وَٱلتِّينِ وَٱلزَّيۡتُونِ ١ಅಂಜೂರದಾಣೆ ಹಾಗೂ ಇಪ್ಪೆಯಾಣೆوَطُورِ سِينِينَ ٢ಸೀನೀನ್ (ಸಿನಾಯ್) ಪರ್ವತದಾಣೆوَهَٰذَا ٱلۡبَلَدِ ٱلۡأَمِينِ ٣ಮತ್ತು ಈ ಪ್ರಶಾಂತ ನಗರ (ಮಕ್ಕಃ)ದಾಣೆلَقَدۡ خَلَقۡنَا ٱلۡإِنسَٰنَ فِيٓ أَحۡسَنِ تَقۡوِيمٍ ٤ನಾವು ಮನುಷ್ಯನನ್ನು ಅತ್ಯುತ್ತಮ ಸ್ಪರೂಪದಲ್ಲಿ ಸೃಷ್ಟಿಸಿರುವೆವುثُمَّ رَدَدۡنَٰهُ أَسۡفَلَ سَٰفِلِينَ ٥ಆ ಬಳಿಕ ನಾವು ಅವನನ್ನು ತೀರಾ ಕೆಳಮಟ್ಟಕ್ಕೆ ಮರಳಿಸಿದೆವುإِلَّا ٱلَّذِينَ ءَامَنُواْ وَعَمِلُواْ ٱلصَّٰلِحَٰتِ فَلَهُمۡ أَجۡرٌ غَيۡرُ مَمۡنُونٍ ٦ವಿಶ್ವಾಸಿಗಳಾದವರು ಹಾಗೂ ಸತ್ಕರ್ಮಗಳನ್ನು ಮಾಡುವವರ ಹೊರತು – ಅವರಿಗೆ ಅಪಾರ ಪ್ರತಿಫಲವಿದೆفَمَا يُكَذِّبُكَ بَعۡدُ بِٱلدِّينِ ٧(ಮಾನವನೇ,) ಇಷ್ಟಾಗಿಯೂ ನೀನು ಪ್ರತಿಫಲದ ದಿನವನ್ನು ತಿರಸ್ಕರಿಸುವುದೇಕೆأَلَيۡسَ ٱللَّهُ بِأَحۡكَمِ ٱلۡحَٰكِمِينَ ٨ಎಲ್ಲ ತೀರ್ಪುಗಾರರಿಗಿಂತ ದೊಡ್ಡ ತೀರ್ಪುಗಾರನು ಅಲ್ಲಾಹನಲ್ಲವೇ