لِإِيلَٰفِ قُرَيۡشٍ ١(ಅಲ್ಲಾಹನು) ಕುರೈಶರನ್ನು ಪರಿಚಿತಗೊಳಿಸಿದ್ದಕ್ಕಾಗಿإِۦلَٰفِهِمۡ رِحۡلَةَ ٱلشِّتَآءِ وَٱلصَّيۡفِ ٢ಅವರಿಗೆ ಚಳಿಗಾಲ ಮತ್ತು ಬೇಸಿಗೆ ಕಾಲದ ಪ್ರಯಾಣವನ್ನು ಪರಿಚಿತಗೊಳಿಸಿದ್ದಕ್ಕಾಗಿفَلۡيَعۡبُدُواْ رَبَّ هَٰذَا ٱلۡبَيۡتِ ٣ಅವರು ಈ ಭವನ (ಕಅ್ಬ:)ದ ಒಡೆಯ (ಅಲ್ಲಾಹ)ನನ್ನು ಪೂಜಿಸಲಿٱلَّذِيٓ أَطۡعَمَهُم مِّن جُوعٍ وَءَامَنَهُم مِّنۡ خَوۡفِۭ٤ಅವನೇ, ಅವರು ಹಸಿದಿದ್ದಾಗ ಅವರಿಗೆ ಉಣಿಸಿದವನು ಮತ್ತು ಭಯದಿಂದ (ರಕ್ಷಿಸಿ) ಅವರಿಗೆ ಶಾಂತಿ ಒದಗಿಸಿದವನು