بِسۡمِ ٱللَّهِ ٱلرَّحۡمَٰنِ ٱلرَّحِيمِ
ٱلرَّحۡمَٰنُ ١ನಿರ್ಮಲ ಸ್ಥಾನದಲ್ಲಿ, ಸರ್ವಶಕ್ತನಾದ ದೊರೆಯ (ಅಲ್ಲಾಹನ) ಸಮೀಪ عَلَّمَ ٱلۡقُرۡءَانَ ٢ಅಪಾರ ದಯಾಳು خَلَقَ ٱلۡإِنسَٰنَ ٣(ಅವನೇ) ಕುರ್ಆನನ್ನು ಕಲಿಸಿರುವನು عَلَّمَهُ ٱلۡبَيَانَ ٤ಮನುಷ್ಯನನ್ನು ಸೃಷ್ಟಿಸಿರುವನು ٱلشَّمۡسُ وَٱلۡقَمَرُ بِحُسۡبَانٍ ٥ಅವನಿಗೆ ಮಾತನಾಡಲು ಕಲಿಸಿರುವನು وَٱلنَّجۡمُ وَٱلشَّجَرُ يَسۡجُدَانِ ٦ಸೂರ್ಯ ಮತ್ತು ಚಂದ್ರ ಒಂದು ನಿರ್ದಿಷ್ಟ ಸೂತ್ರಕ್ಕೆ ಬದ್ಧವಾಗಿವೆ وَٱلسَّمَآءَ رَفَعَهَا وَوَضَعَ ٱلۡمِيزَانَ ٧ಗಿಡಗಳು ಹಾಗೂ ಮರಗಳು ಸಾಷ್ಟಾಂಗವೆರಗುತ್ತವೆ أَلَّا تَطۡغَوۡاْ فِي ٱلۡمِيزَانِ ٨ಅವನು ಆಕಾಶಗಳನ್ನು ಎತ್ತರಿಸಿರುವನು ಹಾಗೂ ಸಮತೋಲನವನ್ನು ಸ್ಥಾಪಿಸಿರುವನು – وَأَقِيمُواْ ٱلۡوَزۡنَ بِٱلۡقِسۡطِ وَلَا تُخۡسِرُواْ ٱلۡمِيزَانَ ٩– ನೀವು ಸಮತೋಲನವನ್ನು ಮೀರಬಾರದೆಂದು وَٱلۡأَرۡضَ وَضَعَهَا لِلۡأَنَامِ ١٠ಮತ್ತು ನೀವು ನ್ಯಾಯೋಚಿತವಾಗಿ ತೂಗಿರಿ ಮತ್ತು ತೂಕದಲ್ಲಿ ಕಡಿತ ಮಾಡಬೇಡಿ فِيهَا فَٰكِهَةٌ وَٱلنَّخۡلُ ذَاتُ ٱلۡأَكۡمَامِ ١١ಮತ್ತು ಅವನು ಭೂಮಿಯನ್ನು ಜೀವಿಗಳಿಗಾಗಿ ಹಾಸಿರುವನು وَٱلۡحَبُّ ذُو ٱلۡعَصۡفِ وَٱلرَّيۡحَانُ ١٢ಅದರಲ್ಲಿ ಹಣ್ಣು ಹಂಪಲುಗಳಿವೆ ಹಾಗೂ ಕವಚವಿರುವ ಖರ್ಜೂರಗಳಿವೆ فَبِأَيِّ ءَالَآءِ رَبِّكُمَا تُكَذِّبَانِ ١٣ಹೊಟ್ಟು ಹಾಗೂ ಪರಿಮಳದ ಪುಷ್ಪವಿರುವ ಧಾನ್ಯಗಳಿವೆ خَلَقَ ٱلۡإِنسَٰنَ مِن صَلۡصَٰلٍ كَٱلۡفَخَّارِ ١٤ಹೀಗಿರುತ್ತಾ, ನೀವು ನಿಮ್ಮ ಒಡೆಯನ ಯಾವೆಲ್ಲಾ ಕೊಡುಗೆಗಳನ್ನು ಅಲ್ಲಗಳೆಯುವಿರಿ وَخَلَقَ ٱلۡجَآنَّ مِن مَّارِجٍ مِّن نَّارٍ ١٥ಅವನು ಮನುಷ್ಯನನ್ನು ಹಂಚಿನಂತಹ ಗಾರೆಮಣ್ಣಿನಿಂದ ಸೃಷ್ಟಿಸಿರುವನು فَبِأَيِّ ءَالَآءِ رَبِّكُمَا تُكَذِّبَانِ ١٦ಮತ್ತು ಅವನು ಜಿನ್ನ್ಗಳನ್ನು ಬೆಂಕಿಯ ಜ್ವಾಲೆಯಿಂದ ಸೃಷ್ಟಿಸಿರುವನು رَبُّ ٱلۡمَشۡرِقَيۡنِ وَرَبُّ ٱلۡمَغۡرِبَيۡنِ ١٧ಹೀಗಿರುತ್ತಾ, ನೀವು ನಿಮ್ಮ ಒಡೆಯನ ಯಾವೆಲ್ಲಾ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ١٨ಅವನು ಎರಡು ಪೂರ್ವಗಳ ಹಾಗೂ ಎರಡು ಪಶ್ಚಿಮಗಳ ಒಡೆಯನು مَرَجَ ٱلۡبَحۡرَيۡنِ يَلۡتَقِيَانِ ١٩ಹೀಗಿರುತ್ತಾ, ನೀವು ನಿಮ್ಮ ಒಡೆಯನ ಯಾವೆಲ್ಲಾ ಕೊಡುಗೆಗಳನ್ನು ಅಲ್ಲಗಳೆಯುವಿರಿ بَيۡنَهُمَا بَرۡزَخٌ لَّا يَبۡغِيَانِ ٢٠ಅವನು ಎರಡು ಸಮುದ್ರಗಳನ್ನು ಪರಸ್ಪರ ಒಂದು ಗೂಡಿಸಿರುವನು فَبِأَيِّ ءَالَآءِ رَبِّكُمَا تُكَذِّبَانِ ٢١ಅವುಗಳ ನಡುವೆ ಒಂದು ತೆರೆ ಇದೆ. ಅವು ಅದನ್ನು ಮೀರುವುದಿಲ್ಲ يَخۡرُجُ مِنۡهُمَا ٱللُّؤۡلُؤُ وَٱلۡمَرۡجَانُ ٢٢ಹೀಗಿರುತ್ತಾ, ನೀವು ನಿಮ್ಮ ಒಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٢٣ಅವೆರಡರಿಂದಲೂ ಮುತ್ತು ಹಾಗೂ ಹವಳಗಳು ಹೊರಡುತ್ತವೆ وَلَهُ ٱلۡجَوَارِ ٱلۡمُنشَـَٔاتُ فِي ٱلۡبَحۡرِ كَٱلۡأَعۡلَٰمِ ٢٤ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٢٥ಕಡಲಲ್ಲಿ ಪರ್ವತಗಳಂತೆ ಚಲಿಸುವ ಹಡಗುಗಳ ನಿಯಂತ್ರಣವು ಅವನಿಗೇ ಸೇರಿವೆ كُلُّ مَنۡ عَلَيۡهَا فَانٍ ٢٦ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ وَيَبۡقَىٰ وَجۡهُ رَبِّكَ ذُو ٱلۡجَلَٰلِ وَٱلۡإِكۡرَامِ ٢٧ಅದರಲ್ಲಿ (ಭೂಮಿಯಲ್ಲಿ) ಇರುವ ಎಲ್ಲವೂ ನಾಶವಾಗಲಿದೆ فَبِأَيِّ ءَالَآءِ رَبِّكُمَا تُكَذِّبَانِ ٢٨ಮತ್ತು ವೈಭವಪೂರ್ಣ ಹಾಗೂ ಮಾನ್ಯನಾದ ನಿಮ್ಮ ಒಡೆಯನು ಮಾತ್ರ ಉಳಿಯುವನು يَسۡـَٔلُهُۥ مَن فِي ٱلسَّمَٰوَٰتِ وَٱلۡأَرۡضِۚ كُلَّ يَوۡمٍ هُوَ فِي شَأۡنٍ ٢٩ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٣٠ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿರುವ ಪ್ರತಿಯೊಬ್ಬರೂ ಅವನೊಡನೆಯೇ ಬೇಡುತ್ತಾರೆ. ಅವನು ನಿತ್ಯವೂ ಸಕ್ರಿಯನಾಗಿರುತ್ತಾನೆ سَنَفۡرُغُ لَكُمۡ أَيُّهَ ٱلثَّقَلَانِ ٣١ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲಾ ಅನುಗ್ರಹಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٣٢ಎರಡು ಭಾರಗಳೇ (ಮಾನವರೇ ಹಾಗೂ ಜಿನ್ನ್ಗಳೇ), ಬಹು ಬೇಗನೇ ನಾವು ನಿಮ್ಮತ್ತ ಗಮನ ಹರಿಸಲಿದ್ದೇವೆ يَٰمَعۡشَرَ ٱلۡجِنِّ وَٱلۡإِنسِ إِنِ ٱسۡتَطَعۡتُمۡ أَن تَنفُذُواْ مِنۡ أَقۡطَارِ ٱلسَّمَٰوَٰتِ وَٱلۡأَرۡضِ فَٱنفُذُواْۚ لَا تَنفُذُونَ إِلَّا بِسُلۡطَٰنٍ ٣٣ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٣٤ಜಿನ್ನ್ಗಳೇ ಮತ್ತು ಮಾನವರೇ, ಆಕಾಶಗಳ ಹಾಗೂ ಭೂಮಿಯ ಗಡಿಗಳನ್ನು ಮೀರಿ ಹೋಗಲು ನಿಮಗೆ ಸಾಧ್ಯವಿದ್ದರೆ ಮೀರಿ ಹೋಗಿರಿ. (ಅಲ್ಲಾಹನ) ಆದೇಶವಿಲ್ಲದೆ ಮೀರಿ ಹೋಗಲು ನಿಮಗೆ ಸಾಧ್ಯವಾಗದು يُرۡسَلُ عَلَيۡكُمَا شُوَاظٌ مِّن نَّارٍ وَنُحَاسٌ فَلَا تَنتَصِرَانِ ٣٥ಹೀಗಿರುತ್ತಾ, ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ನೀವು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٣٦ನಿಮ್ಮ ಮೇಲೆ ಬೆಂಕಿಯ ಜ್ವಾಲೆಯನ್ನು ಹಾಗೂ ಹೊಗೆಯನ್ನು ಎರಗಿಸಲಾಗುವುದು ಮತ್ತು (ಅವುಗಳನ್ನು) ಎದುರಿಸಲು ನಿಮಗೆ ಸಾಧ್ಯವಾಗದು فَإِذَا ٱنشَقَّتِ ٱلسَّمَآءُ فَكَانَتۡ وَرۡدَةً كَٱلدِّهَانِ ٣٧ಹೀಗಿರುತ್ತಾ, ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ನೀವು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٣٨ಮತ್ತು ಆಕಾಶವು ಬಿರಿದು ಬಿಡುವಾಗ, ಅದು ಬೆಂದ ಚರ್ಮದಂತೆ ಕೆಂಪಾಗಿ ಬಿಡುವುದು فَيَوۡمَئِذٍ لَّا يُسۡـَٔلُ عَن ذَنۢبِهِۦٓ إِنسٌ وَلَا جَآنٌّ ٣٩ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٤٠ಆ ದಿನ ಯಾವ ಮಾನವನೊಡನೆಯೂ ಯಾವ ಜಿನ್ನಿನೊಡನೆಯೂ ಅವನ ಪಾಪಗಳ ಕುರಿತು ಪ್ರಶ್ನಿಸಲಾಗುವುದು يُعۡرَفُ ٱلۡمُجۡرِمُونَ بِسِيمَٰهُمۡ فَيُؤۡخَذُ بِٱلنَّوَٰصِي وَٱلۡأَقۡدَامِ ٤١ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٤٢(ಅಂದು) ಅಪರಾಧಿಗಳು ತಮ್ಮ ಮುಖಗಳಿಂದಲೇ ಗುರುತಿಸಲ್ಪಡುವರು ಮತ್ತು ಅವರನ್ನು (ಎಳೆದೊಯ್ಯಲು) ಅವರ ಹಣೆ ಹಾಗೂ ಕಾಲುಗಳಿಂದಲೇ ಹಿಡಿಯಲಾಗುವುದು هَٰذِهِۦ جَهَنَّمُ ٱلَّتِي يُكَذِّبُ بِهَا ٱلۡمُجۡرِمُونَ ٤٣ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ يَطُوفُونَ بَيۡنَهَا وَبَيۡنَ حَمِيمٍ ءَانٍ ٤٤ಇದುವೇ, ಅಪರಾಧಿಗಳು ಅಲ್ಲಗಳೆಯುತ್ತಿದ್ದ ನರಕ فَبِأَيِّ ءَالَآءِ رَبِّكُمَا تُكَذِّبَانِ ٤٥(ಅಂದು) ಅವರು ಅದರ (ನರಕಾಗ್ನಿಯ) ಹಾಗೂ ಕುದಿಯುವ ನೀರಿನ ನಡುವೆ ಅಲೆದಾಡುತ್ತಿರುವರು وَلِمَنۡ خَافَ مَقَامَ رَبِّهِۦ جَنَّتَانِ ٤٦ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٤٧ತನ್ನೊಡೆಯನ ಮುಂದೆ ನಿಲ್ಲಲಿಕ್ಕಿದೆ ಎಂದು ಅಂಜುತ್ತಿದ್ದವನಿಗೆ (ಅಂದು) ಎರಡೆರಡು ತೋಟಗಳಿರುವವು ذَوَاتَآ أَفۡنَانٍ ٤٨ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٤٩ಅವು ಧಾರಾಳ ಶಾಖೆಗಳಿರುವ (ತೋಟಗಳಾಗಿರುವವು) فِيهِمَا عَيۡنَانِ تَجۡرِيَانِ ٥٠ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٥١ಅವುಗಳಲ್ಲಿ ಎರಡೆರಡು ಝರಿಗಳು ಹರಿಯುತ್ತಿರುವವು فِيهِمَا مِن كُلِّ فَٰكِهَةٍ زَوۡجَانِ ٥٢ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٥٣ಅವುಗಳಲ್ಲಿ ಎಲ್ಲ ಜಾತಿಯ ಹಣ್ಣುಗಳ ಎರಡೆರಡು ಬಗೆಗಳಿರುವವು مُتَّكِـِٔينَ عَلَىٰ فُرُشِۭ بَطَآئِنُهَا مِنۡ إِسۡتَبۡرَقٍۚ وَجَنَى ٱلۡجَنَّتَيۡنِ دَانٍ ٥٤ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٥٥ಅವರು ರೇಶ್ಮೆ ಹೊದಿಸಿದ ನೆಲದಲ್ಲಿ ದಿಂಬುಗಳಿಗೆ ಒರಗಿಕೊಂಡಿರುವರು ಮತ್ತು ಎರಡೂ ತೋಟಗಳ ಹಣ್ಣುಗಳು ಅವರಿಗೆ ಸಮೀಪವಾಗಿರುವವು فِيهِنَّ قَٰصِرَٰتُ ٱلطَّرۡفِ لَمۡ يَطۡمِثۡهُنَّ إِنسٌ قَبۡلَهُمۡ وَلَا جَآنٌّ ٥٦ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٥٧ಅವುಗಳಲ್ಲಿ, ದೃಷ್ಟಿ ತಗ್ಗಿಸಿರುವ ಸ್ತ್ರೀಯರಿರುವರು. ಇವರಿಗಿಂತ ಮುನ್ನ ಅವರನ್ನು ಮಾನವರಾಗಲಿ ಜಿನ್ನ್ಗಳಾಗಲಿ ಮುಟ್ಟಿರಲಾರರು كَأَنَّهُنَّ ٱلۡيَاقُوتُ وَٱلۡمَرۡجَانُ ٥٨ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٥٩ಅವರೆಲ್ಲ ಮಾಣಿಕ್ಯ ಹಾಗೂ ಹವಳಗಳೋ ಎಂಬಂತಿರುವರು هَلۡ جَزَآءُ ٱلۡإِحۡسَٰنِ إِلَّا ٱلۡإِحۡسَٰنُ ٦٠ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٦١ಸೌಜನ್ಯದ ಪ್ರತಿಫಲ ಸೌಜನ್ಯವಲ್ಲದೆ ಮತ್ತೇನು وَمِن دُونِهِمَا جَنَّتَانِ ٦٢ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٦٣ಅವೆರಡಲ್ಲದೆ ಇನ್ನೂ ಎರಡು ತೋಟಗಳಿವೆ مُدۡهَآمَّتَانِ ٦٤ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡೆಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٦٥ಹಚ್ಚ ಹಸಿರು ವರ್ಣದವುಗಳು فِيهِمَا عَيۡنَانِ نَضَّاخَتَانِ ٦٦ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٦٧ಅವುಗಳಲ್ಲಿ ಉತ್ಸಾಹದಿಂದ ಉಕ್ಕಿ ಹರಿಯುವ ಎರಡು ಚಿಲುಮೆಗಳಿವೆ فِيهِمَا فَٰكِهَةٌ وَنَخۡلٌ وَرُمَّانٌ ٦٨ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٦٩ಅವುಗಳಲ್ಲಿ, ಹಣ್ಣು ಹಂಪಲುಗಳು, ಖರ್ಜೂರದ ಗಿಡಗಳು ಹಾಗೂ ದಾಳಿಂಬೆ ಹಣ್ಣುಗಳಿವೆ فِيهِنَّ خَيۡرَٰتٌ حِسَانٌ ٧٠ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಅನುಗ್ರಹಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٧١ಅವುಗಳಲ್ಲಿ ಸುಶೀಲೆಯರಾದ ಸುಂದರಿಯರಿರುವರು حُورٌ مَّقۡصُورَٰتٌ فِي ٱلۡخِيَامِ ٧٢ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٧٣ಆ ಸ್ವರ್ಗ ಕನ್ಯೆಯರು ಶಿಬಿರಗಳಲ್ಲಿ ಅವಿತಿರುವರು لَمۡ يَطۡمِثۡهُنَّ إِنسٌ قَبۡلَهُمۡ وَلَا جَآنٌّ ٧٤ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٧٥ಇವರಿಗಿಂತ ಮುನ್ನ ಅವರನ್ನು ಮಾನವರಾಗಲಿ ಜಿನ್ನ್ಗಳಾಗಲಿ ಮುಟ್ಟಿರಲಾರರು مُتَّكِـِٔينَ عَلَىٰ رَفۡرَفٍ خُضۡرٍ وَعَبۡقَرِيٍّ حِسَانٍ ٧٦ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ فَبِأَيِّ ءَالَآءِ رَبِّكُمَا تُكَذِّبَانِ ٧٧ಅವರು ಹಸಿರು ಹೊದಿಕೆ ಹಾಗೂ ನುಣುಪಾದ ದಿಂಬುಗಳ ಮೇಲೆ ಒರಗಿರುವರು تَبَٰرَكَ ٱسۡمُ رَبِّكَ ذِي ٱلۡجَلَٰلِ وَٱلۡإِكۡرَامِ ٧٨ಹೀಗಿರುತ್ತಾ, ನೀವು ನಿಮ್ಮೊಡೆಯನ ಯಾವೆಲ್ಲ ಕೊಡುಗೆಗಳನ್ನು ಅಲ್ಲಗಳೆಯುವಿರಿ