ملة الإسلام

السورة 102 · 8 آية · Abdussalam Puthige

سورة التكاثر باللغة الكانادية

السورة بالعربية مع التفسير استمع إلى سورة التكاثر (1,279 قارئاً)
مكيةسورة التكاثر٨ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

أَلۡهَىٰكُمُ ٱلتَّكَاثُرُ ١(ಮಾನವರೇ.) ಹೆಚ್ಚೆಚ್ಚು ಗಳಿಸುವ ಚಿಂತೆಯು ನಿಮ್ಮನ್ನು ಮೈಮರೆಸಿದೆ حَتَّىٰ زُرۡتُمُ ٱلۡمَقَابِرَ ٢ನೀವು ನಿಮ್ಮ ಗೋರಿಗಳನ್ನು ಕಾಣುವವರೆಗೂ (ಇದು ಮುಂದುವರಿಯಲಿದೆ) كـَلَّا سَوۡفَ تَعۡلَمُونَ ٣ಖಂಡಿತ ಇದು ಸರಿಯಲ್ಲ, ನಿಮಗೆ ಬೇಗನೇ ತಿಳಿಯಲಿದೆ ثُمَّ كـَلَّا سَوۡفَ تَعۡلَمُونَ ٤ಮತ್ತೆ , ಖಂಡಿತ ಇದು ಸರಿಯಲ್ಲ. ನಿಮಗೆ ಬೇಗನೇ ತಿಳಿಯಲಿದೆ كـَلَّا لَوۡ تَعۡلَمُونَ عِلۡمَ ٱلۡيَقِينِ ٥ಖಂಡಿತ ಇದು ಸರಿಯಲ್ಲ, ನಿಮಗೆ (ಈ ವಾಸ್ತವವು) ಜ್ಞಾನ ತುಂಬಿದ ನಂಬಿಕೆಯೊಂದಿಗೆ ತಿಳಿದಿದ್ದರೆ ಚೆನ್ನಾಗಿತ್ತು لَتَرَوُنَّ ٱلۡجَحِيمَ ٦ಖಂಡಿತ ನೀವು ನರಕವನ್ನು ಕಾಣುವಿರಿ ثُمَّ لَتَرَوُنَّهَا عَيۡنَ ٱلۡيَقِينِ ٧ಮತ್ತೆ, ನಂಬಿಕೆ ತುಂಬಿದ ಕಣ್ಣುಗಳಿಂದ ನೀವು ಅದನ್ನು ಖಂಡಿತ ಕಾಣುವಿರಿ ثُمَّ لَتُسۡـَٔلُنَّ يَوۡمَئِذٍ عَنِ ٱلنَّعِيمِ ٨ಕೊನೆಗೆ ಆ ದಿನ ನಿಮ್ಮೊಡನೆ, ನಿಮಗೆ ನೀಡಲಾಗಿದ್ದ ಕೊಡುಗೆಗಳ ಕುರಿತು ಪ್ರಶ್ನಿಸಲಾಗುವುದು

الترجمة: Abdussalam Puthige.