ملة الإسلام

السورة 99 · 8 آية · Abdussalam Puthige

سورة الزلزلة باللغة الكانادية

السورة بالعربية مع التفسير استمع إلى سورة الزلزلة (1,320 قارئاً)
مدنيةسورة الزلزلة٨ آية

بِسۡمِ ٱللَّهِ ٱلرَّحۡمَٰنِ ٱلرَّحِيمِ

إِذَا زُلۡزِلَتِ ٱلۡأَرۡضُ زِلۡزَالَهَا ١ಭೂಮಿಯು ಭೂಕಂಪದಿಂದ ಕಂಪಿಸುವಾಗ وَأَخۡرَجَتِ ٱلۡأَرۡضُ أَثۡقَالَهَا ٢ಮತ್ತು ಭೂಮಿಯು ತನ್ನ ಹೊರೆಯನ್ನೆಲ್ಲಾ ಹೊರ ಚೆಲ್ಲುವಾಗ وَقَالَ ٱلۡإِنسَٰنُ مَا لَهَا ٣ಮತ್ತು ಮಾನವನು – ಇದಕ್ಕೇನಾಗಿ ಬಿಟ್ಟಿದೆ? ಎನ್ನುವಾಗ يَوۡمَئِذٍ تُحَدِّثُ أَخۡبَارَهَا ٤ಅಂದು ಅದು (ಭೂಮಿಯು) ತನ್ನ ಸಮಾಚಾರಗಳನ್ನೆಲ್ಲಾ ತಿಳಿಸಿ ಬಿಡುವುದು بِأَنَّ رَبَّكَ أَوۡحَىٰ لَهَا ٥ಏಕೆಂದರೆ, ಅದರ ಒಡೆಯನು (ಹಾಗೆ ಮಾಡಲು) ಅದಕ್ಕೆ ಆದೇಶಿಸಿರುವನು يَوۡمَئِذٍ يَصۡدُرُ ٱلنَّاسُ أَشۡتَاتًا لِّيُرَوۡاْ أَعۡمَٰلَهُمۡ ٦ಅಂದು ಜನರು ಗುಂಪು ಗುಂಪಾಗಿ ಹೊರ ಬರುವರು – ತಮ್ಮ ಕರ್ಮಗಳನ್ನು ಕಾಣಲಿಕ್ಕಾಗಿ فَمَن يَعۡمَلۡ مِثۡقَالَ ذَرَّةٍ خَيۡرًا يَرَهُۥ ٧ಕಿಂಚಿತ್ತಾದರೂ ಒಳಿತನ್ನು ಮಾಡಿದವನು ಅದನ್ನು ಕಾಣುವನು وَمَن يَعۡمَلۡ مِثۡقَالَ ذَرَّةٍ شَرًّا يَرَهُۥ ٨ಮತ್ತು ಕಿಂಚಿತ್ತಾದರೂ ಕೆಡುಕನ್ನು ಮಾಡಿದವನು ಅದನ್ನು ಕಾಣುವನು

الترجمة: Abdussalam Puthige.