بِسۡمِ ٱللَّهِ ٱلرَّحۡمَٰنِ ٱلرَّحِيمِ
طسٓمٓ ١ಅವರು, ಆ ಪರಮ ದಯಾಳುವಿನ ಕಡೆಯಿಂದ ತಮ್ಮ ಬಳಿಗೆ ಬಂದ ಪ್ರತಿಯೊಂದು ಉಪದೇಶವನ್ನೂ ಸಂಪೂರ್ಣ ಕಡೆಗಣಿಸುತ್ತಾರೆ تِلۡكَ ءَايَٰتُ ٱلۡكِتَٰبِ ٱلۡمُبِينِ ٢ಹೀಗೆ ಅವರು (ಸತ್ಯವನ್ನು) ಸುಳ್ಳೆಂದು ತಿರಸ್ಕರಿಸಿ ಬಿಟ್ಟಿದ್ದಾರೆ. ಅವರು ಗೇಲಿ ಮಾಡುತ್ತಿದ್ದ ವಾಸ್ತವವು (ಶಿಕ್ಷೆಯು) ಬಹು ಬೇಗನೇ ಅವರ ಬಳಿಗೆ ಬಂದು ಬಿಡುವುದು لَعَلَّكَ بَٰخِعٌ نَّفۡسَكَ أَلَّا يَكُونُواْ مُؤۡمِنِينَ ٣ಅವರೇನು, ಭೂಮಿಯನ್ನು ನೋಡುವುದಿಲ್ಲವೇ? ನಾವು ಅದರೊಳಗೆ ಎಷ್ಟೊಂದು ಬಗೆಯ ಶ್ರೇಷ್ಠ ಸಸ್ಯವರ್ಗಗಳನ್ನು ಬೆಳೆಸಿರುವೆವು إِن نَّشَأۡ نُنَزِّلۡ عَلَيۡهِم مِّنَ ٱلسَّمَآءِ ءَايَةً فَظَلَّتۡ أَعۡنَٰقُهُمۡ لَهَا خَٰضِعِينَ ٤ಇದರಲ್ಲಿ ಖಂಡಿತ ಪುರಾವೆ ಇದೆ. ಆದರೆ ಅವರಲ್ಲಿ ಹೆಚ್ಚಿನವರು ನಂಬುವವರಲ್ಲ وَمَا يَأۡتِيهِم مِّن ذِكۡرٍ مِّنَ ٱلرَّحۡمَٰنِ مُحۡدَثٍ إِلَّا كَانُواْ عَنۡهُ مُعۡرِضِينَ ٥ನಿಮ್ಮ ಒಡೆಯನು ಖಂಡಿತ ಪ್ರಬಲನೂ ಕರುಣಾಳುವೂ ಆಗಿದ್ದಾನೆ فَقَدۡ كَذَّبُواْ فَسَيَأۡتِيهِمۡ أَنۢبَٰٓؤُاْ مَا كَانُواْ بِهِۦ يَسۡتَهۡزِءُونَ ٦ನಿಮ್ಮ ಒಡೆಯನು ಮೂಸಾರನ್ನು ಕರೆದು ಹೇಳಿದನು; ಅಕ್ರಮಿ ಜನಾಂಗದ ಬಳಿಗೆ ಹೋಗಿರಿ أَوَلَمۡ يَرَوۡاْ إِلَى ٱلۡأَرۡضِ كَمۡ أَنۢبَتۡنَا فِيهَا مِن كُلِّ زَوۡجٍ كَرِيمٍ ٧ಫಿರ್ಔನನ ಜನಾಂಗದ ಬಳಿಗೆ. ಅವರೇನು ಅಂಜುವುದಿಲ್ಲವೇ إِنَّ فِي ذَٰلِكَ لَأٓيَةًۖ وَمَا كَانَ أَكۡثَرُهُم مُّؤۡمِنِينَ ٨ಅವರು (ಮೂಸಾ) ಹೇಳಿದರು; ನನ್ನೊಡೆಯಾ, ಅವರು ನನ್ನನ್ನು ತಿರಸ್ಕರಿಸುವರೆಂಬ ಭಯ ನನಗಿದೆ وَإِنَّ رَبَّكَ لَهُوَ ٱلۡعَزِيزُ ٱلرَّحِيمُ ٩ನನ್ನ ಮನಸ್ಸು ಕುಗ್ಗುತ್ತಿದೆ. ನನ್ನ ನಾಲಿಗೆ ಚಲಿಸುತ್ತಿಲ್ಲ. ನೀನು (ಈ ಹೊಣೆಯನ್ನು) ಹಾರೂನರೆಡೆಗೆ ಕಳಿಸು وَإِذۡ نَادَىٰ رَبُّكَ مُوسَىٰٓ أَنِ ٱئۡتِ ٱلۡقَوۡمَ ٱلظَّٰلِمِينَ ١٠ಅವರ ಬಳಿ ನನ್ನ ವಿರುದ್ಧ ಒಂದು ಆರೋಪವಿದೆ. ಆದ್ದರಿಂದ ಅವರು ನನ್ನನ್ನು ಕೊಲ್ಲುವರೆಂಬ ಆತಂಕ ನನಗಿದೆ قَوۡمَ فِرۡعَوۡنَۚ أَلَا يَتَّقُونَ ١١ಅವನು (ಅಲ್ಲಾಹನು) ಹೇಳಿದನು; ಖಂಡಿತ ಹಾಗಾಗದು. ಇದೀಗ ನೀವಿಬ್ಬರೂ ನಮ್ಮ ಪುರಾವೆಗಳೊಂದಿಗೆ ಹೋಗಿರಿ. ನಾವು ಎಲ್ಲವನ್ನೂ ಕೇಳುವವರಾಗಿ ನಿಮ್ಮ ಜೊತೆಗೇ ಇರುವೆವು قَالَ رَبِّ إِنِّيٓ أَخَافُ أَن يُكَذِّبُونِ ١٢ನೀವಿಬ್ಬರೂ ಫಿರ್ಔನನ ಬಳಿಗೆ ಹೋಗಿ ಹೇಳಿರಿ; ನಾವು ಎಲ್ಲ ಜಗತ್ತುಗಳ ಒಡೆಯನ ದೂತರು وَيَضِيقُ صَدۡرِي وَلَا يَنطَلِقُ لِسَانِي فَأَرۡسِلۡ إِلَىٰ هَٰرُونَ ١٣ನೀನು ಇಸ್ರಾಈಲರ ಸಂತತಿಯನ್ನು ನಮ್ಮ ಜೊತೆ ಕಳಿಸಿ ಬಿಡು وَلَهُمۡ عَلَيَّ ذَنۢبٌ فَأَخَافُ أَن يَقۡتُلُونِ ١٤ಅವನು (ಫಿರ್ಔನ್) ಹೇಳಿದನು; ನಾವು ನಿನ್ನ ಬಾಲ್ಯದಲ್ಲಿ ನಿನ್ನನ್ನು ನಮ್ಮ ನಡುವೆ ಪೋಷಿಸಿರಲಿಲ್ಲವೇ ಮತ್ತು ನಿನ್ನ ಬದುಕಿನ ಹಲವು ವರ್ಷಗಳನ್ನು ನೀನು ನಮ್ಮ ಜೊತೆಗೆ ಕಳೆದಿರಲಿಲ್ಲವೇ قَالَ كـَلَّاۖ فَٱذۡهَبَا بِـَٔايَٰتِنَآۖ إِنَّا مَعَكُم مُّسۡتَمِعُونَ ١٥ಆದರೂ ನೀನು ಆ ನಿನ್ನ ಕೃತ್ಯವನ್ನು ಮಾಡಿಬಿಟ್ಟೆ. ನೀನು ಖಂಡಿತ ಕೃತಘ್ನನು فَأۡتِيَا فِرۡعَوۡنَ فَقُولَآ إِنَّا رَسُولُ رَبِّ ٱلۡعَٰلَمِينَ ١٦ಅವರು (ಮೂಸಾ) ಹೇಳಿದರು; ನಾನು ಅಜ್ಞಾನದ ಸ್ಥಿತಿಯಲ್ಲಿ ಆ ಕೃತ್ಯವನ್ನು ಎಸಗಿದ್ದೆ أَنۡ أَرۡسِلۡ مَعَنَا بَنِيٓ إِسۡرَٰٓءِيلَ ١٧ಆ ಬಳಿಕ ನಾನು ನಿಮಗೆ ಅಂಜಿ ನಿಮ್ಮ ಬಳಿಯಿಂದ ಓಡಿ ಹೋದೆ. ಆ ಬಳಿಕ ನನ್ನ ಒಡೆಯನು ನನಗೆ ಹೊಣೆಗಾರಿಕೆಯನ್ನು ನೀಡಿದನು ಮತ್ತು ನನ್ನನ್ನು ದೂತನಾಗಿ ನೇಮಿಸಿದನು قَالَ أَلَمۡ نُرَبِّكَ فِينَا وَلِيدًا وَلَبِثۡتَ فِينَا مِنۡ عُمُرِكَ سِنِينَ ١٨ಇನ್ನು, ನೀನು ನನ್ನ ಮೇಲೆ ಋಣ ಹೊರಿಸುವ ಆ ಉಪಕಾರಗಳು. ನಿಜವಾಗಿ, ನೀನು ಇಸ್ರಾಈಲರ ಸಂತತಿಯನ್ನು ದಾಸ್ಯಕ್ಕೆ ಒಳಪಡಿಸಿರುವೆ وَفَعَلۡتَ فَعۡلَتَكَ ٱلَّتِي فَعَلۡتَ وَأَنتَ مِنَ ٱلۡكَٰفِرِينَ ١٩ಫಿರ್ಔನನು ಕೇಳಿದನು; ಎಲ್ಲ ಲೋಕಗಳ ಒಡೆಯ ಅಂದರೆ ಏನದು قَالَ فَعَلۡتُهَآ إِذًا وَأَنَا۠ مِنَ ٱلضَّآلِّينَ ٢٠ಅವರು (ಮೂಸಾ) ಹೇಳಿದರು; ಅವನು ಆಕಾಶಗಳ ಹಾಗೂ ಭೂಮಿಯ ಮತ್ತು ಅವುಗಳ ನಡುವೆ ಇರುವ ಎಲ್ಲವುಗಳ ಒಡೆಯನು. ನೀವು ನಂಬುವವರಾಗಿದ್ದರೆ (ಚೆನ್ನಾಗಿತ್ತು) فَفَرَرۡتُ مِنكُمۡ لَمَّا خِفۡتُكُمۡ فَوَهَبَ لِي رَبِّي حُكۡمًا وَجَعَلَنِي مِنَ ٱلۡمُرۡسَلِينَ ٢١ಅವನು (ಫಿರ್ಔನ್) ತನ್ನ ಅಕ್ಕಪಕ್ಕದವರೊಡನೆ ಕೇಳಿದನು; ನೀವು ಕೇಳುತ್ತಿಲ್ಲವೇ وَتِلۡكَ نِعۡمَةٌ تَمُنُّهَا عَلَيَّ أَنۡ عَبَّدتَّ بَنِيٓ إِسۡرَٰٓءِيلَ ٢٢ಅವರು (ಮೂಸಾ) ಹೇಳಿದರು; ಅವನು ನಿಮ್ಮ ಒಡೆಯನೂ ಹೌದು, ನಿಮ್ಮ ಹಿಂದಿನ ನಿಮ್ಮ ತಾತ ಮುತ್ತಾತಂದಿರ ಒಡೆಯನೂ ಹೌದು قَالَ فِرۡعَوۡنُ وَمَا رَبُّ ٱلۡعَٰلَمِينَ ٢٣ಅವನು (ಫಿರ್ಔನ್) ಹೇಳಿದನು; ನಿಮ್ಮ ಕಡೆಗೆ ಕಳಿಸಲಾಗಿರುವ ಈ ನಿಮ್ಮ ದೇವದೂತನು ಹುಚ್ಚನೇ ಸರಿ قَالَ رَبُّ ٱلسَّمَٰوَٰتِ وَٱلۡأَرۡضِ وَمَا بَيۡنَهُمَآۖ إِن كُنتُم مُّوقِنِينَ ٢٤ಅವರು (ಮೂಸಾ) ಹೇಳಿದರು; ಅವನು ಪೂರ್ವದ ಹಾಗೂ ಪಶ್ಚಿಮದ ಹಾಗೂ ಅವೆರಡರ ನಡುವೆ ಇರುವ ಎಲ್ಲವುಗಳ ಒಡೆಯನು. ನೀವು ಬುದ್ಧಿ ಉಳ್ಳವರಾಗಿದ್ದರೆ (ಚೆನ್ನಾಗಿತ್ತು) قَالَ لِمَنۡ حَوۡلَهُۥٓ أَلَا تَسۡتَمِعُونَ ٢٥ಅವನು (ಫಿರ್ಔನ್) ಹೇಳಿದನು; ನೀನು ನನ್ನ ಹೊರತು ಬೇರೆ ಯಾರನ್ನಾದರೂ ದೇವರಾಗಿಸಿಕೊಂಡರೆ ನಾನು ಖಂಡಿತ ನಿನ್ನನ್ನು ಕೈದಿಗಳ ಸಾಲಿಗೆ ಸೇರಿಸುವೆನು قَالَ رَبُّكُمۡ وَرَبُّ ءَابَآئِكُمُ ٱلۡأَوَّلِينَ ٢٦ಅವರು (ಮೂಸಾ) ಹೇಳಿದರು; ನಾನು ನಿನ್ನ ಬಳಿಗೆ ಒಂದು ಸ್ಪಷ್ಟ ಪುರಾವೆಯನ್ನು ತಂದರೂ? (ಹಾಗೆ ಮಾಡುವೆಯಾ) قَالَ إِنَّ رَسُولَكُمُ ٱلَّذِيٓ أُرۡسِلَ إِلَيۡكُمۡ لَمَجۡنُونٌ ٢٧ಅವನು (ಫಿರ್ಔನ್) ಹೇಳಿದನು; ನೀನು ಸತ್ಯವಂತನಾಗಿದ್ದರೆ ಅದನ್ನು ತಂದು ಬಿಡು قَالَ رَبُّ ٱلۡمَشۡرِقِ وَٱلۡمَغۡرِبِ وَمَا بَيۡنَهُمَآۖ إِن كُنتُمۡ تَعۡقِلُونَ ٢٨ಆಗ ಅವರು (ಮೂಸಾ) ತಮ್ಮ ಊರುಗೋಲನ್ನು ಕೆಳಕ್ಕೆ ಎಸೆದು ಬಿಟ್ಟರು ಮತ್ತು ಹಠಾತ್ತನೆ ಅದು ಸ್ಪಷ್ಟವಾಗಿ ಒಂದು ಹೆಬ್ಬಾವಿನ ರೂಪ ತಾಳಿತು قَالَ لَئِنِ ٱتَّخَذۡتَ إِلَٰهًا غَيۡرِي لَأَجۡعَلَنَّكَ مِنَ ٱلۡمَسۡجُونِينَ ٢٩ಮತ್ತು ಅವರು ತಮ್ಮ ಕೈಯನ್ನು ಹೊರ ತೆಗೆದಾಗ, ನೋಡುವವರ ಮುಂದೆ ಅದು ಉಜ್ವಲವಾಗಿ ಹೊಳೆಯುತ್ತಿತ್ತು قَالَ أَوَلَوۡ جِئۡتُكَ بِشَيۡءٍ مُّبِينٍ ٣٠ಅವನು (ಫಿರ್ಔನ್) ತನ್ನ ಅಕ್ಕ ಪಕ್ಕ ಇದ್ದ ಸರದಾರರೊಡನೆ ಹೇಳಿದನು; ಅವನು ಖಂಡಿತ ಒಬ್ಬ ತಜ್ಞ ಮಾಂತ್ರಿಕನು قَالَ فَأۡتِ بِهِۦٓ إِن كُنتَ مِنَ ٱلصَّٰدِقِينَ ٣١ಅವನು ತನ್ನ ಜಾದುವಿನ ಮೂಲಕ ನಿಮ್ಮನ್ನು ನಿಮ್ಮ ನಾಡಿನಿಂದ ಹೊರದಬ್ಬ ಬಯಸುತ್ತಾನೆ. ನೀವೇನು ಸೂಚಿಸುತ್ತೀರಿ فَأَلۡقَىٰ عَصَاهُ فَإِذَا هِيَ ثُعۡبَانٌ مُّبِينٌ ٣٢ಅವರು (ಆಸ್ಥಾನಿಗರು ) ಹೇಳಿದರು; ಅವನಿಗೆ ಹಾಗೂ ಅವನ ಸಹೋದರನಿಗೆ ಕಾಲಾವಕಾಶ ಕೊಡಿರಿ ಮತ್ತು ಜನರನ್ನು ಒಟ್ಟು ಸೇರಿಸುವವರನ್ನು ವಿವಿಧ ನಗರಗಳಿಗೆ ರವಾನಿಸಿರಿ وَنَزَعَ يَدَهُۥ فَإِذَا هِيَ بَيۡضَآءُ لِلنَّٰظِرِينَ ٣٣ಅವರು, ಎಲ್ಲ ಪರಿಣತ ಜಾದೂಗಾರರನ್ನು ನಿಮ್ಮ ಬಳಿಗೆ ತರಲಿ قَالَ لِلۡمَلَإِ حَوۡلَهُۥٓ إِنَّ هَٰذَا لَسَٰحِرٌ عَلِيمٌ ٣٤ಹೀಗೆ, ಒಂದು ನಿಶ್ಚಿತ ದಿನ, ನಿರ್ದಿಷ್ಟ ಸಮಯದಲ್ಲಿ ಜಾದೂಗಾರರೆಲ್ಲಾ ಒಟ್ಟು ಸೇರಿದರು يُرِيدُ أَن يُخۡرِجَكُم مِّنۡ أَرۡضِكُم بِسِحۡرِهِۦ فَمَاذَا تَأۡمُرُونَ ٣٥ಜನರೊಡನೆ ಹೇಳಲಾಯಿತು; ನೀವು ಒಟ್ಟು ಸೇರಿರುವಿರಾ قَالُوٓاْ أَرۡجِهۡ وَأَخَاهُ وَٱبۡعَثۡ فِي ٱلۡمَدَآئِنِ حَٰشِرِينَ ٣٦ಜಾದೂಗಾರರು ವಿಜಯಿಗಳಾದರೆ ನಾವೆಲ್ಲಾ ಅವರನ್ನೇ ಅನುಸರಿಸೋಣ يَأۡتُوكَ بِكُلِّ سَحَّارٍ عَلِيمٍ ٣٧ಜಾದೂಗಾರರೆಲ್ಲಾ ಬಂದು ಸೇರಿದಾಗ ಅವರು ಫಿರ್ಔನನೊಡನೆ ಕೇಳಿದರು; ನಾವು ಗೆದ್ದರೆ ನಮಗೆ ಬಹುಮಾನವೇನಾದರೂ ಸಿಕ್ಕೀತೇ فَجُمِعَ ٱلسَّحَرَةُ لِمِيقَٰتِ يَوۡمٍ مَّعۡلُومٍ ٣٨ಅವನು (ಫಿರ್ಔನ್) ಹೇಳಿದನು; ಹೌದು, ಆಗ ನೀವು ನನ್ನ ಆಪ್ತರ ಸಾಲಿಗೆ ಸೇರುವಿರಿ وَقِيلَ لِلنَّاسِ هَلۡ أَنتُم مُّجۡتَمِعُونَ ٣٩ಅವರೊಡನೆ (ಜಾದೂಗಾರರೊಡನೆ) ಮೂಸಾ, ‘‘ನೀವು ಎಸೆಯ ಬಯಸುವುದನ್ನು ಎಸೆದು ಬಿಡಿರಿ’’ ಎಂದರು لَعَلَّنَا نَتَّبِعُ ٱلسَّحَرَةَ إِن كَانُواْ هُمُ ٱلۡغَٰلِبِينَ ٤٠ಅವರು, ತಮ್ಮ ಹಗ್ಗಗಳನ್ನೂ ದಂಡಗಳನ್ನೂ ಎಸೆದರು ಮತ್ತು ‘‘ಫಿರ್ಔನನ ಗೌರವದಾಣೆ! ನಾವು ಖಂಡಿತ ಗೆಲ್ಲುವೆವು’’ ಎಂದರು فَلَمَّا جَآءَ ٱلسَّحَرَةُ قَالُواْ لِفِرۡعَوۡنَ أَئِنَّ لَنَا لَأَجۡرًا إِن كُنَّا نَحۡنُ ٱلۡغَٰلِبِينَ ٤١ಕೊನೆಗೆ ಮೂಸಾ ತಮ್ಮ ಊರುಗೋಲನ್ನು ಎಸೆದರು. ಅದು ಅವರ (ಜಾದೂಗಾರರ) ಎಲ್ಲ ಕೃತಕ ಸೃಷ್ಟಿಗಳನ್ನು ನುಂಗತೊಡಗಿತು قَالَ نَعَمۡ وَإِنَّكُمۡ إِذًا لَّمِنَ ٱلۡمُقَرَّبِينَ ٤٢ಅಷ್ಟರಲ್ಲೇ ಜಾದೂಗಾರರೆಲ್ಲಾ ಸಾಷ್ಟಾಂಗವೆರಗಿಬಿಟ್ಟರು قَالَ لَهُم مُّوسَىٰٓ أَلۡقُواْ مَآ أَنتُم مُّلۡقُونَ ٤٣ಅವರು ಹೇಳಿದರು; ನಾವು ನಂಬಿದೆವು, ಸರ್ವಲೋಕಗಳ ಒಡೆಯನನ್ನು فَأَلۡقَوۡاْ حِبَالَهُمۡ وَعِصِيَّهُمۡ وَقَالُواْ بِعِزَّةِ فِرۡعَوۡنَ إِنَّا لَنَحۡنُ ٱلۡغَٰلِبُونَ ٤٤ಮೂಸಾ ಮತ್ತು ಹಾರೂನರ ಒಡೆಯನನ್ನು فَأَلۡقَىٰ مُوسَىٰ عَصَاهُ فَإِذَا هِيَ تَلۡقَفُ مَا يَأۡفِكُونَ ٤٥ಅವನು (ಫಿರ್ಔನ್) ಹೇಳಿದನು; ನಾನು ನಿಮಗೆ ಅನುಮತಿ ನೀಡುವ ಮುನ್ನವೇ ನೀವು ಅವನನ್ನು ನಂಬಿ ಬಿಟ್ಟಿರಿ. ಅವನೇ (ಮೂಸಾ) ನಿಮಗೆ ಜಾದೂ ಕಲಿಸಿದ ನಿಮ್ಮ ಮಹಾ ನಾಯಕನಾಗಿರಬೇಕು. ನಿಮಗೆ ಬಹುಬೇಗನೇ ತಿಳಿಯಲಿದೆ. ನಾನು ಖಂಡಿತ ನಿಮ್ಮ ಕೈಗಳನ್ನೂ ಕಾಲುಗಳನ್ನೂ ವಿರುದ್ಧ ದಿಕ್ಕುಗಳಿಂದ ಕಡಿದು ಹಾಕುವೆನು ಮತ್ತು ನಿಮ್ಮೆಲ್ಲರನ್ನೂ ಶಿಲುಬೆಗೇರಿಸಿ ಬಿಡುವೆನು فَأُلۡقِيَ ٱلسَّحَرَةُ سَٰجِدِينَ ٤٦ಅವರು ಹೇಳಿದರು; ಪರವಾಗಿಲ್ಲ. ನಾವಂತು ನಮ್ಮ ಒಡೆಯನ ಕಡೆಗೆ ಮರಳಿ ಹೋಗುವವರು قَالُوٓاْ ءَامَنَّا بِرَبِّ ٱلۡعَٰلَمِينَ ٤٧ನಾವು, (ಸತ್ಯವನ್ನು) ನಂಬಿದವರಲ್ಲಿ ಮೊದಲಿಗರಾದ್ದರಿಂದ ನಮ್ಮೊಡೆಯನು ನಮ್ಮ ತಪ್ಪುಗಳನ್ನೆಲ್ಲಾ ಖಂಡಿತ ಕ್ಷಮಿಸಿ ಬಿಡುವನೆಂದು ನಿರೀಕ್ಷಿಸುತ್ತೇವೆ رَبِّ مُوسَىٰ وَهَٰرُونَ ٤٨ಮತ್ತು (ಮುಂದೆ) ನಾವು ಮೂಸಾರಿಗೆ ದಿವ್ಯವಾಣಿಯನ್ನು ಕಳಿಸಿದೆವು; ನನ್ನ ದಾಸರೊಂದಿಗೆ ಹೊರಟು ಬಿಡಿ. ನಿಮ್ಮನ್ನು ಖಂಡಿತ ಹಿಂಬಾಲಿಸಲಾಗುವುದು قَالَ ءَامَنتُمۡ لَهُۥ قَبۡلَ أَنۡ ءَاذَنَ لَكُمۡۖ إِنَّهُۥ لَكَبِيرُكُمُ ٱلَّذِي عَلَّمَكُمُ ٱلسِّحۡرَ فَلَسَوۡفَ تَعۡلَمُونَۚ لَأُقَطِّعَنَّ أَيۡدِيَكُمۡ وَأَرۡجُلَكُم مِّنۡ خِلَٰفٍ وَلَأُصَلِّبَنَّكُمۡ أَجۡمَعِينَ ٤٩ಫಿರ್ಔನನು (ಈ ಸಂದೇಶದೊಂದಿಗೆ) ಎಲ್ಲ ನಗರಗಳಿಗೆ ಸುದ್ದಿಗಾರರನ್ನು ರವಾನಿಸಿದನು قَالُواْ لَا ضَيۡرَۖ إِنَّآ إِلَىٰ رَبِّنَا مُنقَلِبُونَ ٥٠‘‘ಅವರು (ಇಸ್ರಾಈಲರ ಸಂತತಿ) ಕೇವಲ ಒಂದು ಸಣ್ಣ ಪಂಗಡ ಮಾತ್ರವಾಗಿದ್ದಾರೆ إِنَّا نَطۡمَعُ أَن يَغۡفِرَ لَنَا رَبُّنَا خَطَٰيَٰنَآ أَن كُنَّآ أَوَّلَ ٱلۡمُؤۡمِنِينَ ٥١ಅವರು ನಮ್ಮನ್ನು ಬಹಳಷ್ಟು ಕೆರಳಿಸಿದ್ದಾರೆ ۞ وَأَوۡحَيۡنَآ إِلَىٰ مُوسَىٰٓ أَنۡ أَسۡرِ بِعِبَادِيٓ إِنَّكُم مُّتَّبَعُونَ ٥٢ನಾವು ಒಂದು ಜಾಗೃತ ಪಡೆಯಾಗಿದ್ದೇವೆ’’ فَأَرۡسَلَ فِرۡعَوۡنُ فِي ٱلۡمَدَآئِنِ حَٰشِرِينَ ٥٣ಕೊನೆಗೆ ನಾವು ಅವರನ್ನು ಹೊರಗಟ್ಟಿಬಿಟ್ಟೆವು, ತೋಟಗಳಿಂದ ಹಾಗೂ ಝರಿಗಳಿಂದ إِنَّ هَٰٓؤُلَآءِ لَشِرۡذِمَةٌ قَلِيلُونَ ٥٤ಬೊಕ್ಕಸಗಳಿಂದ ಹಾಗೂ ಪ್ರತಿಷ್ಠಿತ ಭವನಗಳಿಂದ وَإِنَّهُمۡ لَنَا لَغَآئِظُونَ ٥٥ಈ ರೀತಿ, ನಾವು ಇಸ್ರಾಈಲರ ಸಂತತಿಯನ್ನು ಅವರ ಉತ್ತರಾಧಿಕಾರಿಗಳಾಗಿಸಿದೆವು وَإِنَّا لَجَمِيعٌ حَٰذِرُونَ ٥٦ಸೂರ್ಯೋದಯದ ಹೊತ್ತಿಗೆ ಅವರು (ಫಿರ್ಔನನ ಪಡೆಗಳು) ಅವರನ್ನು (ಮೂಸಾರನ್ನು) ಹಿಂಬಾಲಿಸಿದರು فَأَخۡرَجۡنَٰهُم مِّن جَنَّٰتٍ وَعُيُونٍ ٥٧ಎರಡೂ ತಂಡಗಳು ಪರಸ್ಪರರನ್ನು ಕಂಡಾಗ ಮೂಸಾರ ಜೊತೆಗಾರರು ಹೇಳಿದರು; ನಾವು ಸಿಕ್ಕಿ ಬಿದ್ದೆವು وَكُنُوزٍ وَمَقَامٍ كَرِيمٍ ٥٨ಅವರು (ಮೂಸಾ) ಹೇಳಿದರು; ಖಂಡಿತ ಇಲ್ಲ. ನನ್ನ ಜೊತೆ ನನ್ನ ಒಡೆಯನಿದ್ದಾನೆ. ಅವನು ಖಂಡಿತ ನನಗೆ ದಾರಿ ತೋರುತ್ತಾನೆ كَذَٰلِكَۖ وَأَوۡرَثۡنَٰهَا بَنِيٓ إِسۡرَٰٓءِيلَ ٥٩ನಾವು ಮೂಸಾರಿಗೆ, ‘‘ನಿಮ್ಮ ಊರುಗೋಲಿನಿಂದ ಕಡಲಿಗೆ ಹೊಡೆಯಿರಿ’’ ಎಂದು ದಿವ್ಯವಾಣಿಯನ್ನು ಕಳಿಸಿದೆವು. (ಅವರು ಹೊಡೆದಾಗ,) ಅದು (ಸಮುದ್ರವು) ಇಬ್ಭಾಗವಾಗಿ ಬಿಟ್ಟಿತು ಮತ್ತು ಪ್ರತಿಯೊಂದು ಭಾಗವೂ ಒಂದು ಬೃಹತ್ ಪರ್ವತದಂತಿತ್ತು فَأَتۡبَعُوهُم مُّشۡرِقِينَ ٦٠ಮತ್ತು ನಾವು ಇನ್ನೊಂದು ಗುಂಪನ್ನು (ಫಿರ್ಔನನ ಪಡೆಯನ್ನು) ಅದರ ಬಳಿಗೆ ತಂದೆವು فَلَمَّا تَرَٰٓءَا ٱلۡجَمۡعَانِ قَالَ أَصۡحَٰبُ مُوسَىٰٓ إِنَّا لَمُدۡرَكُونَ ٦١ಕೊನೆಗೆ ನಾವು ಮೂಸಾರನ್ನು ಹಾಗೂ ಅವರ ಜೊತೆಗಿದ್ದ ಎಲ್ಲರನ್ನೂ ರಕ್ಷಿಸಿದೆವು قَالَ كـَلَّآۖ إِنَّ مَعِيَ رَبِّي سَيَهۡدِينِ ٦٢ಮತ್ತು ಇನ್ನೊಂದು ಗುಂಪನ್ನು ನಾವು ಮುಳುಗಿಸಿ ಬಿಟ್ಟೆವು فَأَوۡحَيۡنَآ إِلَىٰ مُوسَىٰٓ أَنِ ٱضۡرِب بِّعَصَاكَ ٱلۡبَحۡرَۖ فَٱنفَلَقَ فَكَانَ كُلُّ فِرۡقٍ كَٱلطَّوۡدِ ٱلۡعَظِيمِ ٦٣ಇದರಲ್ಲಿ ಖಂಡಿತ ಪಾಠವಿದೆ. ಅವರಲ್ಲಿ ಹೆಚ್ಚಿನವರು ನಂಬುವವರಾಗಿರಲಿಲ್ಲ وَأَزۡلَفۡنَا ثَمَّ ٱلۡأٓخَرِينَ ٦٤ಮತ್ತು (ದೂತರೇ,) ನಿಮ್ಮ ಒಡೆಯನು ಖಂಡಿತ, ಪ್ರಬಲನು ಹಾಗೂ ಕರುಣಾಳುವಾಗಿದ್ದಾನೆ وَأَنجَيۡنَا مُوسَىٰ وَمَن مَّعَهُۥٓ أَجۡمَعِينَ ٦٥ನೀವು ಅವರಿಗೆ ಇಬ್ರಾಹೀಮರ ವೃತ್ತಾಂತವನ್ನು ಓದಿ ಕೇಳಿಸಿರಿ ثُمَّ أَغۡرَقۡنَا ٱلۡأٓخَرِينَ ٦٦ಅವರು ತಮ್ಮ ತಂದೆಯೊಡನೆ ಹಾಗೂ ತಮ್ಮ ಜನಾಂಗದವರೊಡನೆ, ‘‘ನೀವು ಇದೇನನ್ನು ಪೂಜಿಸುತ್ತಿರುವಿರಿ?’’ ಎಂದು ಕೇಳಿದರು إِنَّ فِي ذَٰلِكَ لَأٓيَةًۖ وَمَا كَانَ أَكۡثَرُهُم مُّؤۡمِنِينَ ٦٧ಅವರು ಹೇಳಿದರು; ನಾವು ಮೂರ್ತಿಗಳನ್ನು ಪೂಜಿಸುತ್ತೇವೆ ಮತ್ತು ನಾವು ಸದಾ ಅವರಿಗೇ ನಿಷ್ಠರಾಗಿರುತ್ತೇವೆ وَإِنَّ رَبَّكَ لَهُوَ ٱلۡعَزِيزُ ٱلرَّحِيمُ ٦٨ಅವರು (ಇಬ್ರಾಹೀಮ್) ಕೇಳಿದರು; ನೀವು ಪ್ರಾರ್ಥಿಸುವಾಗ ಅವುಗಳು ನಿಮ್ಮ ಪ್ರಾರ್ಥನೆಯನ್ನು ಕೇಳುತ್ತವೆಯೇ وَٱتۡلُ عَلَيۡهِمۡ نَبَأَ إِبۡرَٰهِيمَ ٦٩ಅಥವಾ ಅವು ನಿಮಗೇನಾದರೂ ಲಾಭವನ್ನುಂಟು ಮಾಡುತ್ತವೆಯೇ? ಅಥವಾ ಅವು ನಿಮಗೇನಾದರೂ ನಷ್ಟ ಉಂಟು ಮಾಡಬಲ್ಲವೇ إِذۡ قَالَ لِأَبِيهِ وَقَوۡمِهِۦ مَا تَعۡبُدُونَ ٧٠ಅವರು (ಜನರು) ಹೇಳಿದರು; ನಿಜವಾಗಿ ನಮ್ಮ ತಾತ ಮುತ್ತಾತಂದಿರು ಹೀಗೆಯೇ ಮಾಡುತ್ತಿದ್ದುದನ್ನು ನಾವು ಕಂಡಿರುತ್ತೇವೆ قَالُواْ نَعۡبُدُ أَصۡنَامًا فَنَظَلُّ لَهَا عَٰكِفِينَ ٧١ಅವರು (ಇಬ್ರಾಹೀಮ್) ಹೇಳಿದರು; ನೀವು ಪೂಜಿಸುತ್ತಿರುವುದು ಏನನ್ನು ಎಂಬುದನ್ನು ನೀವು ನೋಡಿದಿರಾ قَالَ هَلۡ يَسۡمَعُونَكُمۡ إِذۡ تَدۡعُونَ ٧٢ಹಾಗೆಯೇ, ನೀವು ಮತ್ತು ನಿಮ್ಮ ಗತಕಾಲದ ತಾತ ಮುತ್ತಾತಂದಿರು ಪೂಜಿಸುತ್ತಿದ್ದುದು (ಏನೆಂಬುದನ್ನು ನೋಡಿರುವಿರಾ) أَوۡ يَنفَعُونَكُمۡ أَوۡ يَضُرُّونَ ٧٣ಅವರೆಲ್ಲರೂ ಖಂಡಿತ ನನ್ನ ಶತ್ರುಗಳು. ಸರ್ವ ಲೋಕಗಳ ಒಡೆಯನ ಹೊರತು قَالُواْ بَلۡ وَجَدۡنَآ ءَابَآءَنَا كَذَٰلِكَ يَفۡعَلُونَ ٧٤ಅವನೇ ನನ್ನನ್ನು ಸೃಷ್ಟಿಸಿದವನು ಮತ್ತು ನನಗೆ ಸರಿದಾರಿ ತೋರುವವನು قَالَ أَفَرَءَيۡتُم مَّا كُنتُمۡ تَعۡبُدُونَ ٧٥ಅವನೇ ನನಗೆ ತಿನಿಸುವವನು ಹಾಗೂ ಕುಡಿಸುವವನು أَنتُمۡ وَءَابَآؤُكُمُ ٱلۡأَقۡدَمُونَ ٧٦ನಾನು ರೋಗಿಯಾದಾಗ ಅವನೇ ನನ್ನನ್ನು ಗುಣಪಡಿಸುವವನು فَإِنَّهُمۡ عَدُوٌّ لِّيٓ إِلَّا رَبَّ ٱلۡعَٰلَمِينَ ٧٧ಅವನೇ ನನಗೆ ಮರಣ ನೀಡುವವನು ಮತ್ತು ನನ್ನನ್ನು (ಮತ್ತೆ) ಜೀವಂತ ಗೊಳಿಸುವವನು ٱلَّذِي خَلَقَنِي فَهُوَ يَهۡدِينِ ٧٨(ಅಂತಿಮ) ಪ್ರತಿಫಲದ ದಿನ ನನ್ನ ತಪ್ಪುಗಳನ್ನು ಅವನೇ ಕ್ಷಮಿಸುವನೆಂದು ನಾನು ನಿರೀಕ್ಷಿಸುತ್ತೇನೆ وَٱلَّذِي هُوَ يُطۡعِمُنِي وَيَسۡقِينِ ٧٩ನನ್ನೊಡೆಯಾ, ನನಗೆ ಜಾಣ್ಮೆಯನ್ನು ನೀಡು ಮತ್ತು ನನ್ನನ್ನು ಸಜ್ಜನರ ಸಾಲಿಗೆ ಸೇರಿಸು وَإِذَا مَرِضۡتُ فَهُوَ يَشۡفِينِ ٨٠ಮುಂದಿನ ಜನರಲ್ಲಿ ನನ್ನ ಉತ್ತಮ ಪ್ರಸ್ತಾಪವನ್ನು ಮುಂದುವರಿಸು وَٱلَّذِي يُمِيتُنِي ثُمَّ يُحۡيِينِ ٨١ನೀನು ನನ್ನನ್ನು ಅನುಗ್ರಹಗಳು ತುಂಬಿದ ಸ್ವರ್ಗದ ಉತ್ತರಾಧಿಕಾರಿಯಾಗಿಸು وَٱلَّذِيٓ أَطۡمَعُ أَن يَغۡفِرَ لِي خَطِيٓـَٔتِي يَوۡمَ ٱلدِّينِ ٨٢ನನ್ನ ತಂದೆಯನ್ನು ಕ್ಷಮಿಸಿಬಿಡು. ಅವರು ಖಂಡಿತ, ದಾರಿಗೆಟ್ಟವರ ಸಾಲಿಗೆ ಸೇರಿದ್ದರು رَبِّ هَبۡ لِي حُكۡمًا وَأَلۡحِقۡنِي بِٱلصَّٰلِحِينَ ٨٣ಎಲ್ಲರನ್ನೂ ಮತ್ತೆ ಜೀವಂತಗೊಳಿಸಲಾಗುವ ದಿನ, ನನ್ನನ್ನು ಅಪಮಾನಿಸಬೇಡ وَٱجۡعَل لِّي لِسَانَ صِدۡقٍ فِي ٱلۡأٓخِرِينَ ٨٤ಅದು, ಸಂಪತ್ತಿನಿಂದಾಗಲಿ, ಸಂತಾನಗಳಿಂದಾಗಲಿ ಯಾರಿಗೂ ಲಾಭವಾಗದ ದಿನವಾಗಿರುವುದು وَٱجۡعَلۡنِي مِن وَرَثَةِ جَنَّةِ ٱلنَّعِيمِ ٨٥ನಿರ್ಮಲ ಮನಸ್ಸಿನೊಂದಿಗೆ ಅಲ್ಲಾಹನ ಬಳಿಗೆ ಬಂದವನು ಮಾತ್ರ (ಅಂದು ಸುರಕ್ಷಿತನಾಗಿರುವನು) وَٱغۡفِرۡ لِأَبِيٓ إِنَّهُۥ كَانَ مِنَ ٱلضَّآلِّينَ ٨٦ಅಂದು ಸ್ವರ್ಗವನ್ನು ಧರ್ಮನಿಷ್ಠರಿಗೆ ಹತ್ತಿರಗೊಳಿಸಲಾಗುವುದು وَلَا تُخۡزِنِي يَوۡمَ يُبۡعَثُونَ ٨٧ಮತ್ತು ನರಕವನ್ನು ದಾರಿಗೆಟ್ಟವರ ಮುಂದೆ ತರಲಾಗುವುದು يَوۡمَ لَا يَنفَعُ مَالٌ وَلَا بَنُونَ ٨٨(ಅಂದು) ಅವರೊಡನೆ ಕೇಳಲಾಗುವುದು; ನೀವು ಯಾರನ್ನೆಲ್ಲಾ ಪೊಜಿಸುತ್ತಿದ್ದಿರೋ ಅವರೆಲ್ಲಾ ಎಲ್ಲಿದ್ದಾರೆ إِلَّا مَنۡ أَتَى ٱللَّهَ بِقَلۡبٍ سَلِيمٍ ٨٩ಅಲ್ಲಾಹನ ಹೊರತು. ಇಂದು ಅವರು ನಿಮಗೆ ನೆರವಾಗಬಲ್ಲರೇ? ಅಥವಾ ಅವರು ಸ್ವತಃ ತಮಗೆ ತಾವೇ ನೆರವಾಗಬಲ್ಲರೇ وَأُزۡلِفَتِ ٱلۡجَنَّةُ لِلۡمُتَّقِينَ ٩٠ಅವರನ್ನೂ ದಾರಿಗೆಟ್ಟವರನ್ನೂ ಮುಖ ಕೆಳಗಾಗಿಸಿ ಅದರೊಳಗೆ (ನರಕದೊಳಗೆ) ಹಾಕಿ ಬಿಡಲಾಗುವುದು وَبُرِّزَتِ ٱلۡجَحِيمُ لِلۡغَاوِينَ ٩١ಶೈತಾನನ ಪಡೆಯ ಎಲ್ಲರಿಗೂ (ಇದೇ ಗತಿ ಒದಗುವುದು) وَقِيلَ لَهُمۡ أَيۡنَ مَا كُنتُمۡ تَعۡبُدُونَ ٩٢ಅದರಲ್ಲಿ ಅವರು ಪರಸ್ಪರ ಜಗಳಾಡುತ್ತಾ ಹೇಳುವರು مِن دُونِ ٱللَّهِ هَلۡ يَنصُرُونَكُمۡ أَوۡ يَنتَصِرُونَ ٩٣ಅಲ್ಲಾಹನಾಣೆ! ನಾವಂತು ಸ್ಪಷ್ಟವಾಗಿ ದಾರಿಗೆಟ್ಟಿದ್ದೆವು – فَكُبۡكِبُواْ فِيهَا هُمۡ وَٱلۡغَاوُۥنَ ٩٤– ಎಲ್ಲ ಲೋಕಗಳ ಒಡೆಯನಿಗೆ ಸರಿಸಾಟಿಗಳಿದ್ದಾರೆ ಎಂದು ನಾವು ಹೇಳಿದಾಗ وَجُنُودُ إِبۡلِيسَ أَجۡمَعُونَ ٩٥ನಮ್ಮನ್ನು ದಾರಿಗೆಡಿಸಿದವರು ಖಂಡಿತ ಅಪರಾಧಿಗಳು قَالُواْ وَهُمۡ فِيهَا يَخۡتَصِمُونَ ٩٦(ಇಂದು) ನಮ್ಮ ಪರವಾಗಿ ಶಿಫಾರಸು ಮಾಡುವವರು ಯಾರೂ ಇಲ್ಲ تَٱللَّهِ إِن كُنَّا لَفِي ضَلَٰلٍ مُّبِينٍ ٩٧(ನಮಗಿಂದು) ನೈಜ ಮಿತ್ರನೊಬ್ಬನೂ ಇಲ್ಲ إِذۡ نُسَوِّيكُم بِرَبِّ ٱلۡعَٰلَمِينَ ٩٨ನಮಗೆ ಇನ್ನೊಂದು ಅವಕಾಶ ಸಿಕ್ಕಿದ್ದರೆ ನಾವು ಖಂಡಿತ ನಂಬಿದವರಾಗಿರುತ್ತಿದ್ದೆವು وَمَآ أَضَلَّنَآ إِلَّا ٱلۡمُجۡرِمُونَ ٩٩ಇದರಲ್ಲಿ ಖಂಡಿತ ಪಾಠವಿದೆ. ಅವರಲ್ಲಿ ಹೆಚ್ಚಿನವರು ನಂಬುವವರಾಗಿರಲಿಲ್ಲ فَمَا لَنَا مِن شَٰفِعِينَ ١٠٠ಮತ್ತು ನಿಮ್ಮೊಡೆಯನು ಖಂಡಿತ, ಪ್ರಬಲ ಹಾಗೂ ಕರುಣಾಮಯಿಯಾಗಿದ್ದಾನೆ وَلَا صَدِيقٍ حَمِيمٍ ١٠١ನೂಹರ ಜನಾಂಗದವರು (ಹಲವು) ದೂತರನ್ನು ತಿರಸ್ಕರಿಸಿದರು فَلَوۡ أَنَّ لَنَا كَرَّةً فَنَكُونَ مِنَ ٱلۡمُؤۡمِنِينَ ١٠٢ಅವರ ಸಹೋದರ ನೂಹರು ಅವರೊಡನೆ ಹೇಳಿದರು; ನೀವೇನು ಅಂಜುವುದಿಲ್ಲವೇ إِنَّ فِي ذَٰلِكَ لَأٓيَةًۖ وَمَا كَانَ أَكۡثَرُهُم مُّؤۡمِنِينَ ١٠٣ನಾನು ನಿಮ್ಮೆಡೆಗೆ ಬಂದಿರುವ ನಂಬಲರ್ಹ ದೂತನಾಗಿದ್ದೇನೆ وَإِنَّ رَبَّكَ لَهُوَ ٱلۡعَزِيزُ ٱلرَّحِيمُ ١٠٤ನೀವು ಅಲ್ಲಾಹನಿಗೆ ಅಂಜಿರಿ ಮತ್ತು ನನ್ನನ್ನು ಅನುಸರಿಸಿರಿ كَذَّبَتۡ قَوۡمُ نُوحٍ ٱلۡمُرۡسَلِينَ ١٠٥ನಾನು ಇದಕ್ಕಾಗಿ ನಿಮ್ಮಿಂದ ಪ್ರತಿಫಲವನ್ನೇನೂ ಅಪೇಕ್ಷಿಸುತ್ತಿಲ್ಲ. ನನಗೆ ಪ್ರತಿಫಲ ನೀಡಬೇಕಾದವನು ಎಲ್ಲ ಲೋಕಗಳ ಒಡೆಯನು ಮಾತ್ರ إِذۡ قَالَ لَهُمۡ أَخُوهُمۡ نُوحٌ أَلَا تَتَّقُونَ ١٠٦ನೀವು ಅಲ್ಲಾಹನಿಗೆ ಅಂಜಿರಿ ಮತ್ತು ನನ್ನನ್ನು ಅನುಸರಿಸಿರಿ إِنِّي لَكُمۡ رَسُولٌ أَمِينٌ ١٠٧ಅವರು (ನಾಡಿನವರು) ಹೇಳಿದರು; ನಿಮ್ಮನ್ನು ಅನುಸರಿಸುತ್ತಿರುವವರು ಕೀಳು ವರ್ಗದವರು. ಹೀಗಿರುತ್ತಾ ನಾವು ನಿಮ್ಮನ್ನು ನಂಬಬೇಕೇ فَٱتَّقُواْ ٱللَّهَ وَأَطِيعُونِ ١٠٨ಅವರು (ನೂಹ್) ಹೇಳಿದರು; ಅವರ ಕಸುಬುಗಳ ಕುರಿತು ನನಗೆ ತಿಳಿಯದು وَمَآ أَسۡـَٔلُكُمۡ عَلَيۡهِ مِنۡ أَجۡرٍۖ إِنۡ أَجۡرِيَ إِلَّا عَلَىٰ رَبِّ ٱلۡعَٰلَمِينَ ١٠٩ಅವರ ವಿಚಾರಣೆಯ ಹೊಣೆ ಇರುವುದು ನನ್ನ ಒಡೆಯನಿಗೆ ಮಾತ್ರ. ನಿಮಗೆ ಇದರ ಅರಿವಿದ್ದಿದ್ದರೆ ಚೆನ್ನಾಗಿತ್ತು فَٱتَّقُواْ ٱللَّهَ وَأَطِيعُونِ ١١٠ನಾನಂತು ವಿಶ್ವಾಸಿಗಳನ್ನು ದೂರ ಓಡಿಸಲಾರೆ ۞ قَالُوٓاْ أَنُؤۡمِنُ لَكَ وَٱتَّبَعَكَ ٱلۡأَرۡذَلُونَ ١١١ನಾನು ಕೇವಲ ಎಚ್ಚರಿಸುವವನೇ ಹೊರತು ಬೇರೇನೂ ಅಲ್ಲ قَالَ وَمَا عِلۡمِي بِمَا كَانُواْ يَعۡمَلُونَ ١١٢ಅವರು (ನಾಡಿನವರು) ಹೇಳಿದರು; ಓ ನೂಹ್, ನೀನು (ಇದನ್ನೆಲ್ಲಾ) ನಿಲ್ಲಿಸದಿದ್ದರೆ ಖಂಡಿತ, ನಿನ್ನನ್ನು ಕಲ್ಲೆಸೆದು ಕೊಲ್ಲಲಾಗುವುದು إِنۡ حِسَابُهُمۡ إِلَّا عَلَىٰ رَبِّيۖ لَوۡ تَشۡعُرُونَ ١١٣ಅವರು (ನೂಹ್) ಹೇಳಿದರು; ನನ್ನೊಡೆಯಾ, ನನ್ನ ಜನಾಂಗದವರು ನನ್ನನ್ನು ತಿರಸ್ಕರಿಸಿದ್ದಾರೆ وَمَآ أَنَا۠ بِطَارِدِ ٱلۡمُؤۡمِنِينَ ١١٤ನೀನು ನನ್ನ ಹಾಗೂ ಅವರ ನಡುವೆ ಒಂದು ಸ್ಪಷ್ಟ ತೀರ್ಮಾನ ಮಾಡಿಬಿಡು ಮತ್ತು ನನ್ನನ್ನೂ ನನ್ನ ಜೊತೆಗಿರುವ ವಿಶ್ವಾಸಿಗಳನ್ನೂ ರಕ್ಷಿಸು إِنۡ أَنَا۠ إِلَّا نَذِيرٌ مُّبِينٌ ١١٥ಕೊನೆಗೆ, ನಾವು ಅವರನ್ನೂ, ತುಂಬಿದ ಹಡಗಿನಲ್ಲಿ ಅವರ ಜೊತಗಿದ್ದವರನ್ನೂ ರಕ್ಷಿಸಿದೆವು قَالُواْ لَئِن لَّمۡ تَنتَهِ يَٰنُوحُ لَتَكُونَنَّ مِنَ ٱلۡمَرۡجُومِينَ ١١٦ಆ ಬಳಿಕ ನಾವು ಇತರರನ್ನು ಮುಳುಗಿಸಿ ಬಿಟ್ಟೆವು قَالَ رَبِّ إِنَّ قَوۡمِي كَذَّبُونِ ١١٧ಖಂಡಿತವಾಗಿಯೂ ಇದರಲ್ಲಿ ಪಾಠವಿದೆ. ಅವರಲ್ಲಿ ಹೆಚ್ಚಿನವರು ನಂಬುವವರಾಗಿರಲಿಲ್ಲ فَٱفۡتَحۡ بَيۡنِي وَبَيۡنَهُمۡ فَتۡحًا وَنَجِّنِي وَمَن مَّعِيَ مِنَ ٱلۡمُؤۡمِنِينَ ١١٨ನಿಮ್ಮೊಡೆಯನು ಪ್ರಬಲನೂ ಕರುಣಾಮಯಿಯೂ ಆಗಿದ್ದಾನೆ فَأَنجَيۡنَٰهُ وَمَن مَّعَهُۥ فِي ٱلۡفُلۡكِ ٱلۡمَشۡحُونِ ١١٩ಆದ್ ಜನಾಂಗದವರೂ (ಹಲವು) ದೂತರನ್ನು ತಿರಸ್ಕರಿಸಿದ್ದರು ثُمَّ أَغۡرَقۡنَا بَعۡدُ ٱلۡبَاقِينَ ١٢٠ಅವರೊಡನೆ ಅವರ ಸಹೋದರ ಹೂದ್ ಹೇಳಿದ್ದರು; ನೀವೇನು ಅಂಜುವುದಿಲ್ಲವೇ إِنَّ فِي ذَٰلِكَ لَأٓيَةًۖ وَمَا كَانَ أَكۡثَرُهُم مُّؤۡمِنِينَ ١٢١ನಾನು ನಿಮ್ಮೆಡೆಗೆ ಬಂದಿರುವ ನಂಬಲರ್ಹ ದೇವದೂತನಾಗಿದ್ದೇನೆ وَإِنَّ رَبَّكَ لَهُوَ ٱلۡعَزِيزُ ٱلرَّحِيمُ ١٢٢ನೀವು ಅಲ್ಲಾಹನಿಗೆ ಅಂಜಿರಿ ಮತ್ತು ನನ್ನನ್ನು ಅನುಸರಿಸಿರಿ كَذَّبَتۡ عَادٌ ٱلۡمُرۡسَلِينَ ١٢٣ಇದಕ್ಕಾಗಿ ನಾನು ನಿಮ್ಮಿಂದ ಪ್ರತಿಫಲವನ್ನೇನೂ ಕೇಳುತ್ತಿಲ್ಲ. ನನ್ನ ಪ್ರತಿಫಲವಂತು ಎಲ್ಲ ಲೋಕಗಳ ಒಡೆಯನ ಬಳಿಯಲ್ಲೇ ಇದೆ إِذۡ قَالَ لَهُمۡ أَخُوهُمۡ هُودٌ أَلَا تَتَّقُونَ ١٢٤ನೀವೇನು, ಕೇವಲ ವ್ಯರ್ಥ ಮೋಜಿಗಾಗಿ ಪ್ರತಿಯೊಂದು ಎತ್ತರದ ಸ್ಥಳದಲ್ಲೂ ಒಂದು ಸ್ಮಾರಕವನ್ನು ನಿರ್ಮಿಸುತ್ತೀರಾ إِنِّي لَكُمۡ رَسُولٌ أَمِينٌ ١٢٥ಮತ್ತು ಇಲ್ಲೇ ಶಾಶ್ವತವಾಗಿ ಇರಲಿಕ್ಕಾಗಿ ನೀವು ಭವ್ಯ ಭವನಗಳನ್ನು ನಿರ್ಮಿಸುತ್ತೀರಾ فَٱتَّقُواْ ٱللَّهَ وَأَطِيعُونِ ١٢٦ಮತ್ತು ನೀವು ಆಕ್ರಮಿಸುವಾಗ ಬಹಳ ಕ್ರೂರಿಗಳಾಗಿ ಆಕ್ರಮಿಸುತ್ತೀರಿ وَمَآ أَسۡـَٔلُكُمۡ عَلَيۡهِ مِنۡ أَجۡرٍۖ إِنۡ أَجۡرِيَ إِلَّا عَلَىٰ رَبِّ ٱلۡعَٰلَمِينَ ١٢٧(ಇದನ್ನೆಲ್ಲಾ ಬಿಟ್ಟು) ನೀವೀಗ ಅಲ್ಲಾಹನಿಗೆ ಅಂಜಿರಿ ಮತ್ತು ನನ್ನನ್ನು ಅನುಸರಿಸಿರಿ أَتَبۡنُونَ بِكُلِّ رِيعٍ ءَايَةً تَعۡبَثُونَ ١٢٨ನಿಮಗೆ ತಿಳಿದಿರುವ ವಸ್ತುಗಳ ಮೂಲಕ ನಿಮಗೆ ನೆರವಾದವನಿಗೆ ಅಂಜಿರಿ وَتَتَّخِذُونَ مَصَانِعَ لَعَلَّكُمۡ تَخۡلُدُونَ ١٢٩ಅವನು ನಿಮಗೆ ನೆರವಾಗಿರುವನು, ಜಾನುವಾರುಗಳ ಮೂಲಕ ಹಾಗೂ ಸಂತತಿಗಳ ಮೂಲಕ وَإِذَا بَطَشۡتُم بَطَشۡتُمۡ جَبَّارِينَ ١٣٠ತೋಟಗಳ ಹಾಗೂ ಚಿಲುಮೆಗಳ ಮೂಲಕ فَٱتَّقُواْ ٱللَّهَ وَأَطِيعُونِ ١٣١ನೀವು ಒಂದು ಮಹಾದಿನದ ಶಿಕ್ಷೆಗೆ ಗುರಿಯಾಗುವಿರೆಂಬ ಭಯ ನನಗಿದೆ وَٱتَّقُواْ ٱلَّذِيٓ أَمَدَّكُم بِمَا تَعۡلَمُونَ ١٣٢ಅವರು (ಜನಾಂಗದವರು) ಹೇಳಿದರು; ನಮ್ಮ ಮಟ್ಟಿಗೆ ನೀವು ಬೋಧಿಸಿದರೂ ಒಂದೇ, ಬೋಧಿಸದೆ ಇದ್ದರೂ ಒಂದೇ أَمَدَّكُم بِأَنۡعَٰمٍ وَبَنِينَ ١٣٣ಅವೆಲ್ಲಾ ಕೇವಲ ಗತಕಾಲದವರ ಆಚಾರಗಳು وَجَنَّٰتٍ وَعُيُونٍ ١٣٤ನಾವು ಯಾವ ಶಿಕ್ಷೆಗೂ ಗುರಿಯಾಗಲಾರೆವು إِنِّيٓ أَخَافُ عَلَيۡكُمۡ عَذَابَ يَوۡمٍ عَظِيمٍ ١٣٥ಹೀಗೆ, ಅವರು ಅವರನ್ನು (ಹೂದ್ರನ್ನು) ತಿರಸ್ಕರಿಸಿದರು ಮತ್ತು ನಾವು ಅವರನ್ನು (ಹೂದ್ರ ಜನಾಂಗದವರನ್ನು) ನಾಶಮಾಡಿದೆವು. ಇದರಲ್ಲಿ ಖಂಡಿತ ಪಾಠವಿದೆ. ಅವರಲ್ಲಿ ಹೆಚ್ಚಿನವರು ನಂಬುವವರಾಗಿರಲಿಲ್ಲ قَالُواْ سَوَآءٌ عَلَيۡنَآ أَوَعَظۡتَ أَمۡ لَمۡ تَكُن مِّنَ ٱلۡوَٰعِظِينَ ١٣٦ನಿಮ್ಮ ಒಡೆಯನು ಖಂಡಿತ ಪ್ರಬಲನೂ ಕರುಣಾಳುವೂ ಆಗಿದ್ದಾನೆ إِنۡ هَٰذَآ إِلَّا خُلُقُ ٱلۡأَوَّلِينَ ١٣٧ಸಮೂದ್ ಜನಾಂಗದವರೂ (ಹಲವು) ದೂತರನ್ನು ತಿರಸ್ಕರಿಸಿದ್ದರು وَمَا نَحۡنُ بِمُعَذَّبِينَ ١٣٨ಅವರ ಸಹೋದರ ಸಾಲಿಹ್, ಅವರೊಡನೆ ಹೇಳಿದರು; ನೀವೇನು ಅಂಜುವುದಿಲ್ಲವೇ فَكَذَّبُوهُ فَأَهۡلَكۡنَٰهُمۡۚ إِنَّ فِي ذَٰلِكَ لَأٓيَةًۖ وَمَا كَانَ أَكۡثَرُهُم مُّؤۡمِنِينَ ١٣٩ನಾನು ನಿಮ್ಮೆಡೆಗೆ ಬಂದಿರುವ, ನಂಬಲರ್ಹನಾದ ದೇವದೂತನಾಗಿದ್ದೇನೆ وَإِنَّ رَبَّكَ لَهُوَ ٱلۡعَزِيزُ ٱلرَّحِيمُ ١٤٠ನೀವು ಅಲ್ಲಾಹನಿಗೆ ಅಂಜಿರಿ ಮತ್ತು ನನ್ನನ್ನು ಅನುಸರಿಸಿರಿ كَذَّبَتۡ ثَمُودُ ٱلۡمُرۡسَلِينَ ١٤١ನಾನು ಇದಕ್ಕಾಗಿ ನಿಮ್ಮಿಂದ ಪ್ರತಿಫಲವನ್ನೇನೂ ಅಪೇಕ್ಷಿಸುತ್ತಿಲ್ಲ. ನನ್ನ ಪ್ರತಿಫಲವು ಎಲ್ಲ ಲೋಕಗಳ ಒಡೆಯನ ಬಳಿ ಮಾತ್ರವಿದೆ إِذۡ قَالَ لَهُمۡ أَخُوهُمۡ صَٰلِحٌ أَلَا تَتَّقُونَ ١٤٢ನಿಮ್ಮನ್ನೇನು ಇಲ್ಲೇ ಸದಾ ನಿಶ್ಚಿಂತರಾಗಿರಲು ಬಿಟ್ಟು ಬಿಡಲಾಗುವುದೇ إِنِّي لَكُمۡ رَسُولٌ أَمِينٌ ١٤٣ಈ ಉದ್ಯಾನಗಳಲ್ಲಿ ಹಾಗೂ ಚಿಲುಮೆಗಳಲ್ಲಿ فَٱتَّقُواْ ٱللَّهَ وَأَطِيعُونِ ١٤٤ಈ ಹೊಲಗಳಲ್ಲಿ ಹಾಗೂ ನಯ ನಾಜೂಕಿನ ಖರ್ಜೂರದ ಗೊಂಚಲುಗಳಿರುವ ಹೊಲಗಳಲ್ಲಿ وَمَآ أَسۡـَٔلُكُمۡ عَلَيۡهِ مِنۡ أَجۡرٍۖ إِنۡ أَجۡرِيَ إِلَّا عَلَىٰ رَبِّ ٱلۡعَٰلَمِينَ ١٤٥ನೀವು ಪರ್ವತಗಳನ್ನು ಕೊರೆದು ಮನೆಗಳನ್ನು ನಿರ್ಮಿಸಿ ಸಂಭ್ರಮ ಪಡುತ್ತೀರಿ أَتُتۡرَكُونَ فِي مَا هَٰهُنَآ ءَامِنِينَ ١٤٦ಅಲ್ಲಾಹನಿಗೆ ಅಂಜಿರಿ ಮತ್ತು ನನ್ನನ್ನು ಅನುಸರಿಸಿರಿ فِي جَنَّٰتٍ وَعُيُونٍ ١٤٧ನೀವು ಅತಿಕ್ರಮಿಗಳ ಆದೇಶಗಳನ್ನು ಅನುಸರಿಸಬೇಡಿ وَزُرُوعٍ وَنَخۡلٍ طَلۡعُهَا هَضِيمٌ ١٤٨ಅವರು ಭೂಮಿಯಲ್ಲಿ ಅಶಾಂತಿ ಹಬ್ಬುವವರೇ ಹೊರತು ಯಾವುದೇ ಸುಧಾರಣೆಯ ಕೆಲಸ ಮಾಡುವವರಲ್ಲ وَتَنۡحِتُونَ مِنَ ٱلۡجِبَالِ بُيُوتًا فَٰرِهِينَ ١٤٩ಅವರು (ಜನಾಂಗದವರು) ಹೇಳಿದರು; ನೀವು ಒಬ್ಬ ಮಾಟಪೀಡಿತ ವ್ಯಕ್ತಿಯಾಗಿರುವಿರಿ فَٱتَّقُواْ ٱللَّهَ وَأَطِيعُونِ ١٥٠ನೀವು ಕೇವಲ ನಮ್ಮಂತಹ ಒಬ್ಬ ಮನುಷ್ಯ ಮಾತ್ರ. ನೀವು ನಿಜಕ್ಕೂ ಸತ್ಯವಂತರಾಗಿದ್ದರೆ ಏನಾದರೂ ಪುರಾವೆ ತನ್ನಿರಿ وَلَا تُطِيعُوٓاْ أَمۡرَ ٱلۡمُسۡرِفِينَ ١٥١ಅವರು (ಸಾಲಿಹ್) ಹೇಳಿದರು; ಈ ಹೆಣ್ಣೊಂಟೆ. ಇದು ನೀರು ಕುಡಿಯುವುದಕ್ಕೆ ಮತ್ತು ನೀವು ನೀರು ಕುಡಿಯುವುದಕ್ಕೆ (ಪ್ರತ್ಯೇಕ) ದಿನ ನಿಗದಿಯಾಗಿರುತ್ತದೆ ٱلَّذِينَ يُفۡسِدُونَ فِي ٱلۡأَرۡضِ وَلَا يُصۡلِحُونَ ١٥٢ನೀವು ಕೆಟ್ಟ ಸಂಕಲ್ಪದೊಂದಿಗೆ ಇದನ್ನು ಮುಟ್ಟಬೇಡಿ. ಮುಟ್ಟಿದರೆ ನೀವು ಒಂದು ಮಹಾ ದಿನದ ಶಿಕ್ಷೆಗೆ ಗುರಿಯಾಗುವಿರಿ قَالُوٓاْ إِنَّمَآ أَنتَ مِنَ ٱلۡمُسَحَّرِينَ ١٥٣ಅವರು ಅದನ್ನು ಕಡಿದು ಬಿಟ್ಟರು ಮತ್ತು ಆ ಬಳಿಕ ಬಹಳಷ್ಟು ಪಶ್ಚಾತ್ತಾಪ ಪಟ್ಟರು مَآ أَنتَ إِلَّا بَشَرٌ مِّثۡلُنَا فَأۡتِ بِـَٔايَةٍ إِن كُنتَ مِنَ ٱلصَّٰدِقِينَ ١٥٤ಕೊನೆಗೆ ಶಿಕ್ಷೆಯು ಅವರನ್ನು ಆವರಿಸಿತು. ಇದರಲ್ಲಿ ಪಾಠವಿದೆ. ಅವರಲ್ಲಿ ಹೆಚ್ಚಿನವರು ನಂಬಿರಲಿಲ್ಲ قَالَ هَٰذِهِۦ نَاقَةٌ لَّهَا شِرۡبٌ وَلَكُمۡ شِرۡبُ يَوۡمٍ مَّعۡلُومٍ ١٥٥ಖಂಡಿತವಾಗಿಯೂ ನಿಮ್ಮ ಒಡೆಯನು ಬಹಳ ಪ್ರಬಲನೂ ಕರುಣಾಳುವೂ ಆಗಿದ್ದಾನೆ وَلَا تَمَسُّوهَا بِسُوٓءٍ فَيَأۡخُذَكُمۡ عَذَابُ يَوۡمٍ عَظِيمٍ ١٥٦ಲೂತ್ರ ಜನಾಂಗದವರು (ಹಲವು) ದೂತರನ್ನು ತಿರಸ್ಕರಿಸಿದರು فَعَقَرُوهَا فَأَصۡبَحُواْ نَٰدِمِينَ ١٥٧ಅವರ ಸಹೋದರ ಲೂತ್, ಅವರೊಡನೆ ಹೇಳಿದರು; ನೀವೇನು ಅಂಜುವುದಿಲ್ಲವೇ فَأَخَذَهُمُ ٱلۡعَذَابُۚ إِنَّ فِي ذَٰلِكَ لَأٓيَةًۖ وَمَا كَانَ أَكۡثَرُهُم مُّؤۡمِنِينَ ١٥٨ನಾನು ನಿಮ್ಮ ಪಾಲಿಗೆ ನಂಬಲರ್ಹ ದೂತನಾಗಿದ್ದೇನೆ وَإِنَّ رَبَّكَ لَهُوَ ٱلۡعَزِيزُ ٱلرَّحِيمُ ١٥٩ನೀವು ಅಲ್ಲಾಹನಿಗೆ ಅಂಜಿರಿ ಮತ್ತು ನನ್ನನ್ನು ಅನುಸರಿಸಿರಿ كَذَّبَتۡ قَوۡمُ لُوطٍ ٱلۡمُرۡسَلِينَ ١٦٠ನಾನು ಇದಕ್ಕಾಗಿ ನಿಮ್ಮಿಂದ ಪ್ರತಿಫಲವನ್ನೇನೂ ಕೇಳುತ್ತಿಲ್ಲ. ನನ್ನ ಪ್ರತಿಫಲವಿರುವುದು ಎಲ್ಲ ಲೋಕಗಳ ಒಡೆಯನ ಬಳಿ ಮಾತ್ರ إِذۡ قَالَ لَهُمۡ أَخُوهُمۡ لُوطٌ أَلَا تَتَّقُونَ ١٦١ಸರ್ವ ಜಗತ್ತಿನಲ್ಲಿ ನೀವು ಮಾತ್ರ (ಕಾಮಕ್ಕಾಗಿ) ಪುರುಷರ ಬಳಿಗೆ ಹೋಗುತ್ತೀರಾ إِنِّي لَكُمۡ رَسُولٌ أَمِينٌ ١٦٢ಮತ್ತು ನೀವು ನಿಮಗಾಗಿ ಅಲ್ಲಾಹನು ಸೃಷ್ಟಿಸಿರುವ ನಿಮ್ಮ ಪತ್ನಿಯರನ್ನು ಬಿಟ್ಟು ಬಿಡುತ್ತೀರಾ? ನಿಜವಾಗಿ, ನೀವು ಅತಿಕ್ರಮಿಗಳಾಗಿರುವಿರಿ فَٱتَّقُواْ ٱللَّهَ وَأَطِيعُونِ ١٦٣ಅವರು (ಜನರು) ಹೇಳಿದರು; ನೀವು (ನಿಮ್ಮ ಉಪದೇಶವನ್ನು) ನಿಲ್ಲಿಸದಿದ್ದರೆ ನಿಮ್ಮನ್ನು (ನಾಡಿನಿಂದ) ಹೊರ ಹಾಕಲಾಗುವುದು وَمَآ أَسۡـَٔلُكُمۡ عَلَيۡهِ مِنۡ أَجۡرٍۖ إِنۡ أَجۡرِيَ إِلَّا عَلَىٰ رَبِّ ٱلۡعَٰلَمِينَ ١٦٤ಅವರು (ಲೂತ್) ಹೇಳಿದರು; ನಿಮ್ಮ ಕೃತ್ಯ (ಸಲಿಂಗಕಾಮ)ದ ಬಗ್ಗೆ ನನಗೆ ಜಿಗುಪ್ಸೆ ಇದೆ أَتَأۡتُونَ ٱلذُّكۡرَانَ مِنَ ٱلۡعَٰلَمِينَ ١٦٥ನನ್ನೊಡೆಯಾ, ನನ್ನನ್ನೂ, ನನ್ನ ಪಾಳಯವರನ್ನೂ, ಅವರ ಕೃತ್ಯಗಳಿಂದ ರಕ್ಷಿಸು وَتَذَرُونَ مَا خَلَقَ لَكُمۡ رَبُّكُم مِّنۡ أَزۡوَٰجِكُمۚ بَلۡ أَنتُمۡ قَوۡمٌ عَادُونَ ١٦٦ಕೊನೆಗೆ ನಾವು ಅವರನ್ನೂ ಅವರ ಪಾಳಯದ ಎಲ್ಲರನ್ನೂ ರಕ್ಷಿಸಿದೆವು قَالُواْ لَئِن لَّمۡ تَنتَهِ يَٰلُوطُ لَتَكُونَنَّ مِنَ ٱلۡمُخۡرَجِينَ ١٦٧ಹಿಂದೆ ಉಳಿದುಕೊಂಡ ಒಬ್ಬ ವೃದ್ದೆಯ ಹೊರತು قَالَ إِنِّي لِعَمَلِكُم مِّنَ ٱلۡقَالِينَ ١٦٨ಆ ಬಳಿಕ ನಾವು ಇತರೆಲ್ಲರನ್ನೂ ನಾಶ ಮಾಡಿಬಿಟ್ಟೆವು رَبِّ نَجِّنِي وَأَهۡلِي مِمَّا يَعۡمَلُونَ ١٦٩ನಾವು ಅವರ ಮೇಲೆ (ಕಲ್ಲಿನ) ಮಳೆಯನ್ನು ಸುರಿಸಿದೆವು. ಎಚ್ಚರಿಸಲಾಗಿದ್ದವರ ಪಾಲಿಗೆ ಅದು ಬಹಳ ಕೆಟ್ಟ ಮಳೆಯಾಗಿತ್ತು فَنَجَّيۡنَٰهُ وَأَهۡلَهُۥٓ أَجۡمَعِينَ ١٧٠ಇದರಲ್ಲಿ ಖಂಡಿತ ಪಾಠವಿದೆ. ಅವರಲ್ಲಿ ಹೆಚ್ಚಿನವರು ನಂಬುವವರಾಗಿರಲಿಲ್ಲ إِلَّا عَجُوزًا فِي ٱلۡغَٰبِرِينَ ١٧١ನಿಮ್ಮ ಒಡೆಯನಂತು ತುಂಬಾ ಪ್ರಬಲನೂ ಕರುಣಾಳುವೂ ಆಗಿದ್ದಾನೆ ثُمَّ دَمَّرۡنَا ٱلۡأٓخَرِينَ ١٧٢‘ಐಕಃ’ದವರು (ಹಲವು) ದೂತರನ್ನು ತಿರಸ್ಕರಿಸಿದರು وَأَمۡطَرۡنَا عَلَيۡهِم مَّطَرًاۖ فَسَآءَ مَطَرُ ٱلۡمُنذَرِينَ ١٧٣ಅವರೊಡನೆ (ದೂತ) ಶುಐಬ್ ಹೇಳಿದರು; ನೀವೇನು ಅಂಜುವುದಿಲ್ಲವೇ إِنَّ فِي ذَٰلِكَ لَأٓيَةًۖ وَمَا كَانَ أَكۡثَرُهُم مُّؤۡمِنِينَ ١٧٤ನಾನು ನಿಮ್ಮ ಪಾಲಿಗೆ ನಂಬಲರ್ಹ ದೂತನಾಗಿರುವೆನು وَإِنَّ رَبَّكَ لَهُوَ ٱلۡعَزِيزُ ٱلرَّحِيمُ ١٧٥ನೀವು ಅಲ್ಲಾಹನಿಗೆ ಅಂಜಿರಿ ಮತ್ತು ನನ್ನನ್ನು ಅನುಸರಿಸಿರಿ كَذَّبَ أَصۡحَٰبُ لۡـَٔيۡكَةِ ٱلۡمُرۡسَلِينَ ١٧٦ನಾನು ಇದಕ್ಕಾಗಿ ನಿಮ್ಮಿಂದ ಪ್ರತಿಫಲವನ್ನೇನೂ ಕೇಳುತ್ತಿಲ್ಲ. ನನ್ನ ಪ್ರತಿಫಲವಿರುವುದು ಎಲ್ಲ ಲೋಕಗಳ ಒಡೆಯನ ಬಳಿ ಮಾತ್ರ إِذۡ قَالَ لَهُمۡ شُعَيۡبٌ أَلَا تَتَّقُونَ ١٧٧ಪೂರ್ಣವಾಗಿ ಅಳತೆಮಾಡಿರಿ ಮತ್ತು ಅಳತೆಯಲ್ಲಿ ಕಡಿತಗೊಳಿಸಬೇಡಿ إِنِّي لَكُمۡ رَسُولٌ أَمِينٌ ١٧٨ನೇರವಾಗಿರುವ ತಕ್ಕಡಿಯಲ್ಲೇ ತೂಗಿರಿ فَٱتَّقُواْ ٱللَّهَ وَأَطِيعُونِ ١٧٩ಜನರಿಗೆ ಅವರ ವಸ್ತುಗಳನ್ನು ಕಡಿತಗೊಳಿಸಿ ಕೊಡಬೇಡಿ ಮತ್ತು ಭೂಮಿಯಲ್ಲಿ ಅಶಾಂತಿಯನ್ನು ಹಬ್ಬುತ್ತಾ ತಿರುಗಬೇಡಿ وَمَآ أَسۡـَٔلُكُمۡ عَلَيۡهِ مِنۡ أَجۡرٍۖ إِنۡ أَجۡرِيَ إِلَّا عَلَىٰ رَبِّ ٱلۡعَٰلَمِينَ ١٨٠ಮತ್ತು ನೀವು, ನಿಮ್ಮನ್ನು ಹಾಗೂ ನಿಮಗಿಂತ ಮೊದಲಿನವರನ್ನು ಸೃಷ್ಟಿಸಿದವನಿಗೆ ಅಂಜಿರಿ ۞ أَوۡفُواْ ٱلۡكَيۡلَ وَلَا تَكُونُواْ مِنَ ٱلۡمُخۡسِرِينَ ١٨١ಅವರು ಹೇಳಿದರು; ನೀನು ಖಂಡಿತ ಮಾಟಪೀಡಿತನಾಗಿರುವೆ وَزِنُواْ بِٱلۡقِسۡطَاسِ ٱلۡمُسۡتَقِيمِ ١٨٢ನೀನು ನಮ್ಮಂತಹ ಒಬ್ಬ ಮನುಷ್ಯ ಮಾತ್ರ. ನಾವು ನಿನ್ನನ್ನು ಸುಳ್ಳುಗಾರನೆಂದು ಭಾವಿಸುತ್ತೇವೆ وَلَا تَبۡخَسُواْ ٱلنَّاسَ أَشۡيَآءَهُمۡ وَلَا تَعۡثَوۡاْ فِي ٱلۡأَرۡضِ مُفۡسِدِينَ ١٨٣ನೀನು ನಿಜಕ್ಕೂ ಸತ್ಯವಂತನಾಗಿದ್ದರೆ ನಮ್ಮ ಮೇಲೆ ಆಕಾಶದ ಒಂದು ತುಂಡನ್ನು ಬೀಳಿಸು وَٱتَّقُواْ ٱلَّذِي خَلَقَكُمۡ وَٱلۡجِبِلَّةَ ٱلۡأَوَّلِينَ ١٨٤ಅವರು (ಶುಐಬ್) ಹೇಳಿದರು; ನನ್ನೊಡೆಯಾ, ಅವರೇನು ಮಾಡುತ್ತಿರುವರೆಂಬುದು ನಿನಗೆ ತಿಳಿದಿದೆ قَالُوٓاْ إِنَّمَآ أَنتَ مِنَ ٱلۡمُسَحَّرِينَ ١٨٥ಅವರು (ಐಕಃದವರು) ಅವರನ್ನು (ಶುಐಬ್ರನ್ನು) ತಿರಸ್ಕರಿಸಿದರು. ಕೊನೆಗೆ ನೆರಳಿನ ದಿನದ ಶಿಕ್ಷೆಯು ಅವರನ್ನು ಆವರಿಸಿಕೊಂಡಿತು. ಅದು ನಿಜಕ್ಕೂ ಒಂದು ಮಹಾ ದಿನದ ಶಿಕ್ಷೆಯಾಗಿತ್ತು وَمَآ أَنتَ إِلَّا بَشَرٌ مِّثۡلُنَا وَإِن نَّظُنُّكَ لَمِنَ ٱلۡكَٰذِبِينَ ١٨٦ಇದರಲ್ಲಿ ಖಂಡಿತ ಪಾಠವಿದೆ. ಅವರಲ್ಲಿ ಹೆಚ್ಚಿನವರು ನಂಬಿರಲಿಲ್ಲ فَأَسۡقِطۡ عَلَيۡنَا كِسَفًا مِّنَ ٱلسَّمَآءِ إِن كُنتَ مِنَ ٱلصَّٰدِقِينَ ١٨٧ಮತ್ತು ಖಂಡಿತವಾಗಿಯೂ ನಿಮ್ಮ ಒಡೆಯನು ಅತ್ಯಂತ ಪ್ರಬಲನೂ ಕರುಣಾಮಯಿಯೂ ಆಗಿದ್ದಾನೆ قَالَ رَبِّيٓ أَعۡلَمُ بِمَا تَعۡمَلُونَ ١٨٨ಇದು (ಕುರ್ಆನ್) ಎಲ್ಲ ಲೋಕಗಳ ಒಡೆಯನಿಂದಲೇ ಇಳಿಸಲ್ಪಟ್ಟಿದೆ فَكَذَّبُوهُ فَأَخَذَهُمۡ عَذَابُ يَوۡمِ ٱلظُّلَّةِۚ إِنَّهُۥ كَانَ عَذَابَ يَوۡمٍ عَظِيمٍ ١٨٩ನಂಬಲರ್ಹನಾದ ಆತ್ಮನು (ಜಿಬ್ರೀಲ್) ಇದನ್ನು ಹೊತ್ತು ಇಳಿದಿರುವನು – إِنَّ فِي ذَٰلِكَ لَأٓيَةًۖ وَمَا كَانَ أَكۡثَرُهُم مُّؤۡمِنِينَ ١٩٠– ನಿಮ್ಮ (ದೂತರ) ಮನದ ಮೇಲೆ, ನೀವು ಎಚ್ಚರಿಸುವವರಾಗಬೇಕೆಂದು – وَإِنَّ رَبَّكَ لَهُوَ ٱلۡعَزِيزُ ٱلرَّحِيمُ ١٩١– ಸ್ಪಷ್ಟವಾದ ಅರಬೀ ಭಾಷೆಯಲ್ಲಿ وَإِنَّهُۥ لَتَنزِيلُ رَبِّ ٱلۡعَٰلَمِينَ ١٩٢ಖಂಡಿತವಾಗಿಯೂ ಇದು (ಈ ಮಾಹಿತಿ) ಗತಕಾಲದವರ ಗ್ರಂಥಗಳಲ್ಲೂ ಇದೆ نَزَلَ بِهِ ٱلرُّوحُ ٱلۡأَمِينُ ١٩٣ಇದನ್ನೆಲ್ಲಾ ಇಸ್ರಾಈಲರ ಸಂತತಿಯ ವಿದ್ವಾಂಸರು ಬಲ್ಲರು ಎಂಬುದು ಅವರ ಪಾಲಿಗೆ ಒಂದು ಪುರಾವೆಯಲ್ಲವೇ عَلَىٰ قَلۡبِكَ لِتَكُونَ مِنَ ٱلۡمُنذِرِينَ ١٩٤ಒಂದು ವೇಳೆ ನಾವು ಇದನ್ನು ಅರಬರಲ್ಲದ ಯಾರಿಗಾದರೂ ಇಳಿಸಿಕೊಟ್ಟಿದ್ದರೆ بِلِسَانٍ عَرَبِيٍّ مُّبِينٍ ١٩٥ಮತ್ತು ಆತನು ಅವರಿಗೆ ಅದನ್ನು ಓದಿ ಕೇಳಿಸಿದ್ದರೆ, ಆಗಲೂ ಅವರು ಇದನ್ನು ನಂಬುತ್ತಿರಲಿಲ್ಲ وَإِنَّهُۥ لَفِي زُبُرِ ٱلۡأَوَّلِينَ ١٩٦ಈ ರೀತಿ ನಾವು ಅದನ್ನು (ನಿರಾಕರಣೆಯನ್ನು) ಅಪರಾಧಿಗಳ ಮನಸ್ಸುಗಳೊಳಗೆ ನಾಟಿ ಬಿಟ್ಟಿರುವೆವು أَوَلَمۡ يَكُن لَّهُمۡ ءَايَةً أَن يَعۡلَمَهُۥ عُلَمَٰٓؤُاْ بَنِيٓ إِسۡرَٰٓءِيلَ ١٩٧ನಿಜವಾಗಿ ಅವರು, ಯಾತನಾಮಯ ಶಿಕ್ಷೆಯನ್ನು ಕಾಣುವವರೆಗೂ ಇದನ್ನು ನಂಬಲಾರರು وَلَوۡ نَزَّلۡنَٰهُ عَلَىٰ بَعۡضِ ٱلۡأَعۡجَمِينَ ١٩٨ಅದು (ಆ ಶಿಕ್ಷೆಯು) ಹಠಾತ್ತನೆ ಅವರ ಮೇಲೆ ಬಂದೆರಗುವುದು ಮತ್ತು ಅವರಿಗೆ ಅದರ ಅರಿವೂ ಇರಲಾರದು فَقَرَأَهُۥ عَلَيۡهِم مَّا كَانُواْ بِهِۦ مُؤۡمِنِينَ ١٩٩ಆಗ ಅವರು, ನಮಗೆ ಒಂದಿಷ್ಟು ಕಾಲಾವಕಾಶ ಸಿಕ್ಕೀತೇ? ಎಂದು ಕೇಳುವರು كَذَٰلِكَ سَلَكۡنَٰهُ فِي قُلُوبِ ٱلۡمُجۡرِمِينَ ٢٠٠ಅವರೇನು, ನಮ್ಮ ಶಿಕ್ಷೆಗಾಗಿ ಆತುರ ಪಡುತ್ತಿರುವರೇ لَا يُؤۡمِنُونَ بِهِۦ حَتَّىٰ يَرَوُاْ ٱلۡعَذَابَ ٱلۡأَلِيمَ ٢٠١ನೀವು ಕಂಡಿರಾ? ನಾವು ಅವರನ್ನು ಸುಖಭೋಗದಲ್ಲಿರಲು ವರ್ಷಗಟ್ಟಲೆ ಅವಕಾಶ ನೀಡಿದರೆ فَيَأۡتِيَهُم بَغۡتَةً وَهُمۡ لَا يَشۡعُرُونَ ٢٠٢ಮತ್ತು ಆ ಬಳಿಕ, ಅವರಿಗೆ ಏನನ್ನು ವಾಗ್ದಾನ ಮಾಡಲಾಗಿತ್ತೋ ಅದು (ಶಿಕ್ಷೆಯು) ಬಂದುಬಿಟ್ಟರೆ فَيَقُولُواْ هَلۡ نَحۡنُ مُنظَرُونَ ٢٠٣ಅವರು ಭೋಗಿಸುತ್ತಿದ್ದ ವಸ್ತುಗಳಿಂದ ಅವರಿಗೆ ಯಾವ ಲಾಭವೂ ಆಗದು أَفَبِعَذَابِنَا يَسۡتَعۡجِلُونَ ٢٠٤ಎಚ್ಚರಿಸುವವರನ್ನು ಕಳಿಸದೆ ನಾವು ಯಾವುದೇ ನಾಡನ್ನು ನಾಶಮಾಡಿಲ್ಲ أَفَرَءَيۡتَ إِن مَّتَّعۡنَٰهُمۡ سِنِينَ ٢٠٥ಇದು ಉಪದೇಶ. ನಾವೆಂದೂ ಅಕ್ರಮಿಗಳಾಗಿರಲಿಲ್ಲ ثُمَّ جَآءَهُم مَّا كَانُواْ يُوعَدُونَ ٢٠٦ಇದನ್ನು (ಕುರ್ಆನ್ಅನ್ನು) ತರುವವರು ಶೈತಾನರಲ್ಲ مَآ أَغۡنَىٰ عَنۡهُم مَّا كَانُواْ يُمَتَّعُونَ ٢٠٧ಅವರು ಅದಕ್ಕೆ ಅರ್ಹರೂ ಅಲ್ಲ ಮತ್ತು ಅದು ಅವರಿಗೆ ಸಾಧ್ಯವೂ ಇಲ್ಲ وَمَآ أَهۡلَكۡنَا مِن قَرۡيَةٍ إِلَّا لَهَا مُنذِرُونَ ٢٠٨ಇದನ್ನು ಕೇಳದಂತೆ ಅವರನ್ನು ತಡೆಯಲಾಗಿದೆ ذِكۡرَىٰ وَمَا كُنَّا ظَٰلِمِينَ ٢٠٩ಅಲ್ಲಾಹನ ಜೊತೆಗೆ ಬೇರೆ ಯಾವ ದೇವರನ್ನೂ ಪ್ರಾರ್ಥಿಸಬೇಡಿ. ಅನ್ಯಥಾ ನೀವು ಶಿಕ್ಷೆಗೊಳಗಾಗುವಿರಿ وَمَا تَنَزَّلَتۡ بِهِ ٱلشَّيَٰطِينُ ٢١٠ನೀವು ನಿಮ್ಮ ಹತ್ತಿರದ ಬಂಧುಗಳನ್ನು (ಮೊದಲು) ಎಚ್ಚರಿಸಿರಿ وَمَا يَنۢبَغِي لَهُمۡ وَمَا يَسۡتَطِيعُونَ ٢١١ಮತ್ತು ನಂಬಿಕೆ ಇಟ್ಟವರ ಪೈಕಿ ನಿಮ್ಮನ್ನು ಅನುಸರಿಸುವವರ ಪಾಲಿಗೆ ನೀವು ವಿಶೇಷ ವಿನಯ ಉಳ್ಳವರಾಗಿರಿ إِنَّهُمۡ عَنِ ٱلسَّمۡعِ لَمَعۡزُولُونَ ٢١٢ಇನ್ನು ಅವರು ನಿಮಗೆ ಅವಿಧೇಯರಾದರೆ, ನಿಮ್ಮ ಕರ್ಮಗಳಿಗೆ ನಾನು ಹೊಣೆಯಲ್ಲ ಎಂದು ಹೇಳಿಬಿಡಿರಿ فَلَا تَدۡعُ مَعَ ٱللَّهِ إِلَٰهًا ءَاخَرَ فَتَكُونَ مِنَ ٱلۡمُعَذَّبِينَ ٢١٣(ದೂತರೇ,) ನೀವು ಆ ಪ್ರಬಲನಾದ ಕರುಣಾಮಯಿಯಲ್ಲಿ ಭರವಸೆ ಇಡಿರಿ وَأَنذِرۡ عَشِيرَتَكَ ٱلۡأَقۡرَبِينَ ٢١٤ಅವನು ನಿಮ್ಮನ್ನು ಕಾಣುತ್ತಿರುತ್ತಾನೆ, ನೀವು ನಿಂತಿರುವಾಗ وَٱخۡفِضۡ جَنَاحَكَ لِمَنِ ٱتَّبَعَكَ مِنَ ٱلۡمُؤۡمِنِينَ ٢١٥ಮತ್ತು ಸಾಷ್ಟಾಂಗವೆರಗುವವರ (ನಮಾಝ್ ಸಲ್ಲಿಸುವವರ) ಜೊತೆಗೆ ನೀವು ತಿರುಗಾಡುತ್ತಿರುವಾಗ (ಅವನು ನಿಮ್ಮನ್ನು ಕಾಣುತ್ತಿರುತ್ತಾನೆ) فَإِنۡ عَصَوۡكَ فَقُلۡ إِنِّي بَرِيٓءٌ مِّمَّا تَعۡمَلُونَ ٢١٦ಅವನು ಖಂಡಿತ ಎಲ್ಲವನ್ನೂ ಕೇಳುವವನೂ ಬಲ್ಲವನೂ ಆಗಿದ್ದಾನೆ وَتَوَكَّلۡ عَلَى ٱلۡعَزِيزِ ٱلرَّحِيمِ ٢١٧ಶೈತಾನನು ಯಾರ ಬಳಿಗೆ ಇಳಿದು ಬರುತ್ತಾರೆಂದು ನಾನು ನಿಮಗೆ ತಿಳಿಸಲೇ ٱلَّذِي يَرَىٰكَ حِينَ تَقُومُ ٢١٨ಸುಳ್ಳಾರೋಪಗಳನ್ನು ಹೊರಿಸುವ ಪ್ರತಿಯೊಬ್ಬ ಪಾಪಿಯ ಬಳಿಗೆ ಅವರು ಇಳಿದು ಬರುತ್ತಾರೆ وَتَقَلُّبَكَ فِي ٱلسَّٰجِدِينَ ٢١٩ಅವರು, ಅವರಿಗೆ ವದಂತಿಗಳನ್ನು ತಲುಪಿಸುತ್ತಾರೆ ಮತ್ತು ಅವುಗಳಲ್ಲಿ ಹೆಚ್ಚಿನವು ಸುಳ್ಳಾಗಿರುತ್ತವೆ إِنَّهُۥ هُوَ ٱلسَّمِيعُ ٱلۡعَلِيمُ ٢٢٠ಮತ್ತು ಕವಿಗಳನ್ನು ದಾರಿಗೆಟ್ಟವರು ಮಾತ್ರ ಅನುಸರಿಸುತ್ತಾರೆ هَلۡ أُنَبِّئُكُمۡ عَلَىٰ مَن تَنَزَّلُ ٱلشَّيَٰطِينُ ٢٢١ನೀವು ಕಾಣುತ್ತಿಲ್ಲವೇ, ಅವರು (ಕವಿಗಳು) ಪ್ರತಿಯೊಂದು ಕಣಿವೆಯಲ್ಲೂ ಅಲೆಯುವುದನ್ನು تَنَزَّلُ عَلَىٰ كُلِّ أَفَّاكٍ أَثِيمٍ ٢٢٢ಮತ್ತು ಅವರು ತಾವು ಮಾಡಿಲ್ಲದ್ದನ್ನು ಹೇಳುತ್ತಿರುವುದನ್ನು يُلۡقُونَ ٱلسَّمۡعَ وَأَكۡثَرُهُمۡ كَٰذِبُونَ ٢٢٣ಸತ್ಯವನ್ನು ನಂಬಿದವರು ಮತ್ತು ಸತ್ಕರ್ಮಿಗಳು ಇದಕ್ಕೆ ಹೊರತಾಗಿರುತ್ತಾರೆ. ಅವರು ಪದೇ ಪದೇ ಅಲ್ಲಾಹನನ್ನು ಸ್ಮರಿಸುತ್ತಿರುತ್ತಾರೆ ಮತ್ತು ತಮ್ಮ ಮೇಲೆ ಅನ್ಯಾಯವಾದ ಬಳಿಕವಷ್ಟೇ ಅದಕ್ಕೆ ಪ್ರತೀಕಾರವೆಸಗುತ್ತಾರೆ. ಅನ್ಯಾಯ ಎಸಗಿದವರು, ತಮ್ಮನ್ನು ಎಂತಹ ನೆಲೆಗೆ ಮರಳಿಸಲಾಗುವುದು ಎಂಬುದನ್ನು ಅರಿಯಲಿದ್ದಾರೆ وَٱلشُّعَرَآءُ يَتَّبِعُهُمُ ٱلۡغَاوُۥنَ ٢٢٤ತ್ವಾ ಸೀನ್. ಇವು ಕುರ್ಆನಿನ ಮತ್ತು ಬಹಳ ಸ್ಪಷ್ಟವಾಗಿರುವ ಗ್ರಂಥದ ವಚನಗಳು أَلَمۡ تَرَ أَنَّهُمۡ فِي كُلِّ وَادٍ يَهِيمُونَ ٢٢٥ನಂಬುವವರ ಪಾಲಿಗೆ ಮಾರ್ಗದರ್ಶನ ಹಾಗೂ ಶುಭವಾರ್ತೆ ಇದರಲ್ಲಿದೆ وَأَنَّهُمۡ يَقُولُونَ مَا لَا يَفۡعَلُونَ ٢٢٦ಅವರು ನಮಾಝನ್ನು ಪಾಲಿಸುವವರು, ಝಕಾತನ್ನು ಪಾವತಿಸುವವರು ಮತ್ತು ಪರಲೋಕದಲ್ಲಿ ನಂಬಿಕೆ ಉಳ್ಳವರಾಗಿರುತ್ತಾರೆ إِلَّا ٱلَّذِينَ ءَامَنُواْ وَعَمِلُواْ ٱلصَّٰلِحَٰتِ وَذَكَرُواْ ٱللَّهَ كَثِيرًا وَٱنتَصَرُواْ مِنۢ بَعۡدِ مَا ظُلِمُواْۗ وَسَيَعۡلَمُ ٱلَّذِينَ ظَلَمُوٓاْ أَيَّ مُنقَلَبٍ يَنقَلِبُونَ ٢٢٧ನಾವು, ಪರಲೋಕವನ್ನು ನಂಬದವರ ಪಾಲಿಗೆ, ಅವರ ಕರ್ಮಗಳನ್ನು ಖಂಡಿತ, ಚಂದಗಾಣಿಸಿ ಬಿಟ್ಟಿದ್ದೇವೆ. ಆದ್ದರಿಂದ ಅವರು ಕುರುಡಾಗಿ ಅಲೆಯುತ್ತಲೇ ಇರುತ್ತಾರೆ