فِي ٱلنَّارِ عَلَىٰ وُجُوهِهِمۡ ذُوقُواْ مَسَّ سَقَرَ ٤٨ಖಂಡಿತವಾಗಿಯೂ ಅಪರಾಧಿಗಳು ದಾರಿಗೆಟ್ಟಿದ್ದಾರೆ ಹಾಗೂ ಸಂಪೂರ್ಣ ಅಜ್ಞಾನದ ಸ್ಥಿತಿಯಲ್ಲಿದ್ದಾರೆ إِنَّا كُلَّ شَيۡءٍ خَلَقۡنَٰهُ بِقَدَرٍ ٤٩ಅವರ ಮುಖಗಳನ್ನು ನೆಲಕ್ಕೆ ಒರಗಿಸಿ ಅವರನ್ನು ಎಳೆಯುತ್ತಾ ನರಕಕ್ಕೆ ಸಾಗಿಸಲಾಗುವ ದಿನ ‘‘ಸವಿಯಿರಿ ಬೆಂಕಿಯ ಉರಿಯನ್ನು’’ (ಎಂದು ಅವರೊಡನೆ ಹೇಳಲಾಗುವುದು) وَمَآ أَمۡرُنَآ إِلَّا وَٰحِدَةٌ كَلَمۡحِۭ بِٱلۡبَصَرِ ٥٠ನಾವು ಪ್ರತಿಯೊಂದು ವಸ್ತುವನ್ನೂ ನಿರ್ದಿಷ್ಟ ಪ್ರಮಾಣದಲ್ಲಿ ಸೃಷ್ಟಿಸಿರುವೆವು وَلَقَدۡ أَهۡلَكۡنَآ أَشۡيَاعَكُمۡ فَهَلۡ مِن مُّدَّكِرٍ ٥١ಮತ್ತು ನಮ್ಮ ಆದೇಶವು ಕಣ್ಮುಚ್ಚಿ ತೆರೆಯುವಷ್ಟು ಕ್ಷಿಪ್ರವಾದ ಕೇವಲ ಒಂದು ಸೂಚನೆಯಾಗಿರುತ್ತದೆ وَكُلُّ شَيۡءٍ فَعَلُوهُ فِي ٱلزُّبُرِ ٥٢ನಾವು ನಿಮ್ಮ ಸಹವರ್ತಿಗಳನ್ನು ನಾಶ ಮಾಡಿರುವೆವು. ಯಾರಾದರೂ ಇದ್ದಾನೆಯೇ, ಉಪದೇಶ ಸ್ವೀಕರಿಸುವವನು وَكُلُّ صَغِيرٍ وَكَبِيرٍ مُّسۡتَطَرٌ ٥٣ಅವರು ಮಾಡಿದ್ದೆಲ್ಲವೂ ಗ್ರಂಥಗಳಲ್ಲಿ ದಾಖಲಾಗಿದೆ إِنَّ ٱلۡمُتَّقِينَ فِي جَنَّٰتٍ وَنَهَرٍ ٥٤ಸಣ್ಣ ಹಾಗೂ ದೊಡ್ಡ ಎಲ್ಲ ವಿಷಯಗಳೂ ಲಿಖಿತವಾಗಿವೆ فِي مَقۡعَدِ صِدۡقٍ عِندَ مَلِيكٍ مُّقۡتَدِرِۭ ٥٥ಧರ್ಮನಿಷ್ಠರು ಖಂಡಿತ ಭವ್ಯ ತೋಟಗಳಲ್ಲಿ ಹಾಗೂ ನದಿಗಳಲ್ಲಿರುವರು

الترجمة: Abdussalam Puthige.