ملة الإسلام

السورة 27 · 93 آية · Abdussalam Puthige

سورة النمل باللغة الكانادية

السورة بالعربية مع التفسير استمع إلى سورة النمل (1,258 قارئاً)
مكيةسورة النمل٩٣ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

طسٓۚ تِلۡكَ ءَايَٰتُ ٱلۡقُرۡءَانِ وَكِتَابٍ مُّبِينٍ ١ಅವರೇ, ಭಾರೀ ಕೆಟ್ಟ ಶಿಕ್ಷೆಗೆ ಗುರಿಯಾಗುವವರು ಮತ್ತು ಪರಲೋಕದಲ್ಲಿ ಅವರು ಅತ್ಯಧಿಕ ನಷ್ಟ ಅನುಭವಿಸುವರು هُدًى وَبُشۡرَىٰ لِلۡمُؤۡمِنِينَ ٢ಖಂಡಿತವಾಗಿಯೂ ಈ ಕುರ್‌ಆನನ್ನು ನಿಮಗೆ, ಅತ್ಯಂತ ಯುಕ್ತಿವಂತ, ಜ್ಞಾನಿಯ ಕಡೆಯಿಂದ ನೀಡಲಾಗುತ್ತಿದೆ ٱلَّذِينَ يُقِيمُونَ ٱلصَّلَوٰةَ وَيُؤۡتُونَ ٱلزَّكَوٰةَ وَهُم بِٱلۡأٓخِرَةِ هُمۡ يُوقِنُونَ ٣ಮೂಸಾ ತಮ್ಮ ಮನೆಯವರೊಡನೆ ಹೇಳಿದರು; ನಾನು ಬೆಂಕಿಯನ್ನು ನೋಡಿದ್ದೇನೆ. ನಾನೀಗ ನಿಮಗಾಗಿ ಅಲ್ಲಿಂದ ಏನಾದರೂ ಸುದ್ದಿಯನ್ನು ತರುವೆನು ಅಥವಾ ನಿಮಗೆ ಚಳಿ ಕಾಯಿಸಿಕೊಳ್ಳುವುದಕ್ಕಾಗಿ ಕೆಂಡವನ್ನಾದರೂ ತರುವೆನು إِنَّ ٱلَّذِينَ لَا يُؤۡمِنُونَ بِٱلۡأٓخِرَةِ زَيَّنَّا لَهُمۡ أَعۡمَٰلَهُمۡ فَهُمۡ يَعۡمَهُونَ ٤ಕೊನೆಗೆ ಅವರು ಅದರ ಬಳಿಗೆ ಬಂದಾಗ ಕರೆ ನೀಡಲಾಯಿತು; ‘‘ಈ ಬೆಂಕಿಯ ಒಳಗಿರುವವರು (ಮಲಕ್‌ಗಳು) ಹಾಗೂ ಅದರ ಸುತ್ತ ಇರುವವರನ್ನು (ಮೂಸಾರನ್ನು) ಸಮೃದ್ಧಗೊಳಿಸಲಾಗಿದೆ. ಮತ್ತು ಎಲ್ಲ ಲೋಕಗಳ ಒಡೆಯನಾದ ಅಲ್ಲಾಹನು ಪರಮ ಪಾವನನು.’’ أُوْلَٰٓئِكَ ٱلَّذِينَ لَهُمۡ سُوٓءُ ٱلۡعَذَابِ وَهُمۡ فِي ٱلۡأٓخِرَةِ هُمُ ٱلۡأَخۡسَرُونَ ٥‘‘ಓ ಮೂಸಾ, ನಾನೇ, ಮಹಾ ಪ್ರಬಲನೂ ಯುಕ್ತಿವಂತನೂ ಆಗಿರುವ ಅಲ್ಲಾಹ್’’ وَإِنَّكَ لَتُلَقَّى ٱلۡقُرۡءَانَ مِن لَّدُنۡ حَكِيمٍ عَلِيمٍ ٦‘‘ನೀವು ನಿಮ್ಮ ಊರುಗೋಲನ್ನು ಕೆಳ ಹಾಕಿರಿ.’’ (ಮೂಸಾ ತಮ್ಮ ಊರುಗೋಲನ್ನು ಎಸೆದಾಗ) ಅದು ಹಾವಿನಂತೆ ಸರಿದಾಡುವುದನ್ನು ಕಂಡು, ಅವರು ಮರಳಿ ಹೊರಟರು ಮತ್ತು ಹಿಂದಿರುಗಿ ನೋಡಲಿಲ್ಲ. ಅವರೊಡನೆ ಹೇಳಲಾಯಿತು; ‘‘ಓ ಮೂಸಾ, ಅಂಜಬೇಡಿ. ದೂತರು ನನ್ನ ಬಳಿ ಖಂಡಿತ ಅಂಜುವುದಿಲ್ಲ’’ إِذۡ قَالَ مُوسَىٰ لِأَهۡلِهِۦٓ إِنِّيٓ ءَانَسۡتُ نَارًا سَـَٔاتِيكُم مِّنۡهَا بِخَبَرٍ أَوۡ ءَاتِيكُم بِشِهَابٍ قَبَسٍ لَّعَلَّكُمۡ تَصۡطَلُونَ ٧‘‘ಅಕ್ರಮವೆಸಗಿದವನ ಹೊರತು. ಆದರೆ ಹಾಗೆ ಕೆಡುಕನ್ನು ಮಾಡಿದ ಬಳಿಕ ಅದನ್ನು ಒಳಿತಾಗಿ ಪರಿವರ್ತಿಸಿದವನ ಪಾಲಿಗೆ ನಾನು ಖಂಡಿತ, ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತೇನೆ’’ فَلَمَّا جَآءَهَا نُودِيَ أَنۢ بُورِكَ مَن فِي ٱلنَّارِ وَمَنۡ حَوۡلَهَا وَسُبۡحَٰنَ ٱللَّهِ رَبِّ ٱلۡعَٰلَمِينَ ٨‘‘ನೀವೀಗ ನಿಮ್ಮ ಕೈಯನ್ನು ನಿಮ್ಮ ಅಂಗಿಯೊಳಗೆ ಹಾಕಿರಿ. ಅದು ಸುಲಭವಾಗಿ, ಪ್ರಕಾಶಿಸುತ್ತಾ ಹೊರಬರುವುದು. ಇದು ಫಿರ್‌ಔನ್ ಮತ್ತು ಅವನ ಜನಾಂಗದವರಿಗಾಗಿ ಇರುವ ಒಂಭತ್ತು ಪುರಾವೆಗಳಲ್ಲೊಂದು. ಅವರು ಖಂಡಿತ ಒಂದು ಅವಿಧೇಯ ಜನಾಂಗವಾಗಿದ್ದಾರೆ’’ يَٰمُوسَىٰٓ إِنَّهُۥٓ أَنَا ٱللَّهُ ٱلۡعَزِيزُ ٱلۡحَكِيمُ ٩ಕೊನೆಗೆ, ಕಣ್ಣು ತೆರೆಸುವಂತಹ ನಮ್ಮ ಪುರಾವೆಗಳು ಅವರಿಗೆ (ಫಿರ್‌ಔನನ ಜನರಿಗೆ) ತಲುಪಿದಾಗ ಅವರು, ‘‘ಇದೆಲ್ಲಾ ಸ್ಪಷ್ಟ ಇಂದ್ರಜಾಲ’’ ಎಂದರು وَأَلۡقِ عَصَاكَۚ فَلَمَّا رَءَاهَا تَهۡتَزُّ كَأَنَّهَا جَآنٌّ وَلَّىٰ مُدۡبِرًا وَلَمۡ يُعَقِّبۡۚ يَٰمُوسَىٰ لَا تَخَفۡ إِنِّي لَا يَخَافُ لَدَيَّ ٱلۡمُرۡسَلُونَ ١٠ನಿಜವಾಗಿ ಅವರ ಮನಸ್ಸುಗಳಲ್ಲಿ ಆ ಕುರಿತು ನಂಬಿಕೆ ಇದ್ದರೂ ಅವರು ಅಕ್ರಮ ಹಾಗೂ ಅಹಂಕಾರದೊಂದಿಗೆ ಅದನ್ನು ತಿರಸ್ಕರಿಸಿದರು. ಕೊನೆಗೆ ಆ ಗೊಂದಲಕೋರರ ಗತಿ ಏನಾಯಿತೆಂದು ನೋಡಿರಿ إِلَّا مَن ظَلَمَ ثُمَّ بَدَّلَ حُسۡنَۢا بَعۡدَ سُوٓءٍ فَإِنِّي غَفُورٌ رَّحِيمٌ ١١ಮುಂದೆ ನಾವು ದಾವೂದ್ ಮತ್ತು ಸುಲೈಮಾನರಿಗೆ ಜ್ಞಾನವನ್ನು ನೀಡಿದೆವು. ಅವರಿಬ್ಬರೂ ಹೇಳಿದರು; ಪ್ರಶಂಸೆಗಳೆಲ್ಲಾ, ತನ್ನ ಹೆಚ್ಚಿನ ವಿಶ್ವಾಸಿ ದಾಸರಿಗಿಂತ ನಮಗೆ ಹಿರಿಮೆಯನ್ನು ಅನುಗ್ರಹಿಸಿದ ಅಲ್ಲಾಹನಿಗೇ ಮೀಸಲು وَأَدۡخِلۡ يَدَكَ فِي جَيۡبِكَ تَخۡرُجۡ بَيۡضَآءَ مِنۡ غَيۡرِ سُوٓءٍۖ فِي تِسۡعِ ءَايَٰتٍ إِلَىٰ فِرۡعَوۡنَ وَقَوۡمِهِۦٓۚ إِنَّهُمۡ كَانُواْ قَوۡمًا فَٰسِقِينَ ١٢ಸುಲೈಮಾನರು, ದಾವೂದರ ಉತ್ತರಾಧಿಕಾರಿಯಾದರು. ಅವರು ಹೇಳಿದರು; ಮಾನವರೇ, ನಮಗೆ ಪಕ್ಷಿಗಳ ಭಾಷೆಯನ್ನು ಕಲಿಸಲಾಗಿದೆ ಮತ್ತು ನಮಗೆ ಎಲ್ಲ ವಸ್ತು فَلَمَّا جَآءَتۡهُمۡ ءَايَٰتُنَا مُبۡصِرَةً قَالُواْ هَٰذَا سِحۡرٌ مُّبِينٌ ١٣ಗಳನ್ನೂ ನೀಡಲಾಗಿದೆ. ಇದು ಖಂಡಿತ ಒಂದು ಸ್ಪಷ್ಟ ಅನುಗ್ರಹವಾಗಿದೆ وَجَحَدُواْ بِهَا وَٱسۡتَيۡقَنَتۡهَآ أَنفُسُهُمۡ ظُلۡمًا وَعُلُوًّاۚ فَٱنظُرۡ كَيۡفَ كَانَ عَٰقِبَةُ ٱلۡمُفۡسِدِينَ ١٤ಮತ್ತು ಸುಲೈಮಾನರಿಗಾಗಿ ಜಿನ್ನ್‌ಗಳು, ಮಾನವರು ಮತ್ತು ಪಕ್ಷಿಗಳನ್ನು ಒಳಗೊಂಡ ಒಂದು ಸೇನೆಯನ್ನು ಸಂಘಟಿಸಲಾಯಿತು ಮತ್ತು ಅವರನ್ನೆಲ್ಲಾ ಶಿಸ್ತಿಗೆ ಒಳಪಡಿಸಲಾಗಿತ್ತು وَلَقَدۡ ءَاتَيۡنَا دَاوُۥدَ وَسُلَيۡمَٰنَ عِلۡمًاۖ وَقَالَا ٱلۡحَمۡدُ لِلَّهِ ٱلَّذِي فَضَّلَنَا عَلَىٰ كَثِيرٍ مِّنۡ عِبَادِهِ ٱلۡمُؤۡمِنِينَ ١٥ಮುಂದೆ, ಒಮ್ಮೆ ಅವರು ಇರುವೆಗಳಿದ್ದ ಒಂದು ಬಯಲಿಗೆ ಬಂದಾಗ ಒಂದು ಇರುವೆ ಹೇಳಿತು; ಇರುವೆಗಳೇ, ನೀವು ನಿಮ್ಮ ಮನೆಗಳೊಳಗೆ ಸೇರಿಕೊಳ್ಳಿರಿ. ಸುಲೈಮಾನ್ ಮತ್ತು ಅವರ ಪಡೆಗಳು ನಿಮ್ಮನ್ನು ತುಳಿದು ನಾಶಮಾಡದಿರಲಿ. ಅವರಿಗೆ ಅದರ ಅರಿವೂ ಇರುವುದಿಲ್ಲ وَوَرِثَ سُلَيۡمَٰنُ دَاوُۥدَۖ وَقَالَ يَٰٓأَيُّهَا ٱلنَّاسُ عُلِّمۡنَا مَنطِقَ ٱلطَّيۡرِ وَأُوتِينَا مِن كُلِّ شَيۡءٍۖ إِنَّ هَٰذَا لَهُوَ ٱلۡفَضۡلُ ٱلۡمُبِينُ ١٦ಅದರ ಮಾತನ್ನು ಕೇಳಿ ಅವರು (ಸುಲೈಮಾನ್) ನಕ್ಕುಬಿಟ್ಟರು ಮತ್ತು ಹೇಳಿದರು; ನನ್ನೊಡೆಯಾ, ನೀನು ನನಗೆ ಹಾಗೂ ನನ್ನ ಹೆತ್ತವರಿಗೆ ಕರುಣಿಸಿರುವ ಅನುಗ್ರಹಗಳಿಗಾಗಿ ನಿನಗೆ ಕೃತಜ್ಞತೆ ಸಲ್ಲಿಸುವ ಮತ್ತು ನೀನು ಮೆಚ್ಚುವಂತಹ ಕರ್ಮಗಳನ್ನು ಮಾಡುವ ಸೌಭಾಗ್ಯವನ್ನು ನನಗೆ ಕರುಣಿಸು ಮತ್ತು ನಿನ್ನ ಅನುಗ್ರಹದಿಂದ ನೀನು ನನ್ನನ್ನು ನಿನ್ನ ಸಜ್ಜನ ದಾಸರ ಸಾಲಿಗೆ ಸೇರಿಸು وَحُشِرَ لِسُلَيۡمَٰنَ جُنُودُهُۥ مِنَ ٱلۡجِنِّ وَٱلۡإِنسِ وَٱلطَّيۡرِ فَهُمۡ يُوزَعُونَ ١٧ಆ ಬಳಿಕ ಅವರು ಪಕ್ಷಿಗಳ ಸಮೀಕ್ಷೆ ನಡೆಸಿ ಹೇಳಿದರು; ಇದೇನು, ‘ಹುದ್‌ಹುದ್’ (ಪಕ್ಷಿ) ನನಗೆ ಕಾಣಿಸುತ್ತಿಲ್ಲವಲ್ಲಾ? ಅದೇನು ಕಣ್ಮರೆಯಾಗಿ ಬಿಟ್ಟಿತೇ حَتَّىٰٓ إِذَآ أَتَوۡاْ عَلَىٰ وَادِ ٱلنَّمۡلِ قَالَتۡ نَمۡلَةٌ يَٰٓأَيُّهَا ٱلنَّمۡلُ ٱدۡخُلُواْ مَسَٰكِنَكُمۡ لَا يَحۡطِمَنَّكُمۡ سُلَيۡمَٰنُ وَجُنُودُهُۥ وَهُمۡ لَا يَشۡعُرُونَ ١٨ಅದು ಸ್ಪಷ್ಟವಾದ ಪುರಾವೆಯನ್ನು ತರದಿದ್ದರೆ, ನಾನು ಅದಕ್ಕೆ ಉಗ್ರ ಶಿಕ್ಷೆ ನೀಡುವೆನು ಅಥವಾ ಅದರ ಕೊರಳು ಕೊಯ್ದು ಬಿಡುವೆನು فَتَبَسَّمَ ضَاحِكًا مِّن قَوۡلِهَا وَقَالَ رَبِّ أَوۡزِعۡنِيٓ أَنۡ أَشۡكُرَ نِعۡمَتَكَ ٱلَّتِيٓ أَنۡعَمۡتَ عَلَيَّ وَعَلَىٰ وَٰلِدَيَّ وَأَنۡ أَعۡمَلَ صَٰلِحًا تَرۡضَىٰهُ وَأَدۡخِلۡنِي بِرَحۡمَتِكَ فِي عِبَادِكَ ٱلصَّٰلِحِينَ ١٩ಅದು (ಹುದ್‌ಹುದ್ ಪಕ್ಷಿ) ಹೆಚ್ಚು ತಡಮಾಡಲಿಲ್ಲ. ಅದು ಹೇಳಿತು; ನೀವು ಅರಿತಿಲ್ಲದ್ದನ್ನು ನಾನು ಅರಿತಿದ್ದೇನೆ ಮತ್ತು ನಾನು ನಿಮ್ಮ ಬಳಿಗೆ ಸಬಾದಿಂದ ಒಂದು ಖಚಿತ ಸುದ್ದಿಯನ್ನು ತಂದಿದ್ದೇನೆ وَتَفَقَّدَ ٱلطَّيۡرَ فَقَالَ مَالِيَ لَآ أَرَى ٱلۡهُدۡهُدَ أَمۡ كَانَ مِنَ ٱلۡغَآئِبِينَ ٢٠ಅಲ್ಲಿ ನಾನು ಅವರ ರಾಣಿಯಾಗಿರುವ ಒಬ್ಬ ಮಹಿಳೆಯನ್ನು ನೋಡಿದೆ. ಆಕೆಗೆ ಎಲ್ಲವನ್ನೂ ನೀಡಲಾಗಿದೆ ಮತ್ತು ಆಕೆಯ ಬಳಿ ಒಂದು ದೊಡ್ಡ ಸಿಂಹಾಸನವಿದೆ لَأُعَذِّبَنَّهُۥ عَذَابًا شَدِيدًا أَوۡ لَأَاْذۡبَحَنَّهُۥٓ أَوۡ لَيَأۡتِيَنِّي بِسُلۡطَٰنٍ مُّبِينٍ ٢١ಆಕೆ ಮತ್ತು ಆಕೆಯ ಜನಾಂಗದವರು ಅಲ್ಲಾಹನನ್ನು ಬಿಟ್ಟು ಸೂರ್ಯನಿಗೆ ಸಾಷ್ಟಾಂಗವೆರಗುವುದನ್ನು ನಾನು ನೋಡಿದೆ. ಶೈತಾನನು ಅವರಿಗೆ ಅವರ ಕರ್ಮಗಳನ್ನು ಚಂದಗಾಣಿಸಿದ್ದಾನೆ ಮತ್ತು ಸರಿದಾರಿಯಿಂದ ಅವರನ್ನು ತಡೆದಿದ್ದಾನೆ. ಅವರು ಸನ್ಮಾರ್ಗವನ್ನು ಆನುಸರಿಸುತ್ತಿಲ್ಲ فَمَكَثَ غَيۡرَ بَعِيدٍ فَقَالَ أَحَطتُ بِمَا لَمۡ تُحِطۡ بِهِۦ وَجِئۡتُكَ مِن سَبَإِۭ بِنَبَإٍ يَقِينٍ ٢٢ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿ ಅಡಗಿರುವವುಗಳನ್ನು ಹೊರ ತರ ಬಲ್ಲ ಮತ್ತು ನೀವು ಗುಪ್ತವಾಗಿಡುವ ಹಾಗೂ ಬಹಿರಂಗಗೊಳಿಸುವ ಎಲ್ಲವನ್ನೂ ಬಲ್ಲ ಅಲ್ಲಾಹನಿಗೆ ಅವರು ಸಾಷ್ಟಾಂಗವೆರಗುವುದಿಲ್ಲ إِنِّي وَجَدتُّ ٱمۡرَأَةً تَمۡلِكُهُمۡ وَأُوتِيَتۡ مِن كُلِّ شَيۡءٍ وَلَهَا عَرۡشٌ عَظِيمٌ ٢٣ಅಲ್ಲಾಹನ ಹೊರತು ಬೇರೆ ದೇವರಿಲ್ಲ. ಅವನು ಮಹಾನ್ ವಿಶ್ವ ಸಿಂಹಾಸನದ ಒಡೆಯನು وَجَدتُّهَا وَقَوۡمَهَا يَسۡجُدُونَ لِلشَّمۡسِ مِن دُونِ ٱللَّهِ وَزَيَّنَ لَهُمُ ٱلشَّيۡطَٰنُ أَعۡمَٰلَهُمۡ فَصَدَّهُمۡ عَنِ ٱلسَّبِيلِ فَهُمۡ لَا يَهۡتَدُونَ ٢٤ಅವರು (ಸುಲೈಮಾನ್) ಹೇಳಿದರು; ನೀನು ಹೇಳುತ್ತಿರುವುದು ಸತ್ಯವೋ ಅಥವಾ ನೀನು ಸುಳ್ಳು ಹೇಳುತ್ತಿರುವೆಯೋ ಎಂಬುದನ್ನು ನಾವೀಗ ನೋಡಿಕೊಳ್ಳುವೆವು أَلَّاۤ يَسۡجُدُواْۤ لِلَّهِ ٱلَّذِي يُخۡرِجُ ٱلۡخَبۡءَ فِي ٱلسَّمَٰوَٰتِ وَٱلۡأَرۡضِ وَيَعۡلَمُ مَا تُخۡفُونَ وَمَا تُعۡلِنُونَ ٢٥ನೀನೀಗ ನನ್ನ ಪತ್ರದೊಂದಿಗೆ ಹೋಗು ಮತ್ತು ಅದನ್ನು ಆ ಜನರ ಕಡೆಗೆ ಎಸೆ. ಆ ಬಳಿಕ ಅವರಿಂದ ದೂರನಿಂತು, ಅವರು ಯಾವ ರೀತಿ ಪ್ರತಿಕ್ರಿಯೆ ತೋರುತ್ತಾರೆಂದು ನೋಡು ٱللَّهُ لَآ إِلَٰهَ إِلَّا هُوَ رَبُّ ٱلۡعَرۡشِ ٱلۡعَظِيمِ ۩ ٢٦ಆಕೆ (ರಾಣಿ) ಹೇಳಿದಳು; ಸರದಾರರೇ, ನನ್ನ ಬಳಿಗೆ ಖಂಡಿತವಾಗಿಯೂ ಗೌರವಾನ್ವಿತವಾದ ಒಂದು ಪತ್ರವನ್ನು ಕಳಿಸಲಾಗಿದೆ ۞ قَالَ سَنَنظُرُ أَصَدَقۡتَ أَمۡ كُنتَ مِنَ ٱلۡكَٰذِبِينَ ٢٧ಅದು ಸುಲೈಮಾನರ ಕಡೆಯಿಂದ ಬಂದಿದೆ. ಮತ್ತು ಅದರಲ್ಲಿ ‘‘ಅಲ್ಲಾಹನ ಹೆಸರಿಂದ – ಅವನು ಅಪಾರ ದಯಾಳು, ಕರುಣಾಮಯಿ’’ ಎಂದಿದೆ ٱذۡهَب بِّكِتَٰبِي هَٰذَا فَأَلۡقِهۡ إِلَيۡهِمۡ ثُمَّ تَوَلَّ عَنۡهُمۡ فَٱنظُرۡ مَاذَا يَرۡجِعُونَ ٢٨(ಮತ್ತು) ನನ್ನೆದುರು ಬಂಡಾಯದ ನೀತಿ ತೋರದೆ, ಶರಣಾಗಿ ನನ್ನ ಬಳಿಗೆ ಬನ್ನಿರಿ ಎಂದು (ಹೇಳಲಾಗಿದೆ) قَالَتۡ يَٰٓأَيُّهَا ٱلۡمَلَؤُاْ إِنِّيٓ أُلۡقِيَ إِلَيَّ كِتَٰبٌ كَرِيمٌ ٢٩(ಮತ್ತೆ) ಆಕೆ ಹೇಳಿದಳು; ಸರದಾರರೇ, ಈ ವಿಷಯದಲ್ಲಿ ನೀವು ನನಗೆ ಸಲಹೆ ನೀಡಿರಿ. ನಿಮ್ಮ ಉಪಸ್ಥಿತಿ ಇಲ್ಲದೆ ನಾನು ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ إِنَّهُۥ مِن سُلَيۡمَٰنَ وَإِنَّهُۥ بِسۡمِ ٱللَّهِ ٱلرَّحۡمَٰنِ ٱلرَّحِيمِ ٣٠ಅವರು ಹೇಳಿದರು; ನಾವು ತುಂಬಾ ಶಕ್ತಿವಂತರು ಮತ್ತು ಉಗ್ರ ಹೋರಾಟ أَلَّا تَعۡلُواْ عَلَيَّ وَأۡتُونِي مُسۡلِمِينَ ٣١ಗಾರರು. ತೀರ್ಮಾನ ನಿಮ್ಮ ಕೈಯಲ್ಲಿದೆ. ನಮಗೆ ಏನನ್ನು ಆದೇಶಿಸಬೇಕೆಂದು ನೀವೇ ನಿರ್ಧರಿಸಿರಿ قَالَتۡ يَٰٓأَيُّهَا ٱلۡمَلَؤُاْ أَفۡتُونِي فِيٓ أَمۡرِي مَا كُنتُ قَاطِعَةً أَمۡرًا حَتَّىٰ تَشۡهَدُونِ ٣٢ಆಕೆ ಹೇಳಿದಳು; ದೊರೆಗಳು ಯಾವುದಾದರೂ ನಾಡನ್ನು ಪ್ರವೇಶಿಸುವಾಗ ಅವರು ಅದನ್ನು ಖಂಡಿತ ನಾಶಮಾಡಿ ಬಿಡುತ್ತಾರೆ ಮತ್ತು ಅವರು ಅಲ್ಲಿನ ಗೌರವಾನ್ವಿತರನ್ನು ಅಪಮಾನಿಸಿ ಬಿಡುತ್ತಾರೆ. ಅವರು ಮಾಡುವುದೇ ಹಾಗೆ قَالُواْ نَحۡنُ أُوْلُواْ قُوَّةٍ وَأُوْلُواْ بَأۡسٍ شَدِيدٍ وَٱلۡأَمۡرُ إِلَيۡكِ فَٱنظُرِي مَاذَا تَأۡمُرِينَ ٣٣ನಾನು ಅವರೆಡೆಗೆ ಒಂದು ಉಡುಗೊರೆಯನ್ನು ಕಳಿಸಿಕೊಡುತ್ತೇನೆ ಮತ್ತು (ನಮ್ಮ) ದೂತನು ಮರಳಿ ಏನನ್ನು ತರುತ್ತಾನೆಂದು ಕಾದು ನೋಡುತ್ತೇನೆ قَالَتۡ إِنَّ ٱلۡمُلُوكَ إِذَا دَخَلُواْ قَرۡيَةً أَفۡسَدُوهَا وَجَعَلُوٓاْ أَعِزَّةَ أَهۡلِهَآ أَذِلَّةًۚ وَكَذَٰلِكَ يَفۡعَلُونَ ٣٤ಆತನು (ದೂತನು) ಸುಲೈಮಾನರ ಬಳಿ ಬಂದಾಗ ಅವರು ಹೇಳಿದರು; ನೀವೇನು ಸಂಪತ್ತಿನಿಂದ ನನಗೆ ನೆರವಾಗ ಬಯಸುತ್ತೀರಾ? ನನಗಂತು ಅಲ್ಲಾಹನು ನಿಮಗೆ ನೀಡಿದ್ದಕ್ಕಿಂತ ಉತ್ತಮವಾದುದನ್ನು ನೀಡಿದ್ದಾನೆ. ನೀವು ಮಾತ್ರ ನಿಮ್ಮ ಉಡುಗೊರೆಯಲ್ಲೇ ಸಂತುಷ್ಟರಾಗಿರುವಿರಿ وَإِنِّي مُرۡسِلَةٌ إِلَيۡهِم بِهَدِيَّةٍ فَنَاظِرَةُۢ بِمَ يَرۡجِعُ ٱلۡمُرۡسَلُونَ ٣٥ನೀನು ಮರಳಿ ಹೋಗು. ಅವರಿಗೆಂದೂ ಎದುರಿಸಲು ಸಾಧ್ಯವಾಗದ ಪಡೆಯೊಂದಿಗೆ ನಾವು ಅವರಲ್ಲಿಗೆ ಬರಲಿದ್ದೇವೆ ಮತ್ತು ನಾವು ಅವರನ್ನು ಅಪಮಾನಿತರಾಗಿಸಿ ಅಲ್ಲಿಂದ ಹೊರಹಾಕಲಿದ್ದೇವೆ. ಆಗ ಅವರು ಸೋತಿರುವರು فَلَمَّا جَآءَ سُلَيۡمَٰنَ قَالَ أَتُمِدُّونَنِ بِمَالٍ فَمَآ ءَاتَىٰنِۦَ ٱللَّهُ خَيۡرٌ مِّمَّآ ءَاتَىٰكُمۚ بَلۡ أَنتُم بِهَدِيَّتِكُمۡ تَفۡرَحُونَ ٣٦ಸರದಾರರೇ, ಆಕೆ ಶರಣಾಗಿ ನನ್ನ ಬಳಿಗೆ ಬರುವ ಮುನ್ನ ನಿಮ್ಮ ಪೈಕಿ ಯಾರು ಆಕೆಯ ಸಿಂಹಾಸನವನ್ನು ನನ್ನ ಬಳಿಗೆ ತರಬಲ್ಲರು? ಎಂದು ಅವರು ಕೇಳಿದರು ٱرۡجِعۡ إِلَيۡهِمۡ فَلَنَأۡتِيَنَّهُم بِجُنُودٍ لَّا قِبَلَ لَهُم بِهَا وَلَنُخۡرِجَنَّهُم مِّنۡهَآ أَذِلَّةً وَهُمۡ صَٰغِرُونَ ٣٧ಜಿನ್ನ್‌ಗಳ ಪೈಕಿ ಇಫ್ರೀತ್ ಹೇಳಿದನು; ನೀವು ನಿಮ್ಮ ಸ್ಥಾನದಿಂದ ಎದ್ದೇಳುವ ಮುನ್ನ ನಾನು ಅದನ್ನು ನಿಮ್ಮ ಬಳಿಗೆ ತಂದು ಬಿಡುತ್ತೇನೆ. ನಾನು ಈ ಕೆಲಸವನ್ನು ಮಾಡುವುದಕ್ಕೆ ಖಂಡಿತ ಶಕ್ತನಾಗಿದ್ದೇನೆ ಹಾಗೂ ವಿಶ್ವಾಸಾರ್ಹನಾಗಿದ್ದೇನೆ قَالَ يَٰٓأَيُّهَا ٱلۡمَلَؤُاْ أَيُّكُمۡ يَأۡتِينِي بِعَرۡشِهَا قَبۡلَ أَن يَأۡتُونِي مُسۡلِمِينَ ٣٨ಗ್ರಂಥದ ಜ್ಞಾನವಿದ್ದವನೊಬ್ಬನು, ‘‘ನೀವು ಕಣ್ಮುಚ್ಚಿ ತೆರೆಯುವ ಮುನ್ನ ನಾನು ಅದನ್ನು ನಿಮ್ಮ ಬಳಿಗೆ ತಂದು ಬಿಡುತ್ತೇನೆ‘‘ಎಂದನು. ಅವರು (ಸುಲೈಮಾನ್) ಅದನ್ನು ತನ್ನ ಸಮೀಪ ಇಟ್ಟಿರುವುದಾಗಿ ಕಂಡಾಗ ಹೇಳಿದರು; ಇದು, ನಾನು ಕೃತಜ್ಞನಾಗುತ್ತೇನೋ ಕೃತಘ್ನತೆ ತೋರುತ್ತೇನೋ ಎಂದು ಪರೀಕ್ಷಿಸಲಿಕ್ಕಾಗಿ ನನ್ನ ಒಡೆಯನ ಕಡೆಯಿಂದ ಸಿಕ್ಕಿರುವ ಒಂದು ಅನುಗ್ರಹವಾಗಿದೆ. ಕೃತಜ್ಞನಾದವನು ಸ್ವತಃ ತನ್ನ ಲಾಭಕ್ಕಷ್ಟೇ ಕೃತಜ್ಞನಾಗುತ್ತಾನೆ ಮತ್ತು ಯಾರಾದರೂ ಕೃತಘ್ನತೆ ತೋರಿದರೆ – ನನ್ನ ಒಡೆಯನಂತು ಸಂಪೂರ್ಣ ನಿರಪೇಕ್ಷ ಹಾಗೂ ಉದಾರಿಯಾಗಿದ್ದಾನೆ قَالَ عِفۡرِيتٌ مِّنَ ٱلۡجِنِّ أَنَا۠ ءَاتِيكَ بِهِۦ قَبۡلَ أَن تَقُومَ مِن مَّقَامِكَۖ وَإِنِّي عَلَيۡهِ لَقَوِيٌّ أَمِينٌ ٣٩ಅವರು (ಸುಲೈಮಾನ್) ಹೇಳಿದರು; ನೀವು ಆಕೆಯ ಸಿಂಹಾಸನದ ಸ್ವರೂಪವನ್ನು ಬದಲಿಸಿ ಬಿಡಿರಿ. ಆಕೆಗೆ ವಾಸ್ತವದ ಅರಿವಾಗುವುದೋ ಅಥವಾ ಆಕೆ ಸತ್ಯವನ್ನು ಕಾಣಲಾಗದವರ ಸಾಲಿಗೆ ಸೇರುವಳೋ ನೋಡೋಣ قَالَ ٱلَّذِي عِندَهُۥ عِلۡمٌ مِّنَ ٱلۡكِتَٰبِ أَنَا۠ ءَاتِيكَ بِهِۦ قَبۡلَ أَن يَرۡتَدَّ إِلَيۡكَ طَرۡفُكَۚ فَلَمَّا رَءَاهُ مُسۡتَقِرًّا عِندَهُۥ قَالَ هَٰذَا مِن فَضۡلِ رَبِّي لِيَبۡلُوَنِيٓ ءَأَشۡكُرُ أَمۡ أَكۡفُرُۖ وَمَن شَكَرَ فَإِنَّمَا يَشۡكُرُ لِنَفۡسِهِۦۖ وَمَن كَفَرَ فَإِنَّ رَبِّي غَنِيٌّ كَرِيمٌ ٤٠ಆಕೆ ಬಂದಾಗ, ನಿನ್ನ ಸಿಂಹಾಸನ ಇದುವೇ? ಎಂದು ಕೇಳಲಾಯಿತು. ಆಕೆ ಹೇಳಿದಳು; ಇದು ಅದರಂತೆಯೇ ಇದೆ. ನಮಗೆ ಈ ಹಿಂದೆಯೇ ಮಾಹಿತಿ ನೀಡಲಾಗಿತ್ತು ಮತ್ತು ನಾವು ಶರಣಾಗಿರುವೆವು قَالَ نَكِّرُواْ لَهَا عَرۡشَهَا نَنظُرۡ أَتَهۡتَدِيٓ أَمۡ تَكُونُ مِنَ ٱلَّذِينَ لَا يَهۡتَدُونَ ٤١ಅವರು (ಸುಲೈಮಾನರು) ಈ ಹಿಂದೆ ಆಕೆಯು ಅಲ್ಲಾಹನನ್ನು ಬಿಟ್ಟು ಪೂಜಿಸುತ್ತಿದ್ದವುಗಳಿಂದ ಆಕೆಯನ್ನು ತಡೆದರು. ಈ ಹಿಂದೆ ಆಕೆ ನಿಜಕ್ಕೂ ಒಂದು ಧಿಕ್ಕಾರಿ ಜನಾಂಗದವಳಾಗಿದ್ದಳು فَلَمَّا جَآءَتۡ قِيلَ أَهَٰكَذَا عَرۡشُكِۖ قَالَتۡ كَأَنَّهُۥ هُوَۚ وَأُوتِينَا ٱلۡعِلۡمَ مِن قَبۡلِهَا وَكُنَّا مُسۡلِمِينَ ٤٢ಅರಮನೆಯನ್ನು ಪ್ರವೇಶಿಸು ಎಂದು ಆಕೆಯೊಡನೆ ಹೇಳಲಾಯಿತು. ಆಕೆ ಅದನ್ನು (ಅಲ್ಲಿಯ ನೆಲವನ್ನು) ಕಂಡಾಗ, ಅದು ಆಳವಾದ ನೀರೆಂದು ಭಾವಿಸಿ ತನ್ನ ವಸ್ತ್ರವನ್ನು ತನ್ನ ಪಾದಮಟ್ಟದಿಂದ ಮೇಲಕ್ಕೆ ಎಳೆದುಕೊಂಡಳು. ಅವರು (ಸುಲೈಮಾನ್) ಹೇಳಿದರು; ಇದು ಗಾಜುಗಳನ್ನು ಜೋಡಿಸಿ ಕಟ್ಟಿದ ಅರಮನೆ. ಆಕೆ ಹೇಳಿದಳು; ನನ್ನೊಡೆಯಾ, ನಾನು ನನ್ನ ಮೇಲೆಯೇ ಅಕ್ರಮವೆಸಗಿದ್ದೇನೆ ಮತ್ತು ಸುಲೈಮಾನರ ಜೊತೆ ನಾನು ಎಲ್ಲ ಲೋಕಗಳ ಒಡೆಯನಾದ ಅಲ್ಲಾಹನಿಗೆ ಶರಣಾಗುತ್ತೇನೆ وَصَدَّهَا مَا كَانَت تَّعۡبُدُ مِن دُونِ ٱللَّهِۖ إِنَّهَا كَانَتۡ مِن قَوۡمٍ كَٰفِرِينَ ٤٣ಮುಂದೆ ನಾವು, ಸಮೂದ್ ಜನಾಂಗದೆಡೆಗೆ ಅವರ ಸಹೋದರ ಸ್ವಾಲಿಹ್‌ರನ್ನು ಕಳಿಸಿದ್ದೆವು – ಅಲ್ಲಾಹನನ್ನೇ ಪೂಜಿಸಿರಿ (ಎಂಬ ಸಂದೇಶದೊಂದಿಗೆ). ಅಷ್ಟರಲ್ಲೇ ಅವರು ಜಗಳಾಡುವ ಎರಡು ಪಂಗಡಗಳಾಗಿ ಬಿಟ್ಟರು قِيلَ لَهَا ٱدۡخُلِي ٱلصَّرۡحَۖ فَلَمَّا رَأَتۡهُ حَسِبَتۡهُ لُجَّةً وَكَشَفَتۡ عَن سَاقَيۡهَاۚ قَالَ إِنَّهُۥ صَرۡحٌ مُّمَرَّدٌ مِّن قَوَارِيرَۗ قَالَتۡ رَبِّ إِنِّي ظَلَمۡتُ نَفۡسِي وَأَسۡلَمۡتُ مَعَ سُلَيۡمَٰنَ لِلَّهِ رَبِّ ٱلۡعَٰلَمِينَ ٤٤ಅವರು (ಸ್ವಾಲಿಹ್) ಹೇಳಿದರು; ನನ್ನ ಜನಾಂಗದವರೇ, ನೀವು ಒಳಿತಿಗಿಂತ ಮುನ್ನವೇ ಕೆಡುಕಿಗಾಗಿ ಆತುರ ಪಡುತ್ತಿರುವುದೇಕೆ? ನಿಮ್ಮ ಮೇಲೆ ಕರುಣೆ ತೋರುವಂತಾಗಲು ನೀವೇಕೆ ಅಲ್ಲಾಹನೊಡನೆ ಕ್ಷಮೆಯಾಚಿಸುವುದಿಲ್ಲ وَلَقَدۡ أَرۡسَلۡنَآ إِلَىٰ ثَمُودَ أَخَاهُمۡ صَٰلِحًا أَنِ ٱعۡبُدُواْ ٱللَّهَ فَإِذَا هُمۡ فَرِيقَانِ يَخۡتَصِمُونَ ٤٥ಅವರು (ಜನಾಂಗದವರು) ಹೇಳಿದರು; ನಾವಂತು, ನಿಮ್ಮನ್ನು ಹಾಗೂ ನಿಮ್ಮ ಜೊತೆಗೆ ಇರುವವರನ್ನು ಅಪಶಕುನವೆಂದೇ ತಿಳಿಯುತ್ತೇವೆ. ಅವರು (ಸ್ವಾಲಿಹ್) ಹೇಳಿದರು; ನಿಮ್ಮ ಅಪಶಕುನವೆಲ್ಲಾ ಅಲ್ಲಾಹನ ಬಳಿ ಇದೆ. ನಿಜವಾಗಿ ನೀವು ಪರೀಕ್ಷೆಗೆ ತುತ್ತಾಗಿರುವ ಜನಾಂಗವಾಗಿದ್ದೀರಿ قَالَ يَٰقَوۡمِ لِمَ تَسۡتَعۡجِلُونَ بِٱلسَّيِّئَةِ قَبۡلَ ٱلۡحَسَنَةِۖ لَوۡلَا تَسۡتَغۡفِرُونَ ٱللَّهَ لَعَلَّكُمۡ تُرۡحَمُونَ ٤٦ಮತ್ತು ನಗರದಲ್ಲಿ ಒಂಭತ್ತು ಮಂದಿ ಇದ್ದರು. ಅವರು ಭೂಮಿಯಲ್ಲಿ ಅಶಾಂತಿಯನ್ನೇ ಹಬ್ಬುತ್ತಿದ್ದರು. ಯಾವುದೇ ಸುಧಾರಣೆಯ ಕೆಲಸ ಮಾಡುತ್ತಿರಲಿಲ್ಲ قَالُواْ ٱطَّيَّرۡنَا بِكَ وَبِمَن مَّعَكَۚ قَالَ طَٰٓئِرُكُمۡ عِندَ ٱللَّهِۖ بَلۡ أَنتُمۡ قَوۡمٌ تُفۡتَنُونَ ٤٧ಅವರು ಹೇಳತೊಡಗಿದರು; ನೀವೆಲ್ಲಾ ಅಲ್ಲಾಹನ ಆಣೆ ಹಾಕಿಕೊಳ್ಳಿರಿ. ನಾವು ರಾತ್ರಿಯ ವೇಳೆ ಆತನ ಮೇಲೂ ಆತನ ಮನೆಯವರ ಮೇಲೂ ಧಾಳಿ ಮಾಡೋಣ ಮತ್ತು ಅವನ ಮನೆಯವರು ನಾಶವಾದಾಗ ನಾವು ಹಾಜರಿರಲಿಲ್ಲವೆಂದೂ ನಾವು ಖಂಡಿತ ಸತ್ಯವಂತರೆಂದೂ ಅವನ ಉತ್ತರಾಧಿಕಾರಿಗಳೊಡನೆ ಹೇಳೋಣ وَكَانَ فِي ٱلۡمَدِينَةِ تِسۡعَةُ رَهۡطٍ يُفۡسِدُونَ فِي ٱلۡأَرۡضِ وَلَا يُصۡلِحُونَ ٤٨ಹೀಗೆ ಅವರು ಒಂದು ಸಂಚು ಹೂಡಿದರು ಮತ್ತು ನಾವೂ (ಅಲ್ಲಾಹ್) ಒಂದು ಸಂಚು ಹೂಡಿದೆವು. ಅವರಿಗೆ ಅದರ ಅರಿವೇ ಇರಲಿಲ್ಲ قَالُواْ تَقَاسَمُواْ بِٱللَّهِ لَنُبَيِّتَنَّهُۥ وَأَهۡلَهُۥ ثُمَّ لَنَقُولَنَّ لِوَلِيِّهِۦ مَا شَهِدۡنَا مَهۡلِكَ أَهۡلِهِۦ وَإِنَّا لَصَٰدِقُونَ ٤٩ಕೊನೆಗೆ ಅವರ ಸಂಚಿನ ಗತಿ ಏನಾಯಿತೆಂದು ನೋಡಿರಿ; ನಾವು ಅವರನ್ನು ಹಾಗೂ ಅವರ ಸಂಪೂರ್ಣ ಜನಾಂಗವನ್ನು ನಾಶಮಾಡಿಬಿಟ್ಟೆವು وَمَكَرُواْ مَكۡرًا وَمَكَرۡنَا مَكۡرًا وَهُمۡ لَا يَشۡعُرُونَ ٥٠ಇದೋ ಅವರ ನಿವಾಸಗಳು! ಅವರ ಅಕ್ರಮಗಳ ಕಾರಣ, ಅವು ತಲೆ ಕೆಳಗಾಗಿ ಬಿದ್ದುಕೊಂಡಿವೆ. ಬಲ್ಲವರಿಗೆ, ಇದರಲ್ಲಿ ಖಂಡಿತ ಪಾಠವಿದೆ فَٱنظُرۡ كَيۡفَ كَانَ عَٰقِبَةُ مَكۡرِهِمۡ أَنَّا دَمَّرۡنَٰهُمۡ وَقَوۡمَهُمۡ أَجۡمَعِينَ ٥١ವಿಶ್ವಾಸಿಗಳನ್ನು ಮತ್ತು ಧರ್ಮನಿಷ್ಠರಾಗಿದ್ದವರನ್ನು ನಾವು ರಕ್ಷಿಸಿದೆವು فَتِلۡكَ بُيُوتُهُمۡ خَاوِيَةَۢ بِمَا ظَلَمُوٓاْۚ إِنَّ فِي ذَٰلِكَ لَأٓيَةً لِّقَوۡمٍ يَعۡلَمُونَ ٥٢ಮತ್ತು ಲೂತ್ ತಮ್ಮ ಜನಾಂಗದವರೊಡನೆ ಹೇಳಿದರು; ನೀವೇನು ಕಣ್ಣಾರೆ ಕಂಡೂ ಅಶ್ಲೀಲತೆಯಲ್ಲಿ ತೊಡಗಿರುವಿರಾ وَأَنجَيۡنَا ٱلَّذِينَ ءَامَنُواْ وَكَانُواْ يَتَّقُونَ ٥٣ನೀವೇನು, ಮಹಿಳೆಯರನ್ನು ಬಿಟ್ಟು, ಕಾಮದ ಈಡೇರಿಕೆಗಾಗಿ ಪುರುಷರ ಬಳಿಗೆ ಹೋಗುವಿರಾ? ನಿಜಕ್ಕೂ ನೀವು ಅಜ್ಞಾನಿ ಜನಾಂಗವಾಗಿರುವಿರಿ وَلُوطًا إِذۡ قَالَ لِقَوۡمِهِۦٓ أَتَأۡتُونَ ٱلۡفَٰحِشَةَ وَأَنتُمۡ تُبۡصِرُونَ ٥٤ಅವರ ಜನಾಂಗದವರು ನೀಡಿದ ಉತ್ತರ ಕೇವಲ ಇಷ್ಟೇ; ಲೂತ್ ಮತ್ತು ಅವರ ಜೊತೆಗಾರರನ್ನು ನಿಮ್ಮ ನಾಡಿನಿಂದ ಹೊರದಬ್ಬಿ ಬಿಡಿರಿ. ಅವರು ಭಾರೀ ಪಾವಿತ್ರ ಬಯಸುವ ಜನರಾಗಿದ್ದಾರೆ أَئِنَّكُمۡ لَتَأۡتُونَ ٱلرِّجَالَ شَهۡوَةً مِّن دُونِ ٱلنِّسَآءِۚ بَلۡ أَنتُمۡ قَوۡمٌ تَجۡهَلُونَ ٥٥ಕೊನೆಗೆ ನಾವು ಅವರನ್ನೂ (ಲೂತ್‌ರನ್ನೂ) ಅವರ ಜೊತೆಗಿದ್ದವರನ್ನೂ ರಕ್ಷಿಸಿದೆವು. ಅವರ ಪತ್ನಿಯ ಹೊರತು. ಆಕೆಯನ್ನು ನಾವು ಹಿಂದೆ ಉಳಿದುಕೊಳ್ಳುವವರ ಸಾಲಿಗೆ ಸೇರಿಸಿದೆವು

الجزء العشرون

۞ فَمَا كَانَ جَوَابَ قَوۡمِهِۦٓ إِلَّآ أَن قَالُوٓاْ أَخۡرِجُوٓاْ ءَالَ لُوطٍ مِّن قَرۡيَتِكُمۡۖ إِنَّهُمۡ أُنَاسٌ يَتَطَهَّرُونَ ٥٦ನಾವು ಅವರ ಮೇಲೆ ಒಂದು ಮಳೆಯನ್ನು ಸುರಿಸಿದೆವು. ಎಚ್ಚರಿಸಲ್ಪಟ್ಟವರ ಮೇಲೆ ಸುರಿಸಲಾದ ಆ ಮಳೆ ಎಷ್ಟೊಂದು ಕೆಟ್ಟದಾಗಿತ್ತು فَأَنجَيۡنَٰهُ وَأَهۡلَهُۥٓ إِلَّا ٱمۡرَأَتَهُۥ قَدَّرۡنَٰهَا مِنَ ٱلۡغَٰبِرِينَ ٥٧ಹೇಳಿರಿ; ಎಲ್ಲ ಪ್ರಶಂಸೆಗಳು ಅಲ್ಲಾಹನಿಗೆ. ಮತ್ತು ಅವನು ಆರಿಸಿಕೊಂಡ ಅವನ ದಾಸರಿಗೆ ಶಾಂತಿ. ಅಲ್ಲಾಹನು ಶ್ರೇಷ್ಠನೋ ಅಥವಾ ಅವರು ನೇಮಿಸಿಕೊಂಡಿರುವ ಪಾಲುದಾರರೋ وَأَمۡطَرۡنَا عَلَيۡهِم مَّطَرًاۖ فَسَآءَ مَطَرُ ٱلۡمُنذَرِينَ ٥٨ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದವನು ಮತ್ತು ನಿಮಗಾಗಿ ಆಕಾಶದಿಂದ ನೀರನ್ನು ಸುರಿಸಿದವನು (ಯಾರು)? ಮುಂದೆ ನಾವು ಅದರಿಂದ, ಭವ್ಯ ತೋಟಗಳನ್ನು ಬೆಳೆಸಿದೆವು. ಅವುಗಳಲ್ಲಿರುವ ಮರಗಳನ್ನು ಬೆಳೆಸಲು ನಿಮಗಂತು ಸಾಧ್ಯವಿರಲಿಲ್ಲ. (ಇದನ್ನೆಲ್ಲಾ ಮಾಡಲು) ಅಲ್ಲಾಹನ ಜೊತೆಗೇನು ಬೇರೆ ದೇವರಿದ್ದಾರೆಯೇ? ನಿಜವಾಗಿ ಅವರು ಜಗಳಗಂಟರಾಗಿದ್ದಾರೆ قُلِ ٱلۡحَمۡدُ لِلَّهِ وَسَلَٰمٌ عَلَىٰ عِبَادِهِ ٱلَّذِينَ ٱصۡطَفَىٰٓۗ ءَآللَّهُ خَيۡرٌ أَمَّا يُشۡرِكُونَ ٥٩ಭೂಮಿಯನ್ನು ವಾಸಕ್ಕೆ ಯೋಗ್ಯಗೊಳಿಸಿದವನು, ಅದರ ನಡುವೆ ನದಿ ನಾಲೆಗಳನ್ನು ಹರಿಸಿದವನು ಹಾಗೂ ಅದಕ್ಕಾಗಿ (ಭೂಮಿಗಾಗಿ) ಪರ್ವತಗಳನ್ನು ನಿರ್ಮಿಸಿದವನು ಮತ್ತು ಎರಡು ಸಮುದ್ರಗಳ ನಡುವೆ ತೆರೆಯನ್ನು ಕಟ್ಟಿರುವವನು ಯಾರು? (ಇದನ್ನೆಲ್ಲಾ ಮಾಡಲು) ಅಲ್ಲಾಹನ ಜೊತೆಗೇನು ಬೇರೆ ದೇವರಿದ್ದಾರೆಯೇ? ಆದರೆ ಅವರಲ್ಲಿ ಹೆಚ್ಚಿನವರು ಬಲ್ಲವರಲ್ಲ أَمَّنۡ خَلَقَ ٱلسَّمَٰوَٰتِ وَٱلۡأَرۡضَ وَأَنزَلَ لَكُم مِّنَ ٱلسَّمَآءِ مَآءً فَأَنۢبَتۡنَا بِهِۦ حَدَآئِقَ ذَاتَ بَهۡجَةٍ مَّا كَانَ لَكُمۡ أَن تُنۢبِتُواْ شَجَرَهَآۗ أَءِلَٰهٌ مَّعَ ٱللَّهِۚ بَلۡ هُمۡ قَوۡمٌ يَعۡدِلُونَ ٦٠ನೊಂದವನು ತನ್ನನ್ನು ಪ್ರಾರ್ಥಿಸಿದಾಗ ಅವನ ಮೊರೆಯನ್ನು ಕೇಳಿ ಸಂಕಟವನ್ನು ನಿವಾರಿಸುವವನು ಮತ್ತು ನಿಮ್ಮನ್ನು ಭೂಮಿಯ ಪ್ರತಿನಿಧಿಗಳಾಗಿ ಮಾಡಿದವನು ಯಾರು? ಅಲ್ಲಾಹನ ಜೊತೆಗೇನು ಬೇರೆ ದೇವರಿದ್ದಾರೆಯೇ? ಕೆಲವರು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ أَمَّن جَعَلَ ٱلۡأَرۡضَ قَرَارًا وَجَعَلَ خِلَٰلَهَآ أَنۡهَٰرًا وَجَعَلَ لَهَا رَوَٰسِيَ وَجَعَلَ بَيۡنَ ٱلۡبَحۡرَيۡنِ حَاجِزًاۗ أَءِلَٰهٌ مَّعَ ٱللَّهِۚ بَلۡ أَكۡثَرُهُمۡ لَا يَعۡلَمُونَ ٦١ನೆಲಭಾಗದ ಹಾಗೂ ಸಮುದ್ರದ ಕತ್ತಲುಗಳಲ್ಲಿ ನಿಮಗೆ ದಾರಿತೋರಿಸುವವನು ಮತ್ತು ತನ್ನ ಅನುಗ್ರಹಕ್ಕೆ (ಮಳೆಗೆ) ಮುನ್ನ ಶುಭವಾರ್ತೆಯಾಗಿ ಗಾಳಿಯನ್ನು ಕಳಿಸುವವನು ಯಾರು? (ಇದನ್ನೆಲ್ಲಾ ಮಾಡಲು) ಆ ಅಲ್ಲಾಹನ ಜೊತೆಗೇನು ಬೇರೆ ದೇವರಿದ್ದಾರೆಯೇ? ನೀವು ಅವನ ಜೊತೆ ಪಾಲು ಗೊಳಿಸುವ ಎಲ್ಲರಿಗಿಂತಲೂ ಅವನು ತುಂಬಾ ಉನ್ನತನು أَمَّن يُجِيبُ ٱلۡمُضۡطَرَّ إِذَا دَعَاهُ وَيَكۡشِفُ ٱلسُّوٓءَ وَيَجۡعَلُكُمۡ خُلَفَآءَ ٱلۡأَرۡضِۗ أَءِلَٰهٌ مَّعَ ٱللَّهِۚ قَلِيلًا مَّا تَذَكَّرُونَ ٦٢ಸೃಷ್ಟಿ ಕ್ರಿಯೆಯನ್ನು ಆರಂಭಿಸಿದವನು ಮತ್ತು ಅದನ್ನು ಪುನರಾವರ್ತಿಸುವವನು ಯಾರು? ಮತ್ತು ನಿಮಗೆ ಆಕಾಶದಿಂದಲೂ ಭೂಮಿಯಿಂದಲೂ ಆಹಾರ ಒದಗಿಸುತ್ತಲಿರುವವನು ಯಾರು? (ಇದನ್ನೆಲ್ಲಾ ಮಾಡಲು) ಅಲ್ಲಾಹನ ಜೊತೆಗೇನು ಬೇರೆ ದೇವರಿದ್ದಾರೆಯೇ? ಹೇಳಿರಿ; ನೀವು ಸತ್ಯವಂತರಾಗಿದ್ದರೆ ನಿಮ್ಮ ಪುರಾವೆಯನ್ನು ತನ್ನಿರಿ أَمَّن يَهۡدِيكُمۡ فِي ظُلُمَٰتِ ٱلۡبَرِّ وَٱلۡبَحۡرِ وَمَن يُرۡسِلُ ٱلرِّيَٰحَ بُشۡرَۢا بَيۡنَ يَدَيۡ رَحۡمَتِهِۦٓۗ أَءِلَٰهٌ مَّعَ ٱللَّهِۚ تَعَٰلَى ٱللَّهُ عَمَّا يُشۡرِكُونَ ٦٣ಹೇಳಿರಿ; ಅಲ್ಲಾಹನೊಬ್ಬನ ಹೊರತು, ಗುಪ್ತ ವಿಷಯಗಳನ್ನು ಬಲ್ಲವನು ಆಕಾಶಗಳಲ್ಲಾಗಲಿ ಭೂಮಿಯಲ್ಲಾಗಲಿ ಯಾರೂ ಇಲ್ಲ. ತಮ್ಮನ್ನು ಯಾವಾಗ ಮತ್ತೆ ಜೀವಂತಗೊಳಿಸಲಾಗುವುದು ಎಂಬ ಅರಿವೂ ಅವರಿಗೆ (ಇತರರಿಗೆ) ಇಲ್ಲ أَمَّن يَبۡدَؤُاْ ٱلۡخَلۡقَ ثُمَّ يُعِيدُهُۥ وَمَن يَرۡزُقُكُم مِّنَ ٱلسَّمَآءِ وَٱلۡأَرۡضِۗ أَءِلَٰهٌ مَّعَ ٱللَّهِۚ قُلۡ هَاتُواْ بُرۡهَٰنَكُمۡ إِن كُنتُمۡ صَٰدِقِينَ ٦٤ನಿಜವಾಗಿ, ಪರಲೋಕದ ವಿಷಯದಲ್ಲಂತು ಅವರ ಜ್ಞಾನವು ನಿಸ್ತೇಜವಾಗಿ ಬಿಟ್ಟಿದೆ! ನಿಜವಾಗಿ ಅವರು ಆ ಕುರಿತು ಸಂಶಯದಲ್ಲಿದ್ದಾರೆ. ನಿಜವಾಗಿ, ಅವರು ಅದರ ಪಾಲಿಗೆ ಕುರುಡರಾಗಿಬಿಟ್ಟಿದ್ದಾರೆ قُل لَّا يَعۡلَمُ مَن فِي ٱلسَّمَٰوَٰتِ وَٱلۡأَرۡضِ ٱلۡغَيۡبَ إِلَّا ٱللَّهُۚ وَمَا يَشۡعُرُونَ أَيَّانَ يُبۡعَثُونَ ٦٥ಧಿಕ್ಕಾರಿಗಳು ಹೇಳುತ್ತಾರೆ; ನಾವು ಮತ್ತು ನಮ್ಮ ತಾತ ಮುತ್ತಾತಂದಿರು ಮಣ್ಣಾಗಿ ಮಾಪರ್ಟ್ಟ ಬಳಿಕ, ನಮ್ಮನ್ನೇನು (ನಮ್ಮ ಗೋರಿಗಳಿಂದ) ಹೊರ ತೆಗೆಯಲಾಗುವುದೇ بَلِ ٱدَّٰرَكَ عِلۡمُهُمۡ فِي ٱلۡأٓخِرَةِۚ بَلۡ هُمۡ فِي شَكٍّ مِّنۡهَاۖ بَلۡ هُم مِّنۡهَا عَمُونَ ٦٦ಈ ಹಿಂದೆಯೂ ನಮಗೆ ಹಾಗೂ ನಮ್ಮ ತಾತ ಮುತ್ತಾತಂದಿರಿಗೆ, ಇಂತಹದೆ ಆಶ್ವಾಸನೆ ನೀಡಲಾಗಿತ್ತು. ನಿಜವಾಗಿ ಅವೆಲ್ಲಾ ಕೇವಲ ಗತಕಾಲದ ಕತೆಗಳು وَقَالَ ٱلَّذِينَ كَفَرُوٓاْ أَءِذَا كُنَّا تُرَٰبًا وَءَابَآؤُنَآ أَئِنَّا لَمُخۡرَجُونَ ٦٧ಹೇಳಿರಿ; ನೀವು ಭೂಮಿಯಲ್ಲಿ ಸುತ್ತಾಡಿರಿ ಮತ್ತು ಅಪರಾಧಿಗಳ ಗತಿ ಏನಾಯಿತೆಂಬುದನ್ನು ನೋಡಿರಿ لَقَدۡ وُعِدۡنَا هَٰذَا نَحۡنُ وَءَابَآؤُنَا مِن قَبۡلُ إِنۡ هَٰذَآ إِلَّآ أَسَٰطِيرُ ٱلۡأَوَّلِينَ ٦٨(ದೂತರೇ,) ಅವರ ಕುರಿತು ನೀವೇನೂ ಚಿಂತಿಸಬೇಡಿ ಮತ್ತು ಅವರ ಸಂಚುಗಳ ಬಗ್ಗೆ ಕಳವಳ ಪಡಬೇಡಿ قُلۡ سِيرُواْ فِي ٱلۡأَرۡضِ فَٱنظُرُواْ كَيۡفَ كَانَ عَٰقِبَةُ ٱلۡمُجۡرِمِينَ ٦٩‘‘ನೀವು ಸತ್ಯವಂತರಾಗಿದ್ದರೆ ಈ ಆಶ್ವಾಸನೆ ಈಡೇರುವುದು ಯಾವಾಗ?’’ ಎಂದು ಅವರು ಕೇಳುತ್ತಾರೆ وَلَا تَحۡزَنۡ عَلَيۡهِمۡ وَلَا تَكُن فِي ضَيۡقٍ مِّمَّا يَمۡكُرُونَ ٧٠ಹೇಳಿರಿ; ನೀವು ಯಾವುದಕ್ಕಾಗಿ ಆತುರ ಪಡುತ್ತಿರುವಿರೋ ಅದರ ಕೆಲವು ಭಾಗಗಳು ನಿಮ್ಮ ಸಮೀಪವೇ ಇರಬಹುದು وَيَقُولُونَ مَتَىٰ هَٰذَا ٱلۡوَعۡدُ إِن كُنتُمۡ صَٰدِقِينَ ٧١ನಿಮ್ಮ ಒಡೆಯನಂತು ಖಂಡಿತವಾಗಿಯೂ ಎಲ್ಲ ಮಾನವರ ಪಾಲಿಗೆ ಅನುಗ್ರಹಶಾಲಿಯಾಗಿದ್ದಾನೆ. ಆದರೆ ಅವರಲ್ಲಿ ಹೆಚ್ಚಿನವರು ಕೃತಜ್ಞತೆ ಸಲ್ಲಿಸುವುದಿಲ್ಲ قُلۡ عَسَىٰٓ أَن يَكُونَ رَدِفَ لَكُم بَعۡضُ ٱلَّذِي تَسۡتَعۡجِلُونَ ٧٢ಮತ್ತು ನಿಮ್ಮ ಒಡೆಯನು, ಅವರ ಹೃದಯಗಳಲ್ಲಿ ಅಡಗಿರುವ ವಿಷಯಗಳನ್ನೂ ಅವರು ಪ್ರಕಟಿಸುವ ವಿಷಯಗಳನ್ನೂ ಖಂಡಿತ ಬಲ್ಲನು وَإِنَّ رَبَّكَ لَذُو فَضۡلٍ عَلَى ٱلنَّاسِ وَلَٰكِنَّ أَكۡثَرَهُمۡ لَا يَشۡكُرُونَ ٧٣ಆಕಾಶಗಳಲ್ಲಿನ ಮತ್ತು ಭೂಮಿಯಲ್ಲಿನ ಯಾವ ರಹಸ್ಯವೂ ಒಂದು ವ್ಯಕ್ತ ಗಂಥದಲ್ಲಿ ದಾಖಲಾಗದೆ ಉಳಿದಿಲ್ಲ وَإِنَّ رَبَّكَ لَيَعۡلَمُ مَا تُكِنُّ صُدُورُهُمۡ وَمَا يُعۡلِنُونَ ٧٤ಖಂಡಿತವಾಗಿಯೂ ಈ ಕುರ್‌ಆನ್, ಇಸ್ರಾಈಲರ ಸಂತತಿಗಳಿಗೆ, ಅವರು ಪರಸ್ಪರ ಭಿನ್ನತೆ ತಾಳಿರುವ ಹೆಚ್ಚಿನೆಲ್ಲ ವಿಷಯಗಳನ್ನು ವಿವರಿಸಿಕೊಡುತ್ತದೆ وَمَا مِنۡ غَآئِبَةٍ فِي ٱلسَّمَآءِ وَٱلۡأَرۡضِ إِلَّا فِي كِتَٰبٍ مُّبِينٍ ٧٥ಮತ್ತು ಇದು, ನಂಬುವವರ ಪಾಲಿಗೆ ಖಂಡಿತ ಮಾರ್ಗದರ್ಶನ ಹಾಗೂ ಅನುಗ್ರಹವಾಗಿದೆ إِنَّ هَٰذَا ٱلۡقُرۡءَانَ يَقُصُّ عَلَىٰ بَنِيٓ إِسۡرَٰٓءِيلَ أَكۡثَرَ ٱلَّذِي هُمۡ فِيهِ يَخۡتَلِفُونَ ٧٦ಖಂಡಿತವಾಗಿಯೂ ನಿಮ್ಮ ಒಡೆಯನು ತನ್ನ ಅಧಿಕಾರದಿಂದ ಅವರ ನಡುವೆ ತೀರ್ಪು ನೀಡುವನು. ಅವನು ಭಾರೀ ಪ್ರಬಲನೂ ಜ್ಞಾನವಂತನೂ ಆಗಿರುತ್ತಾನೆ وَإِنَّهُۥ لَهُدًى وَرَحۡمَةٌ لِّلۡمُؤۡمِنِينَ ٧٧ನೀವು ಅಲ್ಲಾಹನಲ್ಲಿ ಭರವಸೆ ಇಡಿರಿ. ಖಂಡಿತವಾಗಿಯೂ ನೀವು ಬಹಳ ವ್ಯಕ್ತವಾದ ಸತ್ಯದಲ್ಲಿರುವಿರಿ إِنَّ رَبَّكَ يَقۡضِي بَيۡنَهُم بِحُكۡمِهِۦۚ وَهُوَ ٱلۡعَزِيزُ ٱلۡعَلِيمُ ٧٨ಸತ್ತವರಿಗೆ ಕೇಳಿಸಲು ನಿಮಗೆ ಖಂಡಿತ ಸಾಧ್ಯವಿಲ್ಲ ಮತ್ತು ಕಿವುಡರು ಬೆನ್ನು ತಿರುಗಿಸಿ ಹೊರಟು ಬಿಟ್ಟಾಗ, ಅವರಿಗೆ ಕೇಳಿಸಲಿಕ್ಕೂ ನಿಮಗೆ ಸಾಧ್ಯವಿಲ್ಲ فَتَوَكَّلۡ عَلَى ٱللَّهِۖ إِنَّكَ عَلَى ٱلۡحَقِّ ٱلۡمُبِينِ ٧٩ನೀವಿರುವುದು ಕುರುಡರನ್ನು ಅವರ ದಾರಿಗೇಡಿತನದಿಂದ ಹೊರತಂದು ಅವರಿಗೆ ದಾರಿತೋರಿಸುವುದಕ್ಕಲ್ಲ. ನಮ್ಮ ವಚನಗಳನ್ನು ನಂಬುವವರು ಹಾಗೂ ಶರಣಾಗುವವರಿಗೆ ಮಾತ್ರ ನೀವು ಕೇಳಿಸಬಲ್ಲಿರಿ إِنَّكَ لَا تُسۡمِعُ ٱلۡمَوۡتَىٰ وَلَا تُسۡمِعُ ٱلصُّمَّ ٱلدُّعَآءَ إِذَا وَلَّوۡاْ مُدۡبِرِينَ ٨٠ಅವರ ವಿಷಯದಲ್ಲಿ (ಅಲ್ಲಾಹನ) ತೀರ್ಪು ಪ್ರಕಟವಾಗುವ ಸಮಯ ಬಂದಾಗ ನಾವು ಅವರಿಗಾಗಿ ಭೂಮಿಯಿಂದ ಒಂದು ಪ್ರಾಣಿಯನ್ನು ಹೊರಡಿಸುವೆವು. ಅದು ಅವರೊಡನೆ ಮಾತನಾಡುವುದು. ಅನ್ಯಥಾ ಜನರು ನಮ್ಮ ವಚನಗಳನ್ನು ದಿಟವಾಗಿ ನಂಬುತ್ತಿರಲಿಲ್ಲ وَمَآ أَنتَ بِهَٰدِي ٱلۡعُمۡيِ عَن ضَلَٰلَتِهِمۡۖ إِن تُسۡمِعُ إِلَّا مَن يُؤۡمِنُ بِـَٔايَٰتِنَا فَهُم مُّسۡلِمُونَ ٨١ನಾವು ಪ್ರತಿಯೊಂದು ಸಮುದಾಯದಿಂದ, ನಮ್ಮ ವಚನಗಳನ್ನು ತಿರಸ್ಕರಿಸುತ್ತಿದ್ದವರ ಒಂದು ದಂಡನ್ನು ಸೇರಿಸುವ ದಿನ ಅವರನ್ನು ಸಾಲುಗಟ್ಟಿಸಲಾಗುವುದು ۞ وَإِذَا وَقَعَ ٱلۡقَوۡلُ عَلَيۡهِمۡ أَخۡرَجۡنَا لَهُمۡ دَآبَّةً مِّنَ ٱلۡأَرۡضِ تُكَلِّمُهُمۡ أَنَّ ٱلنَّاسَ كَانُواْ بِـَٔايَٰتِنَا لَا يُوقِنُونَ ٨٢ಅವರೆಲ್ಲರೂ ಬಂದು ಬಿಟ್ಟಾಗ ಅವನು (ಅಲ್ಲಾಹನು) ಹೇಳುವನು; ನಿಮಗೆ ನನ್ನ ವಚನಗಳ ಕುರಿತು ಜ್ಞಾನದ ಸುಳಿವೇ ಇಲ್ಲದಿದ್ದರೂ ನೀವು ಅವುಗಳನ್ನು ತಿರಸ್ಕರಿಸಿದ್ದಿರಾ? ನೀವು ಅದೇನೆಲ್ಲಾ ಮಾಡುತ್ತಿದ್ದಿರಿ وَيَوۡمَ نَحۡشُرُ مِن كُلِّ أُمَّةٍ فَوۡجًا مِّمَّن يُكَذِّبُ بِـَٔايَٰتِنَا فَهُمۡ يُوزَعُونَ ٨٣ಅವರು ಎಸಗಿದ ಅಕ್ರಮದಿಂದಾಗಿ ಅವರ ವಿರುದ್ಧ (ಶಿಕ್ಷೆಯ) ತೀರ್ಪು ಜಾರಿಗೊಳ್ಳಲಿದೆ ಮತ್ತು ಅವರಿಗೆ ಮಾತನಾಡಲಿಕ್ಕೂ ಸಾಧ್ಯವಾಗದು حَتَّىٰٓ إِذَا جَآءُو قَالَ أَكَذَّبۡتُم بِـَٔايَٰتِي وَلَمۡ تُحِيطُواْ بِهَا عِلۡمًا أَمَّاذَا كُنتُمۡ تَعۡمَلُونَ ٨٤ಅವರು ವಿಶ್ರಮಿಸಲೆಂದು ನಾವು ರಾತ್ರಿಯನ್ನು ಹಾಗೂ ಎಲ್ಲವನ್ನೂ ಕಾಣಲೆಂದು ಹಗಲನ್ನು ನಿರ್ಮಿಸಿರುವುದನ್ನು ಅವರು ಕಾಣುತ್ತಿಲ್ಲವೇ? ನಂಬುವವರಿಗೆ ಇದರಲ್ಲಿ ಖಂಡಿತ ಪಾಠಗಳಿವೆ وَوَقَعَ ٱلۡقَوۡلُ عَلَيۡهِم بِمَا ظَلَمُواْ فَهُمۡ لَا يَنطِقُونَ ٨٥ಮತ್ತು (ಲೋಕಾಂತ್ಯದ) ಕಹಳೆ ಊದಲಾಗುವ ಆ ದಿನ, ಅಲ್ಲಾಹನು ಇಚ್ಛಿಸಿದವರ ಹೊರತು, ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿ ಇರುವವರೆಲ್ಲಾ ಭಯಭೀತರಾಗಿರುವರು ಮತ್ತು ಎಲ್ಲರೂ ವಿಧೇಯರಾಗಿ ಅವನ ಮುಂದೆ ಬರುವರು أَلَمۡ يَرَوۡاْ أَنَّا جَعَلۡنَا ٱلَّيۡلَ لِيَسۡكُنُواْ فِيهِ وَٱلنَّهَارَ مُبۡصِرًاۚ إِنَّ فِي ذَٰلِكَ لَأٓيَٰتٍ لِّقَوۡمٍ يُؤۡمِنُونَ ٨٦(ಇಂದು) ನೀವು ಪರ್ವತಗಳನ್ನು ಕಂಡು, ಅವು ಬಹಳ ಸ್ಥಿರವಾಗಿವೆ ಎಂದು ಭಾವಿಸುತ್ತೀರಿ. ಆದರೆ (ಅಂದು) ಅವುಗಳು ಮೋಡಗಳಂತೆ ಚಲಿಸುವವು. ಇದೆಲ್ಲಾ ಅಲ್ಲಾಹನ ಕೈಗಾರಿಕೆ. ಅವನು ಎಲ್ಲವನ್ನೂ ಬಹಳ ಪಕ್ವವಾಗಿಯೇ ರೂಪಿಸಿದ್ದಾನೆ. ನೀವು ಮಾಡುವುದೆಲ್ಲವನ್ನೂ ಅವನು ಖಂಡಿತವಾಗಿ ಬಲ್ಲನು وَيَوۡمَ يُنفَخُ فِي ٱلصُّورِ فَفَزِعَ مَن فِي ٱلسَّمَٰوَٰتِ وَمَن فِي ٱلۡأَرۡضِ إِلَّا مَن شَآءَ ٱللَّهُۚ وَكُلٌّ أَتَوۡهُ دَٰخِرِينَ ٨٧(ಅಂದು) ಒಳಿತನ್ನು ತರುವಾತನಿಗೆ ಅದಕ್ಕಿಂತ ಉತ್ತಮವಾದುದು ಸಿಗಲಿದೆ ಮತ್ತು ಅಂಥವರು ಅಂದು ಎಲ್ಲ ಭಯಗಳಿಂದ ಮುಕ್ತರಾಗಿ ಸುರಕ್ಷಿತರಾಗಿರುವರು وَتَرَى ٱلۡجِبَالَ تَحۡسَبُهَا جَامِدَةً وَهِيَ تَمُرُّ مَرَّ ٱلسَّحَابِۚ صُنۡعَ ٱللَّهِ ٱلَّذِيٓ أَتۡقَنَ كُلَّ شَيۡءٍۚ إِنَّهُۥ خَبِيرُۢ بِمَا تَفۡعَلُونَ ٨٨ಇನ್ನು (ಅಂದು) ಕೆಡುಕನ್ನು ತಂದವನು – ಅಂಥವರನ್ನು ಮುಖ ಕೆಳಗಾಗಿಸಿ ಬೆಂಕಿಗೆ ಎಸೆಯಲಾಗುವುದು. ನಿಮಗೇನು, ನೀವು ಮಾಡುತ್ತಿದ್ದ ಕರ್ಮಗಳಿಗಿಂತ ಭಿನ್ನ ಪ್ರತಿಫಲ ಸಿಗಲಿಕ್ಕುಂಟೇ مَن جَآءَ بِٱلۡحَسَنَةِ فَلَهُۥ خَيۡرٌ مِّنۡهَا وَهُم مِّن فَزَعٍ يَوۡمَئِذٍ ءَامِنُونَ ٨٩(ದೂತರೇ, ಹೇಳಿರಿ;) ನನಗಂತೂ, ಪಾವನಗೊಳಿಸಲಾಗಿರುವ ಈ ನಗರದ ಒಡೆಯನನ್ನೇ ಪೂಜಿಸಬೇಕೆಂದು ಆದೇಶಿಸಲಾಗಿದೆ – ಮತ್ತು ಎಲ್ಲವೂ ಅವನಿಗೇ ಸೇರಿದೆ. ಇನ್ನು ನನಗಂತೂ ನಾನು ಸದಾ (ಅವನಿಗೆ) ಶರಣಾಗಿರಬೇಕೆಂದು ಆದೇಶಿಸಲಾಗಿದೆ وَمَن جَآءَ بِٱلسَّيِّئَةِ فَكُبَّتۡ وُجُوهُهُمۡ فِي ٱلنَّارِ هَلۡ تُجۡزَوۡنَ إِلَّا مَا كُنتُمۡ تَعۡمَلُونَ ٩٠ಮತ್ತು ನಾನು ಕುರ್‌ಆನ್‌ಅನ್ನು ಓದಬೇಕೆಂದು (ನನಗೆ ಆದೇಶಿಸಲಾಗಿದೆ). ಸರಿ ದಾರಿಗೆ ಬರುವವನು ಸ್ವತಃ ತನ್ನ ಹಿತಕ್ಕಾಗಿಯಷ್ಟೇ ಸರಿ ದಾರಿಗೆ ಬರುತ್ತಾನೆ. ಇನ್ನು ಯಾರಾದರೂ ದಾರಿಗೆಟ್ಟಿದ್ದರೆ, ನಾನಂತು ಕೇವಲ ಎಚ್ಚರಿಸುವವನಾಗಿದ್ದೇನೆ إِنَّمَآ أُمِرۡتُ أَنۡ أَعۡبُدَ رَبَّ هَٰذِهِ ٱلۡبَلۡدَةِ ٱلَّذِي حَرَّمَهَا وَلَهُۥ كُلُّ شَيۡءٍۖ وَأُمِرۡتُ أَنۡ أَكُونَ مِنَ ٱلۡمُسۡلِمِينَ ٩١ಮತ್ತು (ದೂತರೇ,) ನೀವು ಹೇಳಿರಿ; ಅಲ್ಲಾಹನಿಗೆ ಪ್ರಶಂಸೆಗಳು. ಅವನು ನಿಮಗೆ ತನ್ನ ಪುರಾವೆಗಳನ್ನು ತೋರಿಸುವನು ಮತ್ತು ನೀವು ಅವುಗಳನ್ನು ಗುರುತಿಸುವಿರಿ. ನೀವು ಮಾಡುತ್ತಿರುವ ಕೃತ್ಯಗಳ ಕುರಿತು ನಿಮ್ಮ ಒಡೆಯನು ಅಜ್ಞನಲ್ಲ وَأَنۡ أَتۡلُوَاْ ٱلۡقُرۡءَانَۖ فَمَنِ ٱهۡتَدَىٰ فَإِنَّمَا يَهۡتَدِي لِنَفۡسِهِۦۖ وَمَن ضَلَّ فَقُلۡ إِنَّمَآ أَنَا۠ مِنَ ٱلۡمُنذِرِينَ ٩٢ಅಲ್ಲಾಹನ ಹೆಸರಿಂದ – ಅವನು ಅಪಾರ ದಯಾಳು, ಕರುಣಾಮಯಿ وَقُلِ ٱلۡحَمۡدُ لِلَّهِ سَيُرِيكُمۡ ءَايَٰتِهِۦ فَتَعۡرِفُونَهَاۚ وَمَا رَبُّكَ بِغَٰفِلٍ عَمَّا تَعۡمَلُونَ ٩٣ತ್ವಾ ಸೀನ್ ಮ್ಮೀಮ್

الترجمة: Abdussalam Puthige.